• About us
  • Contact us
  • Disclaimer
Monday, February 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಇಟಲಿಯಲ್ಲಿ ನಡೆಯುವ ಸ್ಪೆಷಲ್ ಒಲಿಂಪಿಕ್ ಫ್ಲೋರ್ ಬಾಲ್ ಕೋಚ್‌ ಆಗಿ ಮಂಗಳೂರಿನ ಸೌಮ್ಯಾ ದೇವಾಡಿಗ

Coastal Times by Coastal Times
March 4, 2025
in ಕ್ರೀಡಾ ಸುದ್ದಿ
ಇಟಲಿಯಲ್ಲಿ ನಡೆಯುವ ಸ್ಪೆಷಲ್ ಒಲಿಂಪಿಕ್ ಫ್ಲೋರ್ ಬಾಲ್ ಕೋಚ್‌ ಆಗಿ ಮಂಗಳೂರಿನ ಸೌಮ್ಯಾ ದೇವಾಡಿಗ
17
VIEWS
WhatsappTelegramShare on FacebookShare on Twitter

ಮಂಗಳೂರು  : ಈ ಬಾರಿಯ ಸ್ಪೆಷಲ್ ಒಲಿಂಪಿಕ್ಸ್ ವರ್ಲ್ಡ್ ವಿಂಟರ್ ಗೇಮ್ಸ್ ಟೂರ್ನಿ 2025 ಇಟಲಿಯಲ್ಲಿ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಭಾಗವಹಿಸಲು ಮಂಗಳೂರಿನ ಸೌಮ್ಯಾ ದೇವಾಡಿಗ ಫ್ಲೋರ್ ಬಾಲ್ ತರಬೇತುದಾರೆಯಾಗಿ ಇಟಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಇವರು ಕರ್ನಾಟಕದಿಂದ ಆಯ್ಕೆಯಾದ ಏಕೈಕ ತರಬೇತುದಾರೆ ಎಂಬುದು ಹೆಮ್ಮೆಯ ವಿಚಾರ‌.

ಲಯನ್ಸ್ ವಿಶೇಷ ಶಾಲೆಯ ಶಿಕ್ಷಕಿ ಸೌಮ್ಯಾ ದೇವಾಡಿಗ ಅವರು ಕಬ್ಬಡ್ಡಿ ಆಟಗಾರ್ತಿ. ಲಯನ್ಸ್ ವಿಶೇಷ ಶಾಲೆಗೆ ಬಂದ ಬಳಿಕ ಅವರು ಫ್ಲೋರ್ ಬಾಲ್ ಅನ್ನು ಅಭ್ಯಾಸ ಮಾಡಿ ವಿಶೇಷ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ. ಫ್ಲೋರ್ ಬಾಲ್ ವಿಶೇಷ ಮಕ್ಕಳಿಗಾಗಿ ಇರುವ ಆಟ. ನೋಡಲು ಹಾಕಿ ತರಹ ಇರುತ್ತದೆ. ಆದರೆ, ಇದರ ಸ್ಟಿಕ್‌ನಲ್ಲಿ ಬಾಲ್ ಹೊಡೆಯುವಲ್ಲಿ ಪ್ಲಾಸ್ಟಿಕ್ ಅಳವಡಿಸಲಾಗುತ್ತದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೌಮ್ಯಾ ದೇವಾಡಿಗ ಅವರು, ನಾನು ಲಯನ್ಸ್ ವಿಶೇಷ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತೇನೆ. ನಾನು 8 ವರ್ಷಗಳಿಂದ ವಿಶೇಷ ಒಲಿಂಪಿಕ್ಸ್‌ನಲ್ಲಿ ಇದ್ದೇನೆ. 2018ರಲ್ಲಿ ನಾನು ಕರ್ನಾಟಕದ ಪರವಾಗಿ ಕೇರಳಕ್ಕೆ ಫ್ಲೋರ್ ಹಾಕಿ ತರಬೇತಿದಾರೆಯಾಗಿ ಹೋಗಿದ್ದೆ. ನಾನು 8 ಮಕ್ಕಳನ್ನು ಕೇರಳಕ್ಕೆ ಕರೆದುಕೊಂಡು ಹೋದೆ. ಅಲ್ಲಿ ನನ್ನನ್ನು ಕರ್ನಾಟಕಕ್ಕೆ ಮುಖ್ಯ ತರಬೇತಿದಾರೆಯಾಗಿ ಆಯ್ಕೆ ಮಾಡಲಾಯಿತು.

ಅದು ಫ್ಲೋರ್ ಹಾಕಿ. ಅಲ್ಲಿ ನಾನು ಬೆಳ್ಳಿ ಪದಕ ಗೆದ್ದೆ. ನನ್ನನ್ನು ಕರ್ನಾಟಕಕ್ಕೆ ಮುಖ್ಯ ತರಬೇತಿದಾರೆಯನ್ನಾಗಿ ಆಯ್ಕೆ ಮಾಡಲಾಯಿತು. 14 ರಾಜ್ಯಗಳಿಂದ 17 ತರಬೇತಿದಾರರು ಇದ್ದರು. 26 ಮಕ್ಕಳನ್ನು ಆಯ್ಕೆ ಮಾಡಲಾಯಿತು. ನನ್ನನ್ನು ಅತ್ಯುತ್ತಮ ಕೋಚ್ ಎಂದು ಆಯ್ಕೆ ಮಾಡಿದರು. ಕರ್ನಾಟಕಕ್ಕೆ ನನ್ನನ್ನು ಮುಖ್ಯ ಕೋಚ್ ಆಗಿ ಆಯ್ಕೆ ಮಾಡಲಾಯಿತು. ಅಂತಿಮ ಸುತ್ತಿನಲ್ಲಿ ನನ್ನನ್ನು ಮತ್ತು ಹಿಮಾಚಲ ಪ್ರದೇಶದ ಇಬ್ಬರನ್ನು ಮುಖ್ಯ ಕೋಚ್ ಆಗಿ ಆಯ್ಕೆ ಮಾಡಲಾಯಿತು. ಇದೇ ಮೊದಲ ಬಾರಿ, ನಾನು ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಹೋಗುತ್ತಿದ್ದೇನೆ ಎಂದರು.

ಸ್ಪೆಷಲ್ ಒಲಿಂಪಿಕ್ಸ್ ವರ್ಲ್ಡ್ ವಿಂಟರ್ ಗೇಮ್ಸ್ ಟೂರ್ನಿ 2025 ಆಯ್ಕೆಗೆ ನಾಲ್ಕೈದು ಹಂತದ ಪರೀಕ್ಷೆ ನಡೆದ ಬಳಿಕ ಸೌಮ್ಯಾ ದೇವಾಡಿಗ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಫ್ಲೋರ್ ಬಾಲ್ ತರಬೇತಿದಾರೆಯಾಗಿ ಆಯ್ಕೆಯಾಗಿದ್ದಾರೆ. ಇಟಲಿಯಲ್ಲಿ ಮಾರ್ಚ್ 8-15ರವರೆಗೆ ಈ ಕ್ರೀಡಾಕೂಟ ನಡೆಯಲಿದೆ. ಇದರಲ್ಲಿ 102ದೇಶಗಳ 1,500 ಕ್ರೀಡಾಪಟುಗಳು, 1000 ತರಬೇತಿದಾರರು ಭಾಗವಹಿಸಲಿದ್ದಾರೆ. ಅವರಲ್ಲಿ ಸೌಮ್ಯಾ ದೇವಾಡಿಗರೂ ಒಬ್ಬರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬ್ರಹ್ಮಾವರದಲ್ಲಿ ಎಂ.ಸಿ.ಸಿ ಬ್ಯಾಂಕಿನ ಎಟಿಎಮ್ ಉದ್ಘಾಟನೆ

Next Post

ಶಾಸಕ ಕಾಮತ್ ವಿರುದ್ಧ ಎಫ್‌ಐಆರ್ ಖಂಡಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಪ್ರತಿಭಟನೆ

Related Posts

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ
ಕ್ರೀಡಾ ಸುದ್ದಿ

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ

February 16, 2026
17
ಮಂಗಳೂರು: ಡಿಸೆಂಬರ್ 19ರಿಂದ 22ರವರೆಗೆ ಯೆಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ, 5ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ – 2025
ಕರಾವಳಿ

ಮಂಗಳೂರು: ಡಿಸೆಂಬರ್ 19ರಿಂದ 22ರವರೆಗೆ ಯೆಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ, 5ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ – 2025

December 18, 2025
32
Next Post
ಶಾಸಕ ಕಾಮತ್ ವಿರುದ್ಧ ಎಫ್‌ಐಆರ್ ಖಂಡಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಪ್ರತಿಭಟನೆ

ಶಾಸಕ ಕಾಮತ್ ವಿರುದ್ಧ ಎಫ್‌ಐಆರ್ ಖಂಡಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಪ್ರತಿಭಟನೆ

Discussion about this post

Recent News

ಫೆ.17ರಂದು ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವಿಸ್ತರಿತ ಸೌಲಭ್ಯಕ್ಕೆ ಅಧಿಕೃತ ಚಾಲನೆ

ಫೆ.17ರಂದು ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವಿಸ್ತರಿತ ಸೌಲಭ್ಯಕ್ಕೆ ಅಧಿಕೃತ ಚಾಲನೆ

February 16, 2026
5
T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ

February 16, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಫೆ.17ರಂದು ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವಿಸ್ತರಿತ ಸೌಲಭ್ಯಕ್ಕೆ ಅಧಿಕೃತ ಚಾಲನೆ

ಫೆ.17ರಂದು ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವಿಸ್ತರಿತ ಸೌಲಭ್ಯಕ್ಕೆ ಅಧಿಕೃತ ಚಾಲನೆ

February 16, 2026
T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ

February 16, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು

February 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d