• About us
  • Contact us
  • Disclaimer
Saturday, June 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಬ್ ಮೇಲೆ ಪೊಲೀಸ್ ದಾಳಿ : ತೆಲುಗು ನಟನ ಪುತ್ರಿ ಮತ್ತು ನಟಿ ಸೇರಿ ಪಾರ್ಟಿ ಮಾಡುತ್ತಿದ್ದ 144 ಜನರ ಬಂಧನ

Coastal Times by Coastal Times
April 4, 2022
in ರಾಷ್ಟ್ರೀಯ ಸುದ್ದಿ, ಸಿನಿಮಾ
ಪಬ್ ಮೇಲೆ ಪೊಲೀಸ್ ದಾಳಿ : ತೆಲುಗು ನಟನ ಪುತ್ರಿ ಮತ್ತು ನಟಿ ಸೇರಿ ಪಾರ್ಟಿ ಮಾಡುತ್ತಿದ್ದ 144 ಜನರ ಬಂಧನ
108
VIEWS
WhatsappTelegramShare on FacebookShare on Twitter

ಹೈದರಾಬಾದ್: ಹೈದರಾಬಾದ್‌ನಲ್ಲಿ ನಿಗದಿತ ಸಮಯವನ್ನು ಮೀರಿ ಪಬ್‌ನಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪದ ಮೇರೆಗೆ ಟಾಲಿವುಡ್ ನಟ ನಾಗ ಬಾಬು ಅವರ ಪುತ್ರಿ ಮತ್ತು ನಟಿ ನಿಹಾರಿಕಾ ಕೊನಿಡೇಲಾ ಹಾಗೂ ಗಾಯಕ ರಾಹುಲ್ ಸಿಪ್ಲಿಗುಂಜ್ ಸೇರಿದಂತೆ 144 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಐಷಾರಾಮಿ ಬಂಜಾರಾ ಹಿಲ್ಸ್‌ನಲ್ಲಿರುವ ರಾಡಿಸನ್ ಬ್ಲು ಹೋಟೆಲ್‌ನ ಪಬ್‌ ಮೇಲೆ ಮುಂಜಾನೆ 3 ಗಂಟೆ ಸುಮಾರಿಗೆ ಹೈದರಾಬಾದ್ ಸಿಟಿ ಪೊಲೀಸ್‌ನ ಟಾಸ್ಕ್ ಫೋರ್ಸ್ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಹೋಟೆಲ್ ಆವರಣದಲ್ಲಿ ಕೊಕೇನ್ ಸೇರಿ ಇತರೆ ನಿಷೇಧಿತ ವಸ್ತುಗಳು ಪತ್ತೆಯಾಗಿವೆ.

ಪಾರ್ಟಿ ಮಾಡುತ್ತಿದ್ದವರಲ್ಲಿ ಆಂಧ್ರಪ್ರದೇಶ ಪೊಲೀಸ್‌ನ ಮಾಜಿ ಮಹಾನಿರ್ದೇಶಕರ ಪುತ್ರಿ ಮತ್ತು ತೆಲುಗು ದೇಶಂ ಪಕ್ಷಕ್ಕೆ ಸೇರಿದ ಸಂಸದರ ಪುತ್ರ ಹಾಗೂ ಇತರೆ ಪ್ರಸಿದ್ಧ ವ್ಯಕ್ತಿಗಳ ಮಕ್ಕಳು ಸೇರಿದ್ದಾರೆ.

#NiharikaKonidela Released from police custody

Banjara Hills CI Siva Chandran Suspended#TollywoodDrugs #Drugs pic.twitter.com/eXK8GAxi7s

— Movie Buzz (@TFIMovieBuzz) April 3, 2022

ದಾಳಿಯ ವೇಳೆ ಪಾರ್ಟಿಯಲ್ಲಿ ಭಾಗವಹಿಸಿದ್ದವರು ಎಸೆದಿದ್ದ ಕೆಲವು ಕೊಕೇನ್ ಪಟ್ಟಣಗಳು ಲಭ್ಯವಾಗಿವೆ. ಪಾರ್ಟಿಯಲ್ಲಿದ್ದವರನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.

“ಡ್ರಗ್-ಫ್ರೀ ಹೈದರಾಬಾದ್”  ಅಭಿಯಾನದ ಅಡಿಯಲ್ಲಿ ಪೊಲೀಸರು ಬಂಧಿಸಿರುವವರಲ್ಲಿ ಗಾಯಕ ಹಾಗೂ ಬಿಗ್ ಬಾಸ್ ತೆಲುಗು ರಿಯಾಲಿಟಿ ಶೋನ ರಾಹುಲ್ ಸಿಪ್ಲಿಗುಂಜ್ ಕೂಡ ಸೇರಿದ್ದಾರೆ. ಈ ಅಭಿಯಾನದ ಗೀತೆಯನ್ನು ಕೂಡ ಇವರು ಹಾಡಿದ್ದರು.

ಡ್ರಗ್ಸ್ ಹಾವಳಿ ವಿರುದ್ಧ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಇತ್ತೀಚೆಗಷ್ಟೇ ಇಂಜಿನಿಯರಿಂಗ್ ಪದವೀಧರನೊಬ್ಬ ಡ್ರಗ್ಸ್ ಸೇವನೆಯಿಂದ ಮೃತಪಟ್ಟಿರುವುದು ಹಾಗೂ ಕೆಲ ವಿದ್ಯಾವಂತ ಯುವಕರು ಹಾಗೂ ಟೆಕ್ಕಿಗಳು ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯಲ್ಲಿ ತೊಡಗಿರುವುದು ಅಧಿಕಾರಿಗಳನ್ನು ತಲ್ಲಣಗೊಳಿಸಿದೆ.

ಪೊಲೀಸರು ಮತ್ತು ಹೊಸದಾಗಿ ರಚಿಸಲಾದ ಹೈದರಾಬಾದ್ ನಾರ್ಕೋಟಿಕ್ಸ್ ಎನ್‌ಫೋರ್ಸ್‌ಮೆಂಟ್ ವಿಂಗ್ (H-NEW) ಪೆಡ್ಲರ್‌ಗಳ ವಿರುದ್ಧ ಕಠಿಣವಾಗಿ ವರ್ತಿಸುವುದು ಮಾತ್ರವಲ್ಲದೆ ಡ್ರಗ್ಸ್ ಸೇವಿಸುತ್ತಿರುವವರ ವಿರುದ್ಧ ಕೇಸ್‌ಗಳನ್ನು ಬುಕ್ ಮಾಡುತ್ತಿದೆ.

ಈ ಕುರಿತು ನಾಗಬಾಬು ಅವರು ವಿಡಿಯೊ ಹೇಳಿಕೆ ನೀಡಿದ್ದು, ‘ಪಾರ್ಟಿಯಲ್ಲಿ ಹಾಜರಿದ್ದ ತಮ್ಮ ಪುತ್ರಿ ನಿಹಾರಿಕ ಅವರು ಯಾವುದೇ ತಪ್ಪು ಮಾಡಿಲ್ಲ. ಆಕೆಯದ್ದು ತಪ್ಪಿಲ್ಲ ಎಂಬುದನ್ನು ಪೊಲೀಸರು ಕೂಡ ಸ್ಪಷ್ಟಪಡಿಸಿದ್ದಾರೆ. ನಮ್ಮ ಮನಸಾಕ್ಷಿಗೆ ಅದು ತಿಳಿದಿದೆ’ ಎಂದಿದ್ದಾರೆ.

Mega Brother #Nagababu Releases Statement on the happenings overnight and speculations about #Niharika pic.twitter.com/Dx3QIGW3jo

— AndhraBoxOffice.Com (@AndhraBoxOffice) April 3, 2022

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಆಶ್ರಮದಲ್ಲಿದ್ದ ಮಹಿಳೆಗೆ ಹಲ್ಲೆ , ಕಿರುಕುಳ : ಆಸಿಫ್ ಆಪದ್ಭಾಂಧವ ಸೇರಿ ಮೂವರ ಬಂಧನ

Next Post

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಪದಕ, ಇಲಾಖೆಗೆ ಹೆಮ್ಮೆಯ ಸಂಗತಿ : ಪೊಲೀಸ್ ಕಮಿಷನರ್‌ ಎನ್. ಶಶಿಕುಮಾರ್‌

Related Posts

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ
ರಾಷ್ಟ್ರೀಯ ಸುದ್ದಿ

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

June 13, 2026
15
ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ
ಕರಾವಳಿ

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

May 27, 2026
39
Next Post
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಪದಕ, ಇಲಾಖೆಗೆ ಹೆಮ್ಮೆಯ ಸಂಗತಿ : ಪೊಲೀಸ್ ಕಮಿಷನರ್‌ ಎನ್. ಶಶಿಕುಮಾರ್‌

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಪದಕ, ಇಲಾಖೆಗೆ ಹೆಮ್ಮೆಯ ಸಂಗತಿ : ಪೊಲೀಸ್ ಕಮಿಷನರ್‌ ಎನ್. ಶಶಿಕುಮಾರ್‌

Discussion about this post

Recent News

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

June 13, 2026
15
ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

June 13, 2026
13
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

June 13, 2026
ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

June 13, 2026
ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

June 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d