• About us
  • Contact us
  • Disclaimer
Monday, December 22, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಕ್ರೇನ್ ಗೂ ವ್ಯಾಪಿಸಿದ ನಟ ಸೋನುಸೂದ್ ಚಾರಿಟಿ ಫೌಂಡೇಶನ್ ನ ನೆರವಿನ ಹಸ್ತ; ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಶ್ಲಾಘನೆ!.

Coastal Times by Coastal Times
March 4, 2022
in ರಾಷ್ಟ್ರೀಯ ಸುದ್ದಿ
ಉಕ್ರೇನ್ ಗೂ ವ್ಯಾಪಿಸಿದ ನಟ ಸೋನುಸೂದ್ ಚಾರಿಟಿ ಫೌಂಡೇಶನ್ ನ ನೆರವಿನ ಹಸ್ತ; ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಶ್ಲಾಘನೆ!.
25
VIEWS
WhatsappTelegramShare on FacebookShare on Twitter

ಭೋಪಾಲ್: ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಕೂಲಿ ಕಾರ್ಮಿಕರ ನೆರವಿಗೆ ಧಾವಿಸಿ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದ್ದ ನಟ ಸೋನುಸೂದ್ ಇದೀಗ ಸಂಘರ್ಷ ಪೀಡಿತ ಉಕ್ರೇನ್ ನಲ್ಲೂ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ನೆರವಿಗೆ ಮುಂದಾಗಿದ್ದಾರೆ.
ಈ ಹಿಂದೆ ‘ಉಕ್ರೇನ್‌ನಲ್ಲಿರುವ ನಮ್ಮ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದು, ಈ ಕಠಿಣ ಸಮಯದಲ್ಲಿ ಅದೃಷ್ಟವಶಾತ್ ನಾವು ಅನೇಕ ವಿದ್ಯಾರ್ಥಿಗಳನ್ನು ಗಡಿ ದಾಟಿಸಿ ಸುರಕ್ಷಿತ ಪ್ರದೇಶಕ್ಕೆ ಕರೆದುಕೊಂಡು ಹೋಗಲು ಸಹಾಯ ಮಾಡಿದ್ದೇವೆ, ಹೀಗೆ ಸಹಾಯ ಮಾಡಲು ಪ್ರಯತ್ನ ಮಾಡೋಣ, ಅವರಿಗೆ ನಮ್ಮ ಅವಶ್ಯಕತೆ ಇದೆ ಎಂದು ಸೋನುಸೂದ್ ಹೇಳಿದ್ದರು.

ಇದರ ಬೆನ್ನಲ್ಲೇ ಸೋನು ಸೂದ್ ಚಾರಿಟಿ ಫೌಂಡೇಶನ್ ಉಕ್ರೇನ್ ನಲ್ಲಿರುವ ಭಾರತೀಯರ ರಕ್ಷಣೆಗೆ ನೆರವಿನ ಹಸ್ತ ಚಾಚಿದ್ದು, ಸಂಕಷ್ಟಕ್ಕೆ ಸಿಲುಕಿರುವ ವಿದ್ಯಾರ್ಥಿಗಳಿಗೆ ಸೋನುಸೂದ್ ಅವರ ತಂಡ ಅಗತ್ಯ ಮಾರ್ಗದರ್ಶನ ನೀಡುತ್ತಿದ್ದಾರೆ. ಅಲ್ಲದೆ ಅವರಿಗೆ ಆಹಾರ ನೀರು ಒದಗಿಸುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ. ವಿದ್ಯಾರ್ಥಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅವರಿಗೆ ಸೂಕ್ತ ಮಾರ್ಗದರ್ಶನ ಮಾಡಿ ಉಕ್ರೇನ್ ಗಡಿಗೆ ತಲುಪಿಸುವ ಕೆಲಸವನ್ನು ಸೋನು ಸೂದ್ ತಂಡ ಮಾಡುತ್ತಿದೆ.

ಈ ಬಗ್ಗೆ ಸೂನುಸೂದ್ ತಂಡದಿಂದ ನೆರವು ಪಡೆದ ಸಾಕಷ್ಟು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮಾಡಿ ಅಪ್ಲೋಡ್ ಮಾಡುತ್ತಿದ್ದು, ಸೂದ್ ಮತ್ತು ತಂಡದ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ.

That's my job.
I am glad that I was able to do my bit,
Big thank you to Government of India for all the support.
Jai hind 🇮🇳 https://t.co/KWhf7R4pP9

— sonu sood (@SonuSood) March 2, 2022

ಈ ಬಗ್ಗೆ ಪ್ರತಿಕ್ರಿಯೆ ಕೂಡ ನೀಡಿರುವ ನಟ ಸೋನುಸೂದ್, ‘ಉಕ್ರೇನ್‌ನಲ್ಲಿರುವ ನಮ್ಮ ವಿದ್ಯಾರ್ಥಿಗಳಿಗೆ ಕಠಿಣ ಸಮಯ ಮತ್ತು ಇಲ್ಲಿಯವರೆಗಿನ ನನ್ನ ಕಠಿಣ ಕಾರ್ಯ ಇದಾಗಿದೆ. ಅದೃಷ್ಟವಶಾತ್ ನಾವು ಅನೇಕ ವಿದ್ಯಾರ್ಥಿಗಳಿಗೆ ಗಡಿ ದಾಟಿ ಸುರಕ್ಷಿತ ಪ್ರದೇಶಕ್ಕೆ ಹೋಗಲು ಸಹಾಯ ಮಾಡಿದ್ದೇವೆ. ಈ ಪ್ರಯತ್ನ ಸಾಗುತ್ತಲೇ ಇರಲಿ. ಅವರಿಗೆ ನಮ್ಮ ಅವಶ್ಯಕತೆ ಇದೆ. ಕೇಂದ್ರ ಸರ್ಕಾರ ಮತ್ತು ಕೇಂದ್ರ ವಿದೇಶಾಂಗ ಇಲಾಖೆ ನೀವು ನೀಡಿದ ನೆರವಿಗೆ ಧನ್ಯವಾದಗಳು.. ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದಾರೆ.

Tough times for our students in Ukraine & probably my toughest assignment till date. Fortunately we managed to help many students cross the border to safe territory. Lets keep trying. They need us. Thank You @eoiromania🇮🇳 @IndiaInPoland @meaindia for your prompt help.
Jai Hind🇮🇳 https://t.co/q9oJ428pHu

— sonu sood (@SonuSood) March 2, 2022

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ರಷ್ಯಾದ ಷೆಲ್‌ ದಾಳಿಯ ನಡುವೆಯೇ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಉಕ್ರೇನ್‌ ಜೋಡಿ

Next Post

ಪಾಕಿಸ್ತಾನ, ಪೇಶಾವರ : ಮಸೀದಿಯಲ್ಲಿ ನಮಾಜ್ ವೇಳೆ ಬಾಂಬ್ ಸ್ಫೋಟ, 30 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

Related Posts

ಜೆಡ್ಡಾದಿಂದ ಕೋಝಿಕ್ಕೋಡ್‌ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ, ತಪ್ಪಿದ ದೊಡ್ಡ ಅನಾಹುತ!
ರಾಷ್ಟ್ರೀಯ ಸುದ್ದಿ

ಜೆಡ್ಡಾದಿಂದ ಕೋಝಿಕ್ಕೋಡ್‌ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ, ತಪ್ಪಿದ ದೊಡ್ಡ ಅನಾಹುತ!

December 18, 2025
34
ವಿಶ್ವಕಪ್​ ಗೆದ್ದ ಪ್ರತಿಯೊಬ್ಬ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಗೆ ಸಿಕ್ತು ಟಾಟಾ ಸಿಯೆರಾ ಎಸ್‌ಯುವಿ ಗಿಫ್ಟ್!
ಕ್ರೀಡಾ ಸುದ್ದಿ

ವಿಶ್ವಕಪ್​ ಗೆದ್ದ ಪ್ರತಿಯೊಬ್ಬ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಗೆ ಸಿಕ್ತು ಟಾಟಾ ಸಿಯೆರಾ ಎಸ್‌ಯುವಿ ಗಿಫ್ಟ್!

December 18, 2025
33
Next Post
ಪಾಕಿಸ್ತಾನ, ಪೇಶಾವರ : ಮಸೀದಿಯಲ್ಲಿ ನಮಾಜ್ ವೇಳೆ ಬಾಂಬ್ ಸ್ಫೋಟ, 30 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

ಪಾಕಿಸ್ತಾನ, ಪೇಶಾವರ : ಮಸೀದಿಯಲ್ಲಿ ನಮಾಜ್ ವೇಳೆ ಬಾಂಬ್ ಸ್ಫೋಟ, 30 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

Discussion about this post

Recent News

ಉಪ್ಪಿನಂಗಡಿ: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್

ಉಪ್ಪಿನಂಗಡಿ: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್

December 22, 2025
65
ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಮತ್ತು ಪತ್ನಿ ಬುಷ್ರಾ ಬಿಬಿಗೆ 17 ವರ್ಷ ಜೈಲು ಶಿಕ್ಷೆ

ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಮತ್ತು ಪತ್ನಿ ಬುಷ್ರಾ ಬಿಬಿಗೆ 17 ವರ್ಷ ಜೈಲು ಶಿಕ್ಷೆ

December 21, 2025
41
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಪ್ಪಿನಂಗಡಿ: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್

ಉಪ್ಪಿನಂಗಡಿ: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್

December 22, 2025
ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಮತ್ತು ಪತ್ನಿ ಬುಷ್ರಾ ಬಿಬಿಗೆ 17 ವರ್ಷ ಜೈಲು ಶಿಕ್ಷೆ

ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಮತ್ತು ಪತ್ನಿ ಬುಷ್ರಾ ಬಿಬಿಗೆ 17 ವರ್ಷ ಜೈಲು ಶಿಕ್ಷೆ

December 21, 2025
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಪುತ್ತೂರು ಶಾಸಕ ಅಶೋಕ್ ರೈ ಸಹಿತ 16 ಮಂದಿಯ ವಿರುದ್ಧ ಪ್ರಕರಣ ದಾಖಲು

ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಪುತ್ತೂರು ಶಾಸಕ ಅಶೋಕ್ ರೈ ಸಹಿತ 16 ಮಂದಿಯ ವಿರುದ್ಧ ಪ್ರಕರಣ ದಾಖಲು

December 21, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d