• About us
  • Contact us
  • Disclaimer
Saturday, July 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಯುವಕನನ್ನು ಸೆಕ್ಸ್‌ಗೆ ಬಳಸಿ ಮೋಸ ಮಾಡಿದ್ರಾ CISF ಮಹಿಳಾ ಅಧಿಕಾರಿ? ಇನ್ಸ್ಟಾದಲ್ಲಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ!

Coastal Times by Coastal Times
March 3, 2025
in ಕ್ರೈಮ್ ನ್ಯೂಸ್
ಮಂಗಳೂರು: ಯುವಕನನ್ನು ಸೆಕ್ಸ್‌ಗೆ ಬಳಸಿ ಮೋಸ ಮಾಡಿದ್ರಾ CISF ಮಹಿಳಾ ಅಧಿಕಾರಿ? ಇನ್ಸ್ಟಾದಲ್ಲಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ!
401
VIEWS
WhatsappTelegramShare on FacebookShare on Twitter

ಮಂಗಳೂರು, ಮಾ.3: ಸಿಐಎಸ್ಎಫ್ ಮಹಿಳಾ ಅಧಿಕಾರಿಯಾಗಿರುವ ಯುವತಿಯೊಬ್ಬಳು ತನ್ನನ್ನು ಪ್ರೀತಿಸಿ ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ಯುವಕನೊಬ್ಬ ಮಂಗಳೂರಿನಲ್ಲಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ಮುನ್ನ ಅಭಿಷೇಕ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಅದರಲ್ಲಿ ಮೋನಿಕಾ ಸಿಹಾಗ್ ಅವರು ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟು ಅಭಿಷೇಕ್ ಸಿಂಗ್ ಅವರ ಜೊತೆ ಸಂಬಂಧ ಬೆಳೆಸಿದ್ದರು ಎನ್ನಲಾಗಿದೆ.

ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್, ಕೆಲವು ದಿನಗಳ ಹಿಂದೆ ಸಹೋದ್ಯೋಗಿಗಳೊಂದಿಗೆ ವಸ್ತುಪ್ರದರ್ಶನವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಬಂದಿದ್ದರು. ಅವರು ನಗರದ ರಾವ್ ಮತ್ತು ರಾವ್ ವೃತ್ತದ ಬಳಿ ಇರುವ ಲಾಡ್ಜ್‌ವೊಂದರಲ್ಲಿ ತಂಗಿದ್ದರು. ಈಗ ಅದೇ ಲಾಡ್ಜ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಸಾವಿಗೂ ಮುನ್ನ ವಿಡಿಯೋ ಪೋಸ್ಟ್ ಮಾಡಿರುವ ಅಭಿಷೇಕ್, ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟು ತನ್ನೊಂದಿಗೆ ಸಂಬಂಧ ಬೆಳೆಸಿದ್ದರು ಎಂದು ಅಭಿಷೇಕ್ ಸಿಂಗ್ ವಿಡಿಯೋದಲ್ಲಿ ಆರೋಪಿಸಿದ್ದು, ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಗೆ ಮುನ್ನ ಅಭಿಷೇಕ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಅದರಲ್ಲಿ ಮೋನಿಕಾ ಸಿಹಾಗ್ ಅವರು ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟಿದ್ದಾಳೆ. ಪ್ರೀತಿಯ ನೆಪದಲ್ಲಿ ತನ್ನಿಂದ ದೈಹಿಕ ಸುಖ, ಆರ್ಥಿಕ ಲಾಭ ಪಡೆದು ಮೋಸ ಮಾಡಿದ್ದಾಳೆ. ಹಾಗೆ ಹಲವರ ಜೊತೆಗೆ ಇದೇ ರೀತಿಯ ಸಂಬಂಧ ಇಟ್ಟುಕೊಂಡಿರುವುದು ತಿಳಿದುಬಂದಿದೆ. ಮೋನಿಕಾಗೆ ಎಂಟು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ತೆಗೆದುಕೊಟ್ಟಿದ್ದೇನೆ. ಮೋನಿಕಾ ಸಿಂಗ್, ಗುಜರಾತಿನ ಅಹ್ಮದಾಬಾದ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಳೆ ಎಂದು ಅಭಿಷೇಕ್ ವಿಡಿಯೋನಲ್ಲಿ ಹೇಳಿಕೊಂಡಿದ್ದಾನೆ. ಮೋನಿಕಾ ಸಿಂಗ್, ಗುಜರಾತಿನ ಅಹ್ಮದಾಬಾದ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಳೆ ಎಂದು ಅಭಿಷೇಕ್ ಹೇಳಿಕೊಂಡಿದ್ದಾನೆ. ಘಟನೆ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸ್ಪ್ಲೆಂಡರ್, ಆ್ಯಕ್ಟಿವಾ ಬೈಕ್​ಗಳೇ ಈತನ ಟಾರ್ಗೆಟ್ ಅಂತರ್‌ ಜಿಲ್ಲಾ ಕಳ್ಳನ ಸಹಿತ ನಾಲ್ವರ ಬಂಧನ

Next Post

ಬ್ರಹ್ಮಾವರದಲ್ಲಿ ಎಂ.ಸಿ.ಸಿ ಬ್ಯಾಂಕಿನ ಎಟಿಎಮ್ ಉದ್ಘಾಟನೆ

Related Posts

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ
ಕ್ರೈಮ್ ನ್ಯೂಸ್

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

July 18, 2026
14
ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!
ಕ್ರೈಮ್ ನ್ಯೂಸ್

ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!

July 17, 2026
58
Next Post
ಬ್ರಹ್ಮಾವರದಲ್ಲಿ ಎಂ.ಸಿ.ಸಿ ಬ್ಯಾಂಕಿನ ಎಟಿಎಮ್ ಉದ್ಘಾಟನೆ

ಬ್ರಹ್ಮಾವರದಲ್ಲಿ ಎಂ.ಸಿ.ಸಿ ಬ್ಯಾಂಕಿನ ಎಟಿಎಮ್ ಉದ್ಘಾಟನೆ

Discussion about this post

Recent News

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

July 18, 2026
11
ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

July 18, 2026
14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

July 18, 2026
ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

July 18, 2026
ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

July 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d