• About us
  • Contact us
  • Disclaimer
Monday, April 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೇರಳ–ಕರ್ನಾಟಕ – ನೆಗೆಟಿವ್ ರಿಪೋರ್ಟ್ ಇಲ್ಲದೇ ಗಡಿ ಪ್ರವೇಶಕ್ಕೆ ಅನುಮತಿಸಬೇಡಿ’ – ಎಡಿಜಿಪಿ ಪ್ರತಾಪ್ ರೆಡ್ಡಿ

Coastal Times by Coastal Times
August 3, 2021
in ತಾಜಾ ಸುದ್ದಿ
ಕೇರಳ–ಕರ್ನಾಟಕ – ನೆಗೆಟಿವ್ ರಿಪೋರ್ಟ್ ಇಲ್ಲದೇ ಗಡಿ ಪ್ರವೇಶಕ್ಕೆ ಅನುಮತಿಸಬೇಡಿ’ – ಎಡಿಜಿಪಿ ಪ್ರತಾಪ್ ರೆಡ್ಡಿ
3
VIEWS
WhatsappTelegramShare on FacebookShare on Twitter

ಮಂಗಳೂರು: ಕೇರಳ ಕರ್ನಾಟಕ ಗಡಿ ಪ್ರದೇಶವಾದ ತಲಪಾಡಿಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ, ಕೊರೊನಾ ನೆಗೆಟಿವ್ ವರದಿ ಇಲ್ಲದೇ ಕರ್ನಾಟಕ ಗಡಿ ಪ್ರವೇಶಕ್ಕೆ ಅನುಮತಿ ನೀಡಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ತಲಪಾಡಿ ಗಡಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದ ಅವರು, ಗಡಿಯಲ್ಲಿ ‌ಹೆಚ್ಚುವರಿ ಪೊಲೀಸ್ ಭದ್ರತೆ ಸೇರಿ ತಪಾಸಣೆ ಬಗ್ಗೆ ಮಾಹಿತಿ ಪಡೆದರು. ನೆಗೆಟಿವ್ ವರದಿ ಇಲ್ಲದೇ ಗಡಿ ಪ್ರವೇಶ ಕೊಡಬೇಡಿ ಎಂದು ಸೂಚಿಸಿದ್ದು, ಪೊಲೀಸ್ ಅಧಿಕಾರಿಗಳು ಮತ್ತು ದ.ಕ ಜಿಲ್ಲಾಧಿಕಾರಿಗಳಿಗೆ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು, ಪ್ರತಾಪ್ ರೆಡ್ಡಿ ಅವರಿಗೆ ಗಡಿಯಲ್ಲಿ ‌ಹೆಚ್ಚುವರಿ ಪೊಲೀಸ್ ಭದ್ರತೆ, ತಪಾಸಣೆ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಮಂಗಳೂರು ಕಮಿಷನರ್ ಶಶಿಕುಮಾರ್, ಎಸ್ಪಿ ಖುಷಿಕೇಷ್ ಸೋನಾವಣೆ ಇದ್ದರು.

ತಲಪಾಡಿ ಗಡಿಯಲ್ಲಿ ತುರ್ತು ಅಗತ್ಯ ವಾಹನಗಳನ್ನು ಹೊರತು ಪಡಿಸಿ ಇತರ ವಾಹನ ಸಂಚಾರಕ್ಕೆ ಇಂದಿನಿಂದ ಸಂಪೂರ್ಣ ನಿರ್ಬಂಧ ಹೇರಲಾಗಿದ್ದು, ಕೇರಳದಿಂದ ರಾಜ್ಯಕ್ಕೆ ಪ್ರವೇಶ ನಿಷೇಧವನ್ನು ಯುಡಿಎಫ್ ವಿರೋಧಿಸಿ ಸೋಮವಾರ ಪ್ರತಿಭಟಿಸಿದ್ದು, ಎಲ್‍ಡಿಎಫ್ ಹಾಗೂ ಸಂಯುಕ್ತ ಜನತಾ ದಳ ಸದಸ್ಯರು ಪ್ರತಿಭಟನೆ ನಡೆಸಿದ್ದರು.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕಂದಾಯ ಇಲಖೆ ಹಾಗೂ ಆರೋಗ್ಯ ಇಲಾಖೆ ಸಂಯುಕ್ತವಾಗಿ ಕಾರ್ಯಾಚರಣೆಗೆ ಇಳಿದಿದ್ದು 72ಗಂಟೆಯ ಒಳಗೆ ಮಾಡಿಸಿದ ಆರ್ ಟಿಪಿಸಿಆರ್ ವರದಿ ಇಲ್ಲದವರಿಗೆ ತಲಪಾಡಿ ಗಡಿಯಲ್ಲಿ ಪ್ರವೇಶ ನಿಷೇಸುವ ಕಾರ್ಯದಲ್ಲಿ ಯಾವುದೇ ಮುಲಾಜಿಲ್ಲದೆ ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ನೆಗೆಟಿವ್ ವರದಿ ಕಡ್ಡಾಯ ಎಂಬುದನ್ನು ಹೇಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿಗೆ ರೈಲಿನಲ್ಲಿ ಬಂದ 51 ಮಂದಿಗೆ ಕ್ವಾರಂಟೈನ್, ಟೆಸ್ಟಿಂಗ್ ನೆಗೆಟಿವ್ ಆದರೆ ಮಾತ್ರ ಬಿಡುಗಡೆ.

Next Post

ನೀಲಿ ಚಿತ್ರ ಪ್ರಕರಣ: ನಟಿ ಗೆಹನಾ ವಸಿಷ್ಠಗೆ ನಿರೀಕ್ಷಣಾ ಜಾಮೀನು ಮುಂಬೈ ಕೋರ್ಟ್ ನಕಾರ

Related Posts

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ
ತಾಜಾ ಸುದ್ದಿ

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ

January 7, 2022
10
ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು
ತಾಜಾ ಸುದ್ದಿ

ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು

September 1, 2021
6
Next Post
ನೀಲಿ ಚಿತ್ರ ಪ್ರಕರಣ: ನಟಿ ಗೆಹನಾ ವಸಿಷ್ಠಗೆ ನಿರೀಕ್ಷಣಾ ಜಾಮೀನು ಮುಂಬೈ ಕೋರ್ಟ್ ನಕಾರ

ನೀಲಿ ಚಿತ್ರ ಪ್ರಕರಣ: ನಟಿ ಗೆಹನಾ ವಸಿಷ್ಠಗೆ ನಿರೀಕ್ಷಣಾ ಜಾಮೀನು ಮುಂಬೈ ಕೋರ್ಟ್ ನಕಾರ

Discussion about this post

Recent News

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
20
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d