• About us
  • Contact us
  • Disclaimer
Monday, February 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಫಾಜಿಲ್ ಕೊಲೆಗಾಗಿಯೇ ಸುಹಾಸ್ ಶೆಟ್ಟಿ ಮರ್ಡರ್, ಅಣ್ಣನ ಹತ್ಯೆ ಪ್ರತೀಕಾರ.. ಐದು ಲಕ್ಷ ರೂ ಡೀಲ್, ಎಂಟು‌ ಮಂದಿ ಆರೋಪಿಗಳ ಬಂಧನ

Coastal Times by Coastal Times
May 3, 2025
in ಕ್ರೈಮ್ ನ್ಯೂಸ್
ಫಾಜಿಲ್ ಕೊಲೆಗಾಗಿಯೇ ಸುಹಾಸ್ ಶೆಟ್ಟಿ ಮರ್ಡರ್, ಅಣ್ಣನ ಹತ್ಯೆ ಪ್ರತೀಕಾರ.. ಐದು ಲಕ್ಷ ರೂ ಡೀಲ್, ಎಂಟು‌ ಮಂದಿ ಆರೋಪಿಗಳ ಬಂಧನ
398
VIEWS
WhatsappTelegramShare on FacebookShare on Twitter

ಮಂಗಳೂರು, ಮೇ 3 : ರೌಡಿಶೀಟರ್ ಮತ್ತು ಹಿಂದು ಸಂಘಟನೆ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ, ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ನ ಸಹೋದರ ಈ ಕೃತ್ಯಕ್ಕೆ ಹಣಕಾಸು ನೆರವು ನೀಡಿರುವುದನ್ನು ಪತ್ತೆ ಮಾಡಿದ್ದಾರೆ.

ಪೇಜಾವರ ಶಾಂತಿಗುಡ್ಡೆ ನಿವಾಸಿ,‌ ಬಜಪೆ ಕಿನ್ನಿಪದವಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಡ್ರೈವರ್ ಅಬ್ದುಲ್ ಸಫ್ವಾನ್ (29), ಮೇಸ್ತಿ ಕೆಲಸ ಮಾಡಿಕೊಂಡಿದ್ದ ಶಾಂತಿಗುಡ್ಡೆ ನಿವಾಸಿ ನಿಯಾಜ್ (28), ಕೆಂಜಾರು ನಿವಾಸಿ ಮೊಹಮ್ಮದ್ ಮುಝಮಿಲ್ (32), ಕಳವಾರು ನಿವಾಸಿ ಕಲಂದರ್ ಶಾಫಿ (31), ಡ್ರೈವಿಂಗ್‌ ಕೆಲಸ ಮಾಡುತ್ತಿದ್ದ ಕಳಸ ನಿವಾಸಿ ರಂಜಿತ್ (19), ಶಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಳಸದ ನಾಗರಾಜ್ (20), ಜೋಕಟ್ಟೆ ನಿವಾಸಿ ಮೊಹಮ್ಮದ್ ರಿಜ್ವಾನ್ (28) ಮತ್ತು ಅದಿಲ್ ಮೆಹರೂಫ್ ಬಂಧಿತರು.

ಆರೋಪಿಗಳ ಪೈಕಿ ಅಬ್ದುಲ್ ಸಫ್ವಾನ್ ಮೇಲೆ ಈ ಹಿಂದೆ ಸುಹಾಸ್ ಶೆಟ್ಟಿ ಮತ್ತು ಸಹಚರರು ಒಂದು ವರ್ಷದ ಹಿಂದೆ ಹಲ್ಲೆ ನಡೆಸಿದ್ದರು. ಇದಲ್ಲದೆ, ಸಫ್ವಾನ್ ನ್ನು ಕೊಲೆ ಮಾಡುವುದಾಗಿ ಸುಹಾಸ್ ಆನಂತರವೂ ಬೆದರಿಕೆ ಹಾಕಿದ್ದ. ಇದೇ ವಿಚಾರದಲ್ಲಿ ಸಫ್ವಾನ್ ಗೆ ಸುಹಾಸ್ ಮೇಲೆ ವೈಯಕ್ತಿಕ ದ್ವೇಷ ಇತ್ತು. ಇದೇ ವೇಳೆ, ಫಾಜಿಲ್ ಸೋದರ ಆದಿಲ್ ಮೆಹರೂಫ್ ತಾನು ಸುಹಾಸ್ ಶೆಟ್ಟಿ ಮುಗಿಸಲು ಹಣಕಾಸು ನೆರವು ನೀಡುವುದಾಗಿ ಸಹಕಾರ ನೀಡಿದ್ದ. ಪೊಲೀಸ್ ತನಿಖೆಯಲ್ಲಿ ಆದಿಲ್ ಆರೋಪಿಗಳಿಗೆ ಐದು ಲಕ್ಷ ನೀಡಿದ್ದಾನೆ ಎನ್ನುವುದು ಪತ್ತೆಯಾಗಿದೆ.

ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಆರೋಪಿಗಳನ್ನು ಬಂಧಿಸಲಾಗಿದೆ. ಸಫ್ವಾನ್ ಪ್ರಮುಖ ಆರೋಪಿ. 2023ರಲ್ಲಿ ಅಬ್ದುಲ್ ಸಫ್ವಾನ್​ ಮೇಲೆ ಮಾರಣಾಂತಿಕ ಹಲ್ಲೆ ಆಗಿತ್ತು. ಸಫ್ವಾನ್​​ಗೆ ಸುಹಾಸ್ ಶೆಟ್ಟಿ ಕೊಲೆ ಮಾಡುವ ಆತಂಕ ಇತ್ತು. ಹಾಗಾಗಿ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲು ತೀರ್ಮಾನಿಸಿದ್ದರು. ಅದಕ್ಕಾಗಿ ಫಾಜಿಲ್​ ತಮ್ಮ ಆದಿಲ್ ಮೆಹರೂಫ್​ ನನ್ನು ಸಂಪರ್ಕಿಸಿ ಕೊಲೆ ಮಾಡಲು ತೀರ್ಮಾನಿಸಿದ್ದರು ಎಂದು ಹೇಳಿದ್ದಾರೆ. ಸುಹಾಸ್ ಕೊಲೆ ಮಾಡಲು ಸಫ್ವಾನ್​ ತಂಡಕ್ಕೆ ಆದಿಲ್ 5 ಲಕ್ಷ ರೂ. ನೀಡಿದ್ದ. ಈ 5 ಲಕ್ಷ ರೂಪಾಯಿಗಾಗಿ ಆದಿಲ್ ಫಂಡಿಂಗ್ ಮಾಡಿದ್ದ. ನಿಯಾಜ್ ಸ್ನೇಹಿತರಾದ ನಾಗರಾಜ್ ಮತ್ತು ರಂಜಿನ್ ಸಂಪರ್ಕ ಮಾಡುತ್ತಾರೆ. ಈ ಇಬ್ಬರು ಸಫ್ವಾನ್ ಮನೆಯಲ್ಲಿ ಎರಡು ದಿನಗಳ ಕಾಲ ವಾಸವಿದ್ದರು. ಮೇ 1ರಂದು ಸುಹಾಸ್ ಚಲನವಲನ ಗಮನಿಸಿ ಕೊಲೆ ಮಾಡಿದ್ದಾರೆ ಎಂದು ಅನುಪಮ್ ಅಗರ್ವಾಲ್ ತಿಳಿಸಿದರು.

ಫಾಜಲ್ ಕೊಲೆಗೆ ಪ್ರತೀಕಾರ ಮತ್ತು ತನ್ನ ವೈಯಕ್ತಿಕ ದ್ವೇಷದಿಂದ ಅಬ್ದುಲ್ ಸಫ್ವಾನ್ ತನ್ನ ಸಂಗಡಿಗರ ಜೊತೆ ಸೇರಿ ಕೃತ್ಯ ಎಸಗಿದ್ದಾನೆ. ಇದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ನಾಗರಾಜ್ ಮತ್ತು ರಂಜಿತ್ ಸಹಕಾರ ನೀಡಿದ್ದಾರೆ. ಸದ್ಯಕ್ಕೆ ಕೃತ್ಯ ಎಸಗಿದ ಮತ್ತು ಸುಪಾರಿ ನೀಡಿದ ಒಟ್ಟು ಎಂಟು ಮಂದಿಯನ್ನು ಮಂಗಳೂರು ಸಿಸಿಬಿ ಎಸಿಪಿ ಮತ್ತು ಉತ್ತರ ವಿಭಾಗದ ಎಸಿಪಿ ನೇತೃತ್ವದ ಪೊಲೀಸರು ಬಂಧನ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮತ್ತು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆರೋಪಿಗಳ ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ನಡು ರಸ್ತೆಯಲ್ಲೇ ರೌಡಿಶೀಟರ್ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ

Next Post

ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಸ್ಥಾಪನೆ ; ಗೃಹ ಸಚಿವ ಪರಮೇಶ್ವರ್

Related Posts

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
38
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ
ಕ್ರೈಮ್ ನ್ಯೂಸ್

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
84
Next Post
ಫಾಜಿಲ್ ಕೊಲೆಗಾಗಿಯೇ ಸುಹಾಸ್ ಶೆಟ್ಟಿ ಮರ್ಡರ್, ಅಣ್ಣನ ಹತ್ಯೆ ಪ್ರತೀಕಾರ.. ಐದು ಲಕ್ಷ ರೂ ಡೀಲ್, ಎಂಟು‌ ಮಂದಿ ಆರೋಪಿಗಳ ಬಂಧನ

ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಸ್ಥಾಪನೆ ; ಗೃಹ ಸಚಿವ ಪರಮೇಶ್ವರ್

Discussion about this post

Recent News

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
38
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
84
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

February 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d