• About us
  • Contact us
  • Disclaimer
Thursday, June 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಾಟ್ಸ್​​ಆ್ಯಪ್​ ಹೊಸ ಫೀಚರ್​ ಏಕಕಾಲಕ್ಕೆ 32 ಮಂದಿ ವಿಡಿಯೋ ಕಾಲ್​, ಒಂದು ಗ್ರೂಪ್‌ಗಳಲ್ಲಿ 1,024 ಮಂದಿಯನ್ನು ಸೇರಿಸಿಕೊಳ್ಳಬಹುದು.

Coastal Times by Coastal Times
November 3, 2022
in ಗ್ಯಾಜೆಟ್
ವಾಟ್ಸ್​​ಆ್ಯಪ್​ ಹೊಸ ಫೀಚರ್​ ಏಕಕಾಲಕ್ಕೆ 32 ಮಂದಿ ವಿಡಿಯೋ ಕಾಲ್​, ಒಂದು ಗ್ರೂಪ್‌ಗಳಲ್ಲಿ 1,024 ಮಂದಿಯನ್ನು ಸೇರಿಸಿಕೊಳ್ಳಬಹುದು.
34
VIEWS
WhatsappTelegramShare on FacebookShare on Twitter

ನವದೆಹಲಿ: ವಿಶ್ವದಲ್ಲಿ ಅತಿ ಹೆಚ್ಚು ಬಳಕೆ ಮಾಡಲಾಗುತ್ತಿರುವ ಸಾಮಾಜಿಕ ಮಾಧ್ಯಮವಾದ ವಾಟ್ಸ್​ಆ್ಯಪ್​ ದಿನಕ್ಕೊಂದು ಹೊಸ ವೈಶಿಷ್ಟ್ಯವನ್ನು ಹೊರತರುತ್ತಿದೆ. ಇದೀಗ ವಾಟ್ಸ್​​ಆ್ಯಪ್​​ನಿಂದ ಏಕಕಾಲದಲ್ಲಿ 32 ಜನರು ವಿಡಿಯೋ ಕಾಲ್​ ಮಾಡುವ ಅವಕಾಶವನ್ನು ಘೋಷಿಸಿದೆ.

ಮೆಟಾ ಸಂಸ್ಥಾಪಕ ಮತ್ತು ಸಿಇಒ ಮಾರ್ಕ್ ಜುಕರ್‌ಬರ್ಗ್ ಈ ಬಗ್ಗೆ ಫೇಸ್​ಬುಕ್​ನಲ್ಲಿ ವಿಡಿಯೋ ಪೋಸ್ಟ್​ ಮಾಡಿದ್ದು, ವಾಟ್ಸ್​ಆ್ಯಪ್​​ ಮತ್ತಷ್ಟು ನವೀನವಾಗುತ್ತಿದೆ. ಜನರ ಬಳಕೆಗೆ ಇನ್ನಷ್ಟು ಹತ್ತಿರವಾಗಲು ಒಂದೇ ಬಾರಿಗೆ 32 ಮಂದಿ ವಿಡಿಯೋ ಕರೆ ಮಾಡಿ ಮಾತನಾಡುವ ಹೊಸ ಫೀಚರ್​ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ವಿವಿಧ ಚಾಟ್ ಗುಂಪುಗಳನ್ನು ಒಂದೇ ವೇದಿಕೆಯ ಅಡಿಯಲ್ಲಿ ತರುವುದು ‘ವಾಟ್ಸ್‌ಆ್ಯಪ್‌ ಕಮ್ಯುನಿಟಿ’ಯ ವಿಶೇಷತೆಯಾಗಿದೆ ಎಂದು ಜುಕರ್​ಬರ್ಗ್​ ಕರೆದಿದ್ದಾರೆ. ಇದರ ಮೂಲಕ ಸಾವಿರಾರು ಮಂದಿಗೆ ಒಂದೇ ಬಾರಿಗೆ ಸಂದೇಶ ರವಾನಿಸಬಹುದು. ಈ ವೈಶಿಷ್ಟ್ಯವು ಕೆಲಸದ ಸ್ಥಳಗಳು ಅಥವಾ ಶಾಲೆಗಳಲ್ಲಿ ಸಮರ್ಥವಾಗಿ ಬಳಕೆ ಬರಲಿದೆ ಎಂದು ಹೇಳಲಾಗಿದೆ. ಇನ್ನುಮುಂದೆ, ವಾಟ್ಸ್‌ಆ್ಯಪ್‌ ಗ್ರೂಪ್‌ಗಳಲ್ಲಿ 1,024 ಮಂದಿಯನ್ನು ಸೇರಿಸಿಕೊಳ್ಳಬಹುದು. ಈ ವರೆಗೆ ಗ್ರೂಪ್‌ಗಳಲ್ಲಿ 256 ಮಂದಿಯನ್ನು ಸೇರಿಸಲಷ್ಟೇ ಅವಕಾಶವಿತ್ತು. ವಾಟ್ಸ್‌ಆ್ಯಪ್‌ನ ಪ್ರತಿಸ್ಪರ್ಧಿಗಳಾದ ‘ಟೆಲಿಗ್ರಾಮ್’ ಮತ್ತು ‘ಡಿಸ್ಕಾರ್ಡ್‌’ನಲ್ಲಿ ಗ್ರೂಪ್‌ಗಳಿಗೆ ಸಾವಿರಾರು ಮಂದಿಯನ್ನು ಸೇರಿಸುವ ಅವಕಾಶವಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ತೂಗು ಸೇತುವೆ ಮೇಲೆ ಕಾರು ಚಲಾಯಿಸಿ ದರ್ಪ : ಯುವಕ ಪೊಲೀಸರ ವಶಕ್ಕೆ !

Next Post

ಮಂಗಳೂರಿನ ನೀರುಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ : ತಡೆಗೆ ಅಗತ್ಯ ಕ್ರಮ ಎಂದ ಡಿಸಿ

Related Posts

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್
ಗ್ಯಾಜೆಟ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
28
ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ
ಗ್ಯಾಜೆಟ್

ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ

September 15, 2025
34
Next Post
ದ.ಕ. ಜಿಲ್ಲೆ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ನೇಮಕ

ಮಂಗಳೂರಿನ ನೀರುಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ : ತಡೆಗೆ ಅಗತ್ಯ ಕ್ರಮ ಎಂದ ಡಿಸಿ

Discussion about this post

Recent News

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d