• About us
  • Contact us
  • Disclaimer
Friday, September 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನಲ್ಲಿ ಮಣ್ಣು ಕುಸಿತ ದುರಂತ ಬಳಿಕ ಎಚ್ಚೆತ್ತ ಮಹಾನಗರ ಪಾಲಿಕೆ ;ಮಳೆಗಾಲ ಮುಕ್ತಾಯದವರೆಗೆ ಕಟ್ಟಡ ಕಾಮಗಾರಿಗೆ ನಿರ್ಬಂಧ: ಮೇಯರ್ ಸುಧೀರ್ ಶೆಟ್ಟಿ

Coastal Times by Coastal Times
July 4, 2024
in ಕರಾವಳಿ
ಮಂಗಳೂರಿನಲ್ಲಿ ಮಣ್ಣು ಕುಸಿತ ದುರಂತ ಬಳಿಕ ಎಚ್ಚೆತ್ತ ಮಹಾನಗರ ಪಾಲಿಕೆ ;ಮಳೆಗಾಲ ಮುಕ್ತಾಯದವರೆಗೆ ಕಟ್ಟಡ ಕಾಮಗಾರಿಗೆ ನಿರ್ಬಂಧ: ಮೇಯರ್ ಸುಧೀರ್ ಶೆಟ್ಟಿ
127
VIEWS
WhatsappTelegramShare on FacebookShare on Twitter

ಮಂಗಳೂರು, ಜು.3: ಮಳೆಗಾಲದಲ್ಲಿ ಸಂಭವಿಸುವ ಅನಾಹುತವನ್ನು ತಪ್ಪಿಸುವ ಉದ್ದೇಶಕ್ಕಾಗಿ ಮುಂದಿನ ಸೆಪ್ಟೆಂಬರ್ ತನಕ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭೂಮಿ ಅಗೆತ, ಕಟ್ಟಡ ನಿರ್ಮಾಣ ನಿಷೇಧ ಮಾಡಬೇಕೆಂಬ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಪಾಲಿಕೆ ಆಯುಕ್ತರಿಗೆ ತಿಳಿಸಲಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ.

ಅವೈಜ್ಞಾನಿಕವಾಗಿ ಭೂ ಅಗೆತ ಮತ್ತು ಕಟ್ಟಡ ನಿರ್ಮಾಣ ಕಾಮಗಾರಿ ನಡೆಸುತ್ತಿರುವುದರಿಂದ ಭೂಕುಸಿತ ಉಂಟಾಗಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗುತ್ತಿದ್ದು ಜೀವ ಹಾನಿಯೂ ಆಗುತ್ತಿದೆ. ಇದರಿಂದಾಗಿ ಮಳೆಯ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ಕಟ್ಟಡ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಆರಂಭಿಸಿರುವ ಕಟ್ಟಡ ಕಾಮಗಾರಿಗಳನ್ನು ಮುನ್ನೆಚ್ಚರಿಕೆ ವಹಿಸಿಕೊಂಡು ನಡೆಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ಯಾವುದೇ ರೀತಿ ನಿಮಯ ಉಲ್ಲಂಘನೆ ಕಂಡುಬಂದಲ್ಲಿ ನಿಪತ್ತು ನಿರ್ವಹಣಾ ಕಾಯ್ದೆಯಡಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ನಗರ ಮಧ್ಯದ ಬಲ್ಮಠದಲ್ಲಿ ಕಟ್ಟಡದ ತಳಪಾಯ ಕಾಮಗಾರಿ ನಡೆಸುತ್ತಿರುವಾಗಲೇ ಪಕ್ಕದ ಧರೆ ಕುಸಿದು ಇಬ್ಬರು ಕಾರ್ಮಿಕರು ಸಿಲುಕಿದ್ದಲ್ಲದೆ, ಆ ಪೈಕಿ ಒಬ್ಬ ಕಾರ್ಮಿಕ ದುರಂತ ಸಾವಿಗೀಡಾದ ದುರಂತ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಕಟ್ಟಡ ಕಾಮಗಾರಿ ಬಗ್ಗೆ ಎಚ್ಚರಿಕೆ ವಹಿಸಿದ್ದಾರೆ.

ಸ್ಮಾರ್ಟ್‌ಸಿಟಿ ಯೋಜನೆಯ ಜಲಾಭಿಮುಖಿ ಯೋಜನೆಯಡಿ ನಿರ್ಮಿಸಿರುವ ತಡೆಗೋಡೆ ಒಂದು ಭಾಗದಲ್ಲಿ ಕುಸಿದಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯಲ್ಲಿ (ಎನ್‌ಜಿಟಿ) ಪ್ರಕರಣ ಇರುವುದರಿಂದ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಆಗಸ್ಟ್ 2ಕ್ಕೆ ಇದರ ವಿಚಾರಣೆ ಇದ್ದು, ತೀರ್ಪು ಪಾಲಿಕೆ ಪರ ಬರಲಿದೆ ಎಂದು ಸುಧೀರ್ ಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಜೈಲಿನಲ್ಲಿ ಎರಡು ಗಂಪುಗಳ ನಡುವೆ ಮಾರಾಮಾರಿ : ಇಬ್ಬರಿಗೆ ಗಂಭೀರ ಗಾಯ: ಟೋಪಿ ನೌಫಲ್ ಗ್ಯಾಂಗ್ ನಿಂದ ಹಲ್ಲೆ

Next Post

ಉಳಾಯಿಬೆಟ್ಟು ದರೋಡೆ ಪ್ರಕರಣ ಭೇದಿಸಿದ ಪೊಲೀಸರು ; ಕೋಟ್ಯಾನ್ ಚಾಲಕನೇ ಸೂತ್ರಧಾರ, ಕೇರಳದ ತಂಡ ಸೇರಿ 10 ಮಂದಿ ಅರೆಸ್ಟ್ !

Related Posts

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ
ಕರಾವಳಿ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
30
ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ
ಕರಾವಳಿ

ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

September 18, 2026
45
Next Post
ಉಳಾಯಿಬೆಟ್ಟು ದರೋಡೆ ಪ್ರಕರಣ ಭೇದಿಸಿದ ಪೊಲೀಸರು ; ಕೋಟ್ಯಾನ್ ಚಾಲಕನೇ ಸೂತ್ರಧಾರ, ಕೇರಳದ ತಂಡ ಸೇರಿ 10 ಮಂದಿ ಅರೆಸ್ಟ್ !

ಉಳಾಯಿಬೆಟ್ಟು ದರೋಡೆ ಪ್ರಕರಣ ಭೇದಿಸಿದ ಪೊಲೀಸರು ; ಕೋಟ್ಯಾನ್ ಚಾಲಕನೇ ಸೂತ್ರಧಾರ, ಕೇರಳದ ತಂಡ ಸೇರಿ 10 ಮಂದಿ ಅರೆಸ್ಟ್ !

Discussion about this post

Recent News

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
30
ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

September 18, 2026
45
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

September 18, 2026
ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

September 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d