• About us
  • Contact us
  • Disclaimer
Saturday, August 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದೆಹಲಿಯಿಂದ ಬೆಂಗಳೂರು ತಲುಪಿದ ಕೆಂಪೇಗೌಡರ 4 ಸಾವಿರ ಕಿಲೋ ತೂಕದ ‘ ಕಂಚಿನ ಖಡ್ಗ ’

Coastal Times by Coastal Times
May 3, 2022
in ರಾಜ್ಯ
ದೆಹಲಿಯಿಂದ ಬೆಂಗಳೂರು ತಲುಪಿದ ಕೆಂಪೇಗೌಡರ 4 ಸಾವಿರ ಕಿಲೋ ತೂಕದ ‘ ಕಂಚಿನ ಖಡ್ಗ ’
54
VIEWS
WhatsappTelegramShare on FacebookShare on Twitter

ಬೆಂಗಳೂರು: ದೇವನಹಳ್ಳಿ ಬಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 4 ಸಾವಿರ ಕಿಲೋ ತೂಕದ ಖಡ್ಗವು ದೆಹಲಿಯಿಂದ ಸೋಮವಾರ ಬೆಂಗಳೂರು ತಲುಪಿದೆ. ವಿಶೇಷ ಟ್ರಕ್‌ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆ ನೆರವೇರಿಸಲಾಯಿತು.

‘ಕೆಂಪೇಗೌಡರ ಸ್ಮರಣಾರ್ಥ ಕೆಐಎನಲ್ಲಿ 23 ಎಕರೆ ಜಾಗದಲ್ಲಿ ಪಾರಂಪರಿಕ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿ ಭರದಿಂದ ಸಾಗುತ್ತಿವೆ. ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಪ್ರತಿಮೆಗೆ ₹ 85 ಕೋಟಿ ವಿನಿಯೋಗಿಸಲಾಗುತ್ತಿದೆ. ನೋಯಿಡಾದ ಶಿಲ್ಪಿ ರಾಮ್ ವಾನಜಿ ಸುತರ್ ಈ ಪ್ರತಿಮೆ ಮಾಡಿಕೊಡುತ್ತಿದ್ದಾರೆ’ ಎಂದು ಅಶ್ವತ್ಥನಾರಾಯಣ ತಿಳಿಸಿದರು. ‘ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಕತ್ತಿಯು (ಖಡ್ಗ) ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದ್ದು, ನವಭಾರತಕ್ಕೊಂದು ಸಂಕೇತವಾಗಿದೆ. ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿ ಬಂದಿಳಿಯುವವರಿಗೆ ಈ ಪ್ರತಿಮೆಯ ನೋಟ ಒಂದು ದಿವ್ಯ ಅನುಭೂತಿ ಮೂಡಿಸುವಂತಿರಬೇಕು ಎನ್ನುವುದು ಸರ್ಕಾರದ ಉದ್ದೇಶ’ ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕೋವಿಡ್-19 ಲಸಿಕೆ ಪಡೆಯಲು ಯಾರನ್ನೂ ಒತ್ತಾಯಿಸುವಂತಿಲ್ಲ, ಅಡ್ಡಪರಿಣಾಮಗಳನ್ನು ಸಾರ್ವಜನಿಕಗೊಳಿಸಿ: ಸುಪ್ರೀಂ ಕೋರ್ಟ್

Next Post

ಮಂಗಳೂರು: ಜಿಲ್ಲೆಯಾದ್ಯಂತ ಮುಸ್ಲಿಮರು ‘ಈದ್-ಉಲ್-ಫಿತ್ರ್’ ಹಬ್ಬವನ್ನು ಸಡಗರದಿಂದ ಆಚರಿಸಿದರು.

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
27
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
39
Next Post
ಮಂಗಳೂರು: ಜಿಲ್ಲೆಯಾದ್ಯಂತ ಮುಸ್ಲಿಮರು ‘ಈದ್-ಉಲ್-ಫಿತ್ರ್’ ಹಬ್ಬವನ್ನು ಸಡಗರದಿಂದ ಆಚರಿಸಿದರು.

ಮಂಗಳೂರು: ಜಿಲ್ಲೆಯಾದ್ಯಂತ ಮುಸ್ಲಿಮರು 'ಈದ್-ಉಲ್-ಫಿತ್ರ್' ಹಬ್ಬವನ್ನು ಸಡಗರದಿಂದ ಆಚರಿಸಿದರು.

Discussion about this post

Recent News

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

August 28, 2026
34
ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

August 28, 2026
14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

August 28, 2026
ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

August 28, 2026
ಮಣಿಪಾಲ ಆರೋಗ್ಯ ಕಾರ್ಡ್‌ 2026: ನೋಂದಣಿಗೆ ಆಗಸ್ಟ್‌ 31 ಕೊನೆಯ ದಿನ

ಮಣಿಪಾಲ ಆರೋಗ್ಯ ಕಾರ್ಡ್‌ 2026: ನೋಂದಣಿಗೆ ಆಗಸ್ಟ್‌ 31 ಕೊನೆಯ ದಿನ

August 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d