• About us
  • Contact us
  • Disclaimer
Thursday, April 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಡಬ: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ; ಕೇರಳ ಮೂಲದ ಯುವಕ ಅರೆಸ್ಟ್

Coastal Times by Coastal Times
March 4, 2024
in ಕ್ರೈಮ್ ನ್ಯೂಸ್
ಕಡಬ: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ; ಕೇರಳ ಮೂಲದ ಯುವಕ ಅರೆಸ್ಟ್
113
VIEWS
WhatsappTelegramShare on FacebookShare on Twitter

ಕಡಬ, ಮಾ.04. ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ನಿಲಂಬೂರ್‌ ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್‌ (23) ಎಂದು ಗುರುತಿಸಲಾಗಿದೆ. ಈತ ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ಸೈನ್ಸ್‌ ವಿಭಾಗದ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಈ ವೇಳೆ ಆಕೆಯ ಸಮೀಪ ಇದ್ದ ಇನ್ನಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿದೆ ಆರೋಪಿ ಮಾಸ್ಕ್, ತಲೆಗೆ ಟೋಪಿ ಹಾಕಿದ್ದು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ.

ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಪ್ರಶ್ನೆ ಪತ್ರಿಕೆಗಳ ಬಂಡಲನ್ನು ಕಛೇರಿಯಲ್ಲಿ ಬಿಚ್ಚುತ್ತಿದ್ದ ವೇಳೆ ವಿದ್ಯಾರ್ಥಿಗಳ ಚೀರಾಟ ಕೇಳಿ ಹೊರ ಬಂದಿದ್ದಾರೆ. ಅದಾಗಲೇ ಆ್ಯಸಿಡ್ ಎರಚಿ ಪರಾರಿಯಾಗುತ್ತಿದ್ದ ಆರೋಪಿಯನ್ನು ವಿದ್ಯಾರ್ಥಿಗಳು ಬೆನ್ನಟ್ಟಿ ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಕೇರಳ ಮೂಲದ ಅಬಿನ್ ಎಂದು ಗುರುತಿಸಲಾಗಿದೆ. ಈತ ಕೇರಳದಲ್ಲಿ ಎಂಬಿಎ ಓದುತ್ತಿದ್ದು ಕಡಬಕ್ಕೆ ಬಂದು 17 ವರ್ಷದ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ಮಾಡಿದ್ದಾನೆ. ಒಬ್ಬ ವಿದ್ಯಾರ್ಥಿನಿ ಆತನ ಟಾರ್ಗೆಟ್ ಆಗಿತ್ತು. ಜೊತೆಗೆ ಕುಳಿತಿದ್ದವರ ಮೇಲೆಯೂ ಏಸಿಡ್ ಬಿದ್ದಿದೆ. ಒಬ್ಬಳು ವಿದ್ಯಾರ್ಥಿನಿಯ ದೇಹಕ್ಕೆ ಹೆಚ್ಚು ಸುಟ್ಟ ಗಾಯಗಳಾಗಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ದ.ಕ. ಎಸ್ಪಿ ರಿಷ್ಯಂತ್ ಸಿಂಗ್ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳು ಶಾಲಾ ವರಾಂಡದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಮುಖದ ಭಾಗ ಸುಟ್ಟು ಹೋಗಿದೆ. ಒಬ್ಬಳು ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ವನ್ ಸೈಡ್ ಪ್ರೀತಿಯ ಕಾರಣಕ್ಕೆ ಏಸಿಡ್ ದಾಳಿ ಮಾಡಿದ್ದಾನೆಂದು ಹೇಳಲಾಗುತ್ತಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಅಪ್ರಾಪ್ತ ಯುವತಿಯ ಅಪಹರಣ, ಅತ್ಯಾಚಾರ, ಆತ್ಮಹತ್ಯೆಗೆ ಪ್ರೇರೇಪಣೆ ಪ್ರಕರಣದಲ್ಲಿ ಆರೋಪಿ ದೋಷ ಮುಕ್ತ

Next Post

ಪ್ಲೇಸ್ಟೋರ್‌ನಿಂದ ಮ್ಯಾಟ್ರಿಮೋನಿ ಆ್ಯಪ್ ತೆಗೆದುಹಾಕಿದ ಗೂಗಲ್

Related Posts

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು
ಕ್ರೈಮ್ ನ್ಯೂಸ್

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

March 31, 2026
101
ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ
ಕ್ರೈಮ್ ನ್ಯೂಸ್

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

March 29, 2026
64
Next Post
ಪ್ಲೇಸ್ಟೋರ್‌ನಿಂದ ಮ್ಯಾಟ್ರಿಮೋನಿ ಆ್ಯಪ್ ತೆಗೆದುಹಾಕಿದ ಗೂಗಲ್

ಪ್ಲೇಸ್ಟೋರ್‌ನಿಂದ ಮ್ಯಾಟ್ರಿಮೋನಿ ಆ್ಯಪ್ ತೆಗೆದುಹಾಕಿದ ಗೂಗಲ್

Discussion about this post

Recent News

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

April 2, 2026
23
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

April 1, 2026
103
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

April 2, 2026
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

April 1, 2026
ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

March 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d