• About us
  • Contact us
  • Disclaimer
Saturday, April 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು : ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯ ಬಂಧನ: ಇಬ್ಬರು ಮಹಿಳಾ ಪೊಲೀಸರಿಗೆ 5 ಲಕ್ಷ ದಂಡ

Coastal Times by Coastal Times
December 3, 2022
in ಕರಾವಳಿ
ಮಂಗಳೂರು : ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯ ಬಂಧನ: ಇಬ್ಬರು ಮಹಿಳಾ ಪೊಲೀಸರಿಗೆ 5 ಲಕ್ಷ ದಂಡ
133
VIEWS
WhatsappTelegramShare on FacebookShare on Twitter

ಮಂಗಳೂರು, ಡಿ.2: ಪೋಕ್ಸೊ ಪ್ರಕರಣವೊಂದರಲ್ಲಿ ನಿರಪರಾಧಿಯನ್ನು ಬಂಧಿಸಿ ಒಂದು ವರ್ಷ ನ್ಯಾಯಾಂಗ ಬಂಧನದಲ್ಲಿಟ್ಟಿದ್ದ ಇಬ್ಬರು ಮಹಿಳಾ ಪೊಲೀಸರಿಗೆ 5 ಲಕ್ಷ ದಂಡ ವಿಧಿಸಲಾಗಿದೆ. ಮಂಗಳೂರಿನ ಎರಡನೇ ಹೆಚ್ಚುವರಿ ತ್ವರಿತಗತಿ ವಿಶೇಷ ನ್ಯಾಯಾಲಯ (ಪೋಕ್ಸೊ ನ್ಯಾಯಾಲಯ) ದಂಡ ವಿಧಿಸಿ ಆದೇಶಿಸಿದೆ. ಪ್ರಕರಣದಲ್ಲಿ ನ್ಯಾಯಾಲಯದಿಂದ ಖುಲಾಸೆಗೊಂಡಿರುವ ನವೀನ್ ಸಿಕ್ವೇರಾ ಅವರಿಗೆ ದಂಡದ ಮೊತ್ತವನ್ನು ಪರಿಹಾರವಾಗಿ ಪಾವತಿಸುವಂತೆ ನ್ಯಾಯಾಧೀಶ ಕೆ.ಯು.ರಾಧಾಕೃಷ್ಣ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ನಗರದ ಮಹಿಳಾ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಪಿ.ಪಿ.ರೋಸಮ್ಮ ಮತ್ತು ಇನ್ಸ್ ಪೆಕ್ಟರ್ ರೇವತಿ ಅವರಿಗೆ ದಂಡ ವಿಧಿಸ ಆದೇಶ ನೀಡಲಾಗಿದೆ. ತಪ್ಪಿತಸ್ಥ ಮಹಿಳಾ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿಗೆ ನ್ಯಾಯಾಧೀಶರು ಸೂಚಿಸಿದ್ದಾರೆ.

ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆಯ ಆಧಾರದ ಮೇಲೆ ಆರೋಪಿ ನವೀನ್‌ ಎಂದು ತಪ್ಪಾದ ಗುರುತಿನ ಮೇಲೆ ನವೀನ್ ಸಿಕ್ವೇರಾ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣವನ್ನು ಸಬ್ ಇನ್ಸ್ ಪೆಕ್ಟರ್ ಪಿ.ಪಿ.ರೋಸಮ್ಮ, ನವೀನ್ ಸಿಕ್ವೇರಾ ಅವರ ಮೇಲೆ ಪ್ರಕರಣ ದಾಖಲಿಸಿದ್ದು, ತನಿಖೆಗಾಗಿ ಇನ್ಸ್ ಪೆಕ್ಟರ್ ರೇವತಿ ಅವರಿಗೆ ಹಸ್ತಾಂತರಿಸಲಾಗಿತ್ತು. ಅಲ್ಲೂ ತಪ್ಪಾಗಿ ನವೀನ್ ಸಿಕ್ವೇರಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.

ವಿಚಾರಣೆಯ ಸಮಯದಲ್ಲಿ ನಿರಪರಾಧಿಯಾಗಿದ್ದ ನವೀನ್ ಸಿಕ್ವೇರಾ ಪರ ವಕೀಲರ ವಾದಗಳನ್ನು ಗಣನೆಗೆ ತೆಗೆದುಕೊಂಡ ನ್ಯಾಯಾಲಯವು ಆರೋಪಿ ಸ್ಥಾನದಲ್ಲಿದ್ದ ನವೀನ್ ಸಿಕ್ವೇರಾ ನಿರಪರಾಧಿ ಎಂಬ ತೀರ್ಮಾನಕ್ಕೆ ಬಂದಿತು. ಬಳಿಕ ಇಬ್ಬರು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳಿಗೆ ದಂಡವನ್ನು ವಿಧಿಸಿದೆ. ಒಟ್ಟಾರೆ ನಿರಪರಾಧಿಯಾಗಿದ್ದು, ಇಬ್ಬರು ಮಹಿಳಾ ಅಧಿಕಾರಿಗಳ ತಪ್ಪಿನಿಂದಾಗಿ ನವೀನ್ ಸಿಕ್ವೇರಾ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಗಾಂಜಾ ನಶೆಯಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ; ಪಿಕಪ್‌ ಚಾಲಕನಿಗೆ ಸಾರ್ವಜನಿಕರಿಂದ ಹಲ್ಲೆ

Next Post

ಮಂಗಳೂರು: ಹೊಸ ವರ್ಷದ ಸಂತೋಷ ಕೂಟಕ್ಕೆ ಅನುಮತಿ ಕಡ್ಡಾಯ: ಪೊಲೀಸ್ ಕಮಿಷನರ್‌ ಎನ್‌.ಶಶಿಕುಮಾರ್‌

Related Posts

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.
ಕರಾವಳಿ

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
15
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು
ಕರಾವಳಿ

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
72
Next Post
ಮಂಗಳೂರು: ಹೊಸ ವರ್ಷದ ಸಂತೋಷ ಕೂಟಕ್ಕೆ ಅನುಮತಿ ಕಡ್ಡಾಯ: ಪೊಲೀಸ್ ಕಮಿಷನರ್‌ ಎನ್‌.ಶಶಿಕುಮಾರ್‌

ಮಂಗಳೂರು: ಹೊಸ ವರ್ಷದ ಸಂತೋಷ ಕೂಟಕ್ಕೆ ಅನುಮತಿ ಕಡ್ಡಾಯ: ಪೊಲೀಸ್ ಕಮಿಷನರ್‌ ಎನ್‌.ಶಶಿಕುಮಾರ್‌

Discussion about this post

Recent News

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
7
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d