ಬೆಂಗಳೂರು: ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರು ಗುರುವಾರ 50ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಇದೇ ಸಂದರ್ಭ ತಮ್ಮ ಆಪ್ತರೊಂದಿಗೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದು, ಬಿಗ್ ಬಾಸ್ ಸೀಸನ್ 8ರ ವಿನ್ನರ್ ಮಂಜು ಪಾವಗಡ ಸಹ ಪಾರ್ಟಿಯಲ್ಲಿ ಪಾಲ್ಗೊಂಡು ತಮ್ಮ ನೆಚ್ಚಿನ ನಟನಿಗೆ ಶುಭ ಕೋರಿದ್ದಾರೆ.
ಸುದೀಪ್ ಹುಟ್ಟುಹಬ್ಬದ ಸಂಭ್ರಮದ ಚಿತ್ರಗಳನ್ನು ಮಂಜು ಪಾವಗಡ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.
https://www.instagram.com/p/CTWN2GEPjSV/?utm_source=ig_web_copy_link
ಕಿಚ್ಚನ ಹುಟ್ಟುಹಬ್ಬದ ದಿನದಂದೇ ನಿನ್ನೆ ಬಹುನಿರೀಕ್ಷಿತ ಅವರ ‘ವಿಕ್ರಾಂತ್ ರೋಣ‘ ಚಿತ್ರದ ಗ್ಲಿಮ್ಸ್ ರಿಲೀಸ್ ಆಗಿತ್ತು.