• About us
  • Contact us
  • Disclaimer
Saturday, July 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಸ್ಥಾಪನೆ ; ಗೃಹ ಸಚಿವ ಪರಮೇಶ್ವರ್

Coastal Times by Coastal Times
May 3, 2025
in ಕರಾವಳಿ
ಫಾಜಿಲ್ ಕೊಲೆಗಾಗಿಯೇ ಸುಹಾಸ್ ಶೆಟ್ಟಿ ಮರ್ಡರ್, ಅಣ್ಣನ ಹತ್ಯೆ ಪ್ರತೀಕಾರ.. ಐದು ಲಕ್ಷ ರೂ ಡೀಲ್, ಎಂಟು‌ ಮಂದಿ ಆರೋಪಿಗಳ ಬಂಧನ
56
VIEWS
WhatsappTelegramShare on FacebookShare on Twitter

ಮಂಗಳೂರು, ಮೇ 3: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಾಗಿದ್ದು, ಗೃಹ ಸಚಿವ ಡಾ. ಜಿ ಪರಮೇಶ್ವರ್ ಶನಿವಾರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಮಂಗಳೂರಿನ ಸರ್ಕ್ಯೂಟ್ ಹೌಸ್​ನಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ಸೀಮಿತವಾಗಿ ಪ್ರತ್ಯೇಕವಾಗಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಆರಂಭಿಸಲಾಗುವುದು ಎಂದರು.

ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ : ಕೋಮು ಗಲಭೆಗೆ ಕಾರಣವಾಗುವ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ ಭರವಸೆ ನೀಡಿದರು. ಕೇರಳ ಮೂಲದ ಅಶ್ರಫ್ ಹತ್ಯೆ ಪ್ರಕರಣದಲ್ಲಿ ಈಗಾಗಲೇ 21 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ. ಯಾವುದೇ ಸಮುದಾಯದವರು ಆಗಲೀ, ಕಾನೂನು ಉಲ್ಲಂಘನೆ ಮಾಡಲು ಬಿಡುವುದಿಲ್ಲ. ಇನ್ನು ಮುಂದೆ ಇಂತಹ ಘಟನೆಗಳು ಜಿಲ್ಲೆಯಲ್ಲಿ ನಡೆಯಬಾರದು. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಲು ಬಿಡುವುದಿಲ್ಲ ಎಂದು ಪರಮೇಶ್ವರ್ ಹೇಳಿದರು.

ಯಾರು ಕಮ್ಯೂನಲ್ ಅಕ್ಟಿವಿಟಿ ಮಾಡ್ತಾರೆ, ಅವರಿಗೆ ಸಹಾಯ ಮಾಡ್ತಾರೆ ಎಂಬುದನ್ನು ಪತ್ತೆಹಚ್ಚಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಎರಡು ಜಿಲ್ಲೆಯಲ್ಲಿ ಶಾಂತಿ ತರುವ ಉದ್ದೇಶದಿಂದ ಈ ಫೋರ್ಸ್ ಮಾಡುತ್ತೇವೆ. ಇದಕ್ಕಾಗಿ ನಕ್ಸಲ್ ವಿರೋಧಿ ಪಡೆಯಲ್ಲಿದ್ದ ನುರಿತ ಅಧಿಕಾರಿಗಳನ್ನು ಬಳಸಿಕೊಳ್ಳುತ್ತೇವೆ. ಯಾರು ಪ್ರಚೋದನಕಾರಿ ಭಾಷಣ ಮಾಡ್ತಾರೋ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು. ‌

ಆ್ಯಂಟಿ ಕಮ್ಯೂನಲ್ ಪೋರ್ಸ್ ಕರಾವಳಿಯ ಎರಡು ಜಿಲ್ಲೆಗೆ ಮಾತ್ರ ಇರಲಿದೆ. ಪ್ರತೇಕವಾಗಿ ಅವರಿಗೆ ಅಧಿಕಾರ ನೀಡುತ್ತೇವೆ. ಅದರ ರೂಪುರೇಷೆಯನ್ನು ಶೀಘ್ರದಲ್ಲೇ ಮಾಡುತ್ತೇವೆ. ಈ ವಿಭಾಗದಲ್ಲಿ ಅಧಿಕಾರಿಗಳು ಬೇರೆ ಬೇರೆ ಕಡೆಯಿಂದ ಬರುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ‌ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪೊಲೀಸ್ ಅಧಿಕಾರಿಗಳು ಜೊತೆಗಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಫಾಜಿಲ್ ಕೊಲೆಗಾಗಿಯೇ ಸುಹಾಸ್ ಶೆಟ್ಟಿ ಮರ್ಡರ್, ಅಣ್ಣನ ಹತ್ಯೆ ಪ್ರತೀಕಾರ.. ಐದು ಲಕ್ಷ ರೂ ಡೀಲ್, ಎಂಟು‌ ಮಂದಿ ಆರೋಪಿಗಳ ಬಂಧನ

Next Post

ಶರಣ್​ ಪಂಪ್ವೆಲ್, ಭರತ್‌ ಕುಮ್ಡೇಲುವಿಗೆ ಜೀವ ಬೆದರಿಕೆ ; ಸುಮೊಟೋ ಪ್ರಕರಣ ದಾಖಲು

Related Posts

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

July 17, 2026
23
ಸುರತ್ಕಲ್ ಸಮುದ್ರದಲ್ಲಿ ಮಲ್ಪೆ ಮೂಲದ ಮೀನುಗಾರಿಕಾ ಬೋಟ್ ಮಗುಚಿ ಬಿದ್ದು ಅಪಾಯದಲ್ಲಿದ್ದ ಆರು ಮಂದಿಯ ರಕ್ಷಣೆ
ಕರಾವಳಿ

ಸುರತ್ಕಲ್ ಸಮುದ್ರದಲ್ಲಿ ಮಲ್ಪೆ ಮೂಲದ ಮೀನುಗಾರಿಕಾ ಬೋಟ್ ಮಗುಚಿ ಬಿದ್ದು ಅಪಾಯದಲ್ಲಿದ್ದ ಆರು ಮಂದಿಯ ರಕ್ಷಣೆ

July 17, 2026
16
Next Post
ಶರಣ್​ ಪಂಪ್ವೆಲ್, ಭರತ್‌ ಕುಮ್ಡೇಲುವಿಗೆ ಜೀವ ಬೆದರಿಕೆ ; ಸುಮೊಟೋ ಪ್ರಕರಣ ದಾಖಲು

ಶರಣ್​ ಪಂಪ್ವೆಲ್, ಭರತ್‌ ಕುಮ್ಡೇಲುವಿಗೆ ಜೀವ ಬೆದರಿಕೆ ; ಸುಮೊಟೋ ಪ್ರಕರಣ ದಾಖಲು

Discussion about this post

Recent News

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

July 18, 2026
11
ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

July 18, 2026
14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

July 18, 2026
ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

July 18, 2026
ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

July 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d