• About us
  • Contact us
  • Disclaimer
Sunday, March 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಾಕಿಸ್ತಾನ, ಪೇಶಾವರ : ಮಸೀದಿಯಲ್ಲಿ ನಮಾಜ್ ವೇಳೆ ಬಾಂಬ್ ಸ್ಫೋಟ, 30 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

Coastal Times by Coastal Times
March 4, 2022
in ರಾಷ್ಟ್ರೀಯ ಸುದ್ದಿ
ಪಾಕಿಸ್ತಾನ, ಪೇಶಾವರ : ಮಸೀದಿಯಲ್ಲಿ ನಮಾಜ್ ವೇಳೆ ಬಾಂಬ್ ಸ್ಫೋಟ, 30 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ
49
VIEWS
WhatsappTelegramShare on FacebookShare on Twitter

ಪೇಶಾವರ್: ಪಾಕಿಸ್ತಾನದ ವಾಯುವ್ಯ ನಗರ ಪೇಶಾವರದಲ್ಲಿ ಶುಕ್ರವಾರದ ನಮಾಜ್ ವೇಳೆ ಕಿಕ್ಕಿರಿದ ಶಿಯಾ ಮಸೀದಿಯ ಮೇಲೆ ಬಾಂಬ್ ದಾಳಿ ನಡೆಸಿದ್ದು, ಸ್ಫೋಟದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೇಶಾವರದ ಕ್ವಿಸ್ಸಾ ಖ್ವಾನಿ ಬಜಾರ್ ಪ್ರದೇಶದ ಜಾಮಿಯಾ ಮಸೀದಿಯಲ್ಲಿ ಶುಕ್ರವಾರ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸ್ಫೋಟದ ಹೊಣೆಯನ್ನು ತಕ್ಷಣ ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ. ಲೇಡಿ ರೀಡಿಂಗ್‌ನ ಮಾಧ್ಯಮ ವ್ಯವಸ್ಥಾಪಕ ಅಸಿಮ್ ಖಾನ್ ಹಾಗೂ ಡಾನ್ ವರದಿಗಳ ಪ್ರಕಾರ ಇದುವರೆಗೆ 30 ಮೃತದೇಹಗಳನ್ನು ಆಸ್ಪತ್ರೆಗೆ ತರಲಾಗಿದೆ.

ಗಾಯಗೊಂಡಿರುವ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರು ದಾಳಿಕೋರರು ಮಸೀದಿ ಪ್ರವೇಶಿಸಲು ಪ್ರಯತ್ನಿಸಿದರು. ಈ ವೇಳೆ ಕಾವಲು ಕಾಯುತ್ತಿದ್ದ ಪೊಲೀಸರ ಮೇಲೆ ಗುಂಡು ಹಾರಿಸಿದರು ಎಂದು ರಾಜಧಾನಿ ನಗರ ಪೊಲೀಸ್ ಅಧಿಕಾರಿ ಪೇಶಾವರ್ ಇಜಾಜ್ ಅಹ್ಸಾನ್ ಅವರು ಹೇಳಿದ್ದಾರೆ.

ಘಟನೆಯಲ್ಲಿ ಓರ್ವ ಪೊಲೀಸ್‌ ಅಧಿಕಾರಿ ಸಾವನ್ನಪ್ಪಿದ್ದು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಗುಂಡಿನ ದಾಳಿಯ ನಂತರ ಸ್ಫೋಟ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಕ್ರೇನ್ ಗೂ ವ್ಯಾಪಿಸಿದ ನಟ ಸೋನುಸೂದ್ ಚಾರಿಟಿ ಫೌಂಡೇಶನ್ ನ ನೆರವಿನ ಹಸ್ತ; ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಶ್ಲಾಘನೆ!.

Next Post

ಅಸ್ಟ್ರೇಲಿಯಾ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಹೃದಯಾಘಾತದಿಂದ ನಿಧನ

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
44
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
64
Next Post
ಅಸ್ಟ್ರೇಲಿಯಾ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಹೃದಯಾಘಾತದಿಂದ ನಿಧನ

ಅಸ್ಟ್ರೇಲಿಯಾ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಹೃದಯಾಘಾತದಿಂದ ನಿಧನ

Discussion about this post

Recent News

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
32
ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
414
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

March 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d