• About us
  • Contact us
  • Disclaimer
Saturday, February 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆರೋಪಿ ಕೃಷ್ಣರಾವ್ ಸಂತ್ರಸ್ತ ಯುವತಿಯನ್ನು ವಿವಾಹವಾಗದಿದ್ದರೆ ಯುವಕನ ಮನೆಯಲ್ಲಿ ನ್ಯಾಯಕ್ಕಾಗಿ ಧರಣಿ: ಪ್ರತಿಭಾ ಕುಳಾಯಿ

Coastal Times by Coastal Times
October 3, 2025
in ಕರಾವಳಿ
ಆರೋಪಿ ಕೃಷ್ಣರಾವ್ ಸಂತ್ರಸ್ತ ಯುವತಿಯನ್ನು ವಿವಾಹವಾಗದಿದ್ದರೆ ಯುವಕನ ಮನೆಯಲ್ಲಿ ನ್ಯಾಯಕ್ಕಾಗಿ ಧರಣಿ: ಪ್ರತಿಭಾ ಕುಳಾಯಿ
42
VIEWS
WhatsappTelegramShare on FacebookShare on Twitter

ಮಂಗಳೂರು, ಅ.3: ಪುತ್ತೂರಿನಲ್ಲಿ ಅವಿವಾಹಿತ ಯುವತಿಗೆ ಜನಿಸಿದ ಮಗು ಸ್ಥಳೀಯ ನಿವಾಸಿ ಕೃಷ್ಣ ರಾವ್ ಎಂಬಾತನದ್ದೇ ಎಂದು ಡಿಎನ್ ಎ ಪರೀಕ್ಷೆಯಲ್ಲಿ ರುಜುವಾತುಗೊಂಡ ಹಿನ್ನೆಲೆಯಲ್ಲಿ ಆತ ಮಗುವಿನ ತಾಯಿಯನ್ನು ಇನ್ನಾದರೂ ವಿವಾಹ ಆಗಲೇಬೇಕು. ತಪ್ಪಿದಲ್ಲಿ ಆತನ ಮನೆಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸುವುದಾಗಿ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣ ರಾವ್ ಒಪ್ಪಿದಲ್ಲಿ ಆತನ ಜೊತೆ ಯುವತಿಯ ವಿವಾಹವನ್ನು ನಾನೇ ಸ್ವಂತ ಖರ್ಚಿನಲ್ಲಿ ಮಾಡಿಸುತ್ತೇನೆ. ಪ್ರೀತಿ, ಪ್ರೇಮದ ಹೆಸರಲ್ಲಿ ಲೈಂಗಿಕ ಚಟುವಟಿಕೆ ನಡೆಸಿ, ಬಳಿಕ ಅರ್ಧದಲ್ಲೇ ಕೈಬಿಡುವ ಘಟನೆಗಳು ಮರುಕಳಿಸಬಾರದು. ಇದೊಂದು ಜಿಲ್ಲೆಗೆ ಕಪ್ಪು ಚುಕ್ಕೆ. ಹಾಗಾಗಿ ಈ ಘಟನೆ ಪ್ರೀತಿಸಿ, ಮಗು ಕರುಣಿಸಿ ಯುವತಿಯ ಬಾಳನ್ನು ಅರ್ಧಕ್ಕೇ ಕೈಬಿಡುವವರಿಗೆ ಒಂದು ಪಾಠವಾಗಬೇಕು ಎಂದರು.

ಯುವತಿ ಜೊತೆ ಎಂಟು ವರ್ಷಗಳಿಂದ ಸಂಪರ್ಕದಲ್ಲಿದ್ದ ಕೃಷ್ಣ ರಾವ್, ಕೊನೆಗೆ ವಿವಾಹವಾಗುವುದಾಗಿ ನಂಬಿಸಿ ಕೈಕೊಟ್ಟಿದ್ದಾನೆ. ಆತನ ಮನೆಯವರೂ ಈಗ ಅವರ ಮದುವೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಘಟನೆಗಳು ಸಮಾಜದಲ್ಲಿ ತಪ್ಪು ಸಂದೇಶಕ್ಕೆ ಕಾರಣವಾಗುತ್ತದೆ. ಇವರಿಬ್ಬರನ್ನು ಒಂದುಗೂಡಿಸಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಹಿಂದುತ್ವ ಸಂಘಟನೆಗಳು, ಸ್ವಯಂಘೋಷಿತ ಮುಖಂಡರು ಕೈಚೆಲ್ಲುತ್ತಿರುವುದು ಸರಿಯಲ್ಲ. ಸದ್ಯ ಜಾಮೀನಿನಲ್ಲಿರುವ ಕೃಷ್ಣ ರಾವ್ ಕೋರ್ಟ್ ನಲ್ಲಿ ವಿಚಾರಣೆ ವೇಳೆ ನೀಡುವ ಹೇಳಿಕೆಯನ್ನು ಆಧರಿಸಿ ಮುಂದೆ ಹೋರಾಟದ ರೂಪುರೇಷೆ ಹಾಕಿಕೊಳ್ಳಲಾಗುವುದು. ಸಂತ್ರಸ್ತೆಗೆ ನ್ಯಾಯ ಕೊಡಿಸಿಯೇ ಸಿದ್ಧ ಎಂದು ಪ್ರತಿಭಾ ಕುಳಾಯಿ ಹೇಳಿದರು.

ಹಿಂದೂಗಳು ಹತ್ತು ಹತ್ತು ಮಕ್ಕಳನ್ನು ಹೆರುವಂತೆ ಭಾಷಣ ಮಾಡುವ ಹಿಂದುತ್ವ ಮುಖಂಡರು ಇದೀಗ ಹಿಂದೂ ಯುವಕನೊಬ್ಬ ಹಿಂದೂ ಯುವತಿಗೆ ಮಗು ಕರುಣಿಸಿದ ಪ್ರಕರಣದಲ್ಲಿ ಮಾತನಾಡುತ್ತಿಲ್ಲ. ಅನ್ಯಾಯಕ್ಕೊಳಗಾದ ಯುವತಿಗೆ ನ್ಯಾಯ ದೊರಕಿಸುತ್ತಿಲ್ಲ ಎಂದು ಆಕ್ಷೇಪಿಸಿದ ಪ್ರತಿಭಾ ಕುಳಾಯಿ, ಯಾವುದೇ ತಪ್ಪು ಮಾಡದ ಆ ಮಗುವಿನ ಭವಿಷ್ಯದ ಬಗ್ಗೆ ಆಲೋಚಿಸಬೇಕಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತೆಯ ತಾಯಿ ನಮಿತಾ, ಸಮುದಾಯದ ಕಾರ್ಯಕರ್ತೆ ಅರ್ಚನಾ ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

Next Post

ಉಳ್ಳಾಲ: ದಸರಾ ಶೋಭಾಯಾತ್ರೆಯಲ್ಲಿ ಧ್ವನಿವರ್ಧಕ ಬಳಕೆಗೆ ಪೊಲೀಸ್‌ ಆಕ್ಷೇಪ; ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಮೂವರು ವಶಕ್ಕೆ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಉಳ್ಳಾಲ: ದಸರಾ ಶೋಭಾಯಾತ್ರೆಯಲ್ಲಿ ಧ್ವನಿವರ್ಧಕ ಬಳಕೆಗೆ ಪೊಲೀಸ್‌ ಆಕ್ಷೇಪ; ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಮೂವರು ವಶಕ್ಕೆ

ಉಳ್ಳಾಲ: ದಸರಾ ಶೋಭಾಯಾತ್ರೆಯಲ್ಲಿ ಧ್ವನಿವರ್ಧಕ ಬಳಕೆಗೆ ಪೊಲೀಸ್‌ ಆಕ್ಷೇಪ; ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಮೂವರು ವಶಕ್ಕೆ

Discussion about this post

Recent News

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
45
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d