ಮಂಗಳೂರು: ನಗರದ ಜಪ್ಪಿನಮೊಗರು ಪ್ರದೇಶದ ಗ್ಯಾರೇಜ್ ಒಂದರಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅನಾಹುತ ಸಂಭವಿಸಿದ್ದು , ಹಲವು ವಾಹನಗಳಿಗೆ ಬೆಂಕಿ ತಗುಲಿ ಭಸ್ಮವಾಗಿದೆ. ಸುಮಾರು 10:15ರ ವೇಳೆಗೆ ಈ ಅವಘಡ ಸಂಭವಿಸಿದೆ.


ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು, ಪೊಲೀಸ್ ಅಧಿಕಾರಿಗಳು ಧಾವಿಸಿ ಬಂದಿದ್ದು ಬೆಂಕಿ ಆರಿಸಲು ಹರಸಾಹಸಪಟ್ಟಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post