• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನನ್ನ ಸಾವಿಗೆ ಪತಿ ಮತ್ತು ಆತನ ಗರ್ಲ್ ಫ್ರೆಂಡ್ ಕಾರಣ ,ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ,ವಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ

Coastal Times by Coastal Times
July 4, 2023
in ರಾಜ್ಯ
ನನ್ನ ಸಾವಿಗೆ ಪತಿ ಮತ್ತು ಆತನ ಗರ್ಲ್ ಫ್ರೆಂಡ್ ಕಾರಣ ,ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ,ವಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ
89
VIEWS
WhatsappTelegramShare on FacebookShare on Twitter

ಬೆಂಗಳೂರು : ಪತಿ ಹಾಗೂ ಆತನ ಗರ್ಲ್ ಫ್ರೆಂಡ್  ವಿರುದ್ದ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆಬಂದಿದೆ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಮೃತ ಮಹಿಳೆ.

ಡೆತ್ ನೋಟ್ ಬರೆದಿಟ್ಟು ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ. ಮೃತ ಪವಿತ್ರಾ ಮೊದಲ ಪತಿಗೆ ವಿಚ್ಚೇದನ ನೀಡಿ, ಚೇತನ್ ಗೌಡ ಎಂಬಾತನನ್ನು ಎರಡನೇ ಮದುವೆಯಾಗಿದ್ದಳು. ಪವಿತ್ರಾಳ ಎರಡನೇ ಪತಿ ಚೇತನ್ ಗೌಡ  ಉದ್ಯಮಿಯಾಗಿದ್ದು, ಪವಿತ್ರ ಚೇತನ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಳು. ಇತ್ತೀಚೆಗೆ ಮತ್ತೊರ್ವ ಯುವತಿಯ ವಿಚಾರವಾಗಿ ಪತಿ ಪತ್ನಿ ಮಧ್ಯೆ ಜಗಳವಾಗ್ತಿತ್ತು. ಈ ಬಗ್ಗೆ ಪವಿತ್ರ ತನ್ನ ತಾಯಿ ಪದ್ಮಮ್ಮ ಬಳಿ ತಿಳಿಸಿದ್ದಳು.  ಕಡೆಗೆ ಮನನೊಂದು ಡೆತ್ ನೋಟ್ ವಾಟ್ಸಾಫ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ.

ನನ್ನ ಸಾವಿಗೆ ಗಂಡನಾದ ಚೇತನ್ ಗೌಡ ಹಾಗೂ ಪೂಜಾ ಗೌಡ ಕಾರಣರಾಗಿರುತ್ತಾರೆ. 2019ರ ಮೇ 26ರಲ್ಲಿ ಚೇತನ್ ಗೌಡ ಜೊತೆ ಮದುವೆ ಆಗಿದ್ದೇನೆ. ಬಳಿಕ ಚೇತನ್ ಗೌಡ, ಪೂಜಾ ಗೌಡ ಎಂಬ ಯುವತಿಯ ಜೊತೆ ಅಕ್ರಮ ಸಂಬಂದ ಇಟ್ಟುಕೊಂಡಿರುತ್ತಾನೆ. ಅಕ್ರಮ ಸಂಬಂದ ಇಟ್ಟುಕೊಂಡ ಬಳಿಕ ನನಗೆ ಸಾಕಷ್ಟು ಕಿರುಳುಕುಳ ಕೊಟ್ಟಿದ್ದು ಸಾಕಷ್ಟು ಕಷ್ಟ ಅನುಭವಿಸಿದ್ದೇನೆ. ನನ್ನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಆಗಬೇಕು. ನನಗೆ ನ್ಯಾಯ ಸಿಗಬೇಕು. ಚೇತನ್ ಗೌಡನಿಗಾಗಿ ನನ್ನ ಅರ್ಧ ಜೀವನ ಮುಡುಪಾಗಿಟ್ಟಿದ್ದೆ. ಆದರೆ ಪೂಜಾ ಗೌಡ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ನನಗೆ ಚಿತ್ರಹಿಂಸೆ ಕೊಟ್ಟು ನನ್ನ ಸಾವಿಗೆ ಕಾರಣರಾಗಿದ್ದಾರೆ. ಹೀಗಾಗಿ ಪೂಜಾ ಗೌಡ ಹಾಗೂ ಚೇತನ್ ಗೌಡಗೆ ಶಿಕ್ಷೆಯಾಗಲೇ ಬೇಕು ಎಂದು ಪವಿತ್ರಾ ಡೆತ್‍ನೋಟ್‍ನಲ್ಲಿ ಒತ್ತಾಯಿಸಿದ್ದಾರೆ.

ಮಗಳ ವಾಟ್ಸಾಪ್ ಸ್ಟೇಟಸ್ ನಲ್ಲಿ ಡೆತ್ ನೋಟ್ ನೋಡಿ ತಾಯಿ, ಮಗಳ ಮನೆ ಬಳಿ ಬಂದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಸದ್ಯ ಕೆಂಗೇರಿ ಠಾಣೆಯಲ್ಲಿ ಚೇತನ್ ಗೌಡ ಹಾಗೂ ಮತ್ತೊರ್ವ ಯುವತಿ ವಿರುದ್ದ ಎಫ್.ಐ.ಆರ್ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ (ಜು.5) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Next Post

ಮಹಾರಾಷ್ಟ್ರ ಭೀಕರ ಅಪಘಾತ : ಹೆದ್ದಾರಿಯಲ್ಲಿದ್ದ ಹೋಟೆಲ್‌ಗೆ ನುಗ್ಗಿದ ಟ್ರಕ್, 10 ಮಂದಿ ದುರ್ಮರಣ

Related Posts

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
25
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್
ಆರೋಗ್ಯ

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
53
Next Post
ಮಹಾರಾಷ್ಟ್ರ ಭೀಕರ ಅಪಘಾತ : ಹೆದ್ದಾರಿಯಲ್ಲಿದ್ದ ಹೋಟೆಲ್‌ಗೆ ನುಗ್ಗಿದ ಟ್ರಕ್, 10 ಮಂದಿ ದುರ್ಮರಣ

ಮಹಾರಾಷ್ಟ್ರ ಭೀಕರ ಅಪಘಾತ : ಹೆದ್ದಾರಿಯಲ್ಲಿದ್ದ ಹೋಟೆಲ್‌ಗೆ ನುಗ್ಗಿದ ಟ್ರಕ್, 10 ಮಂದಿ ದುರ್ಮರಣ

Discussion about this post

Recent News

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
28
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
128
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d