• About us
  • Contact us
  • Disclaimer
Thursday, March 5, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮುಡಿಪು: ವಿದ್ಯಾರ್ಥಿಗಳಿಗೆ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ

Coastal Times by Coastal Times
July 4, 2025
in ಕ್ರೈಮ್ ನ್ಯೂಸ್
ಮುಡಿಪು: ವಿದ್ಯಾರ್ಥಿಗಳಿಗೆ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ
88
VIEWS
WhatsappTelegramShare on FacebookShare on Twitter

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆ ಬಳಿ ಕಾರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ 1,20,000 ರೂ ಮೌಲ್ಯದ 12.05 ಗ್ರಾಂ ಡ್ರಗ್ಸ್ ಸಹಿತ ಆರೋಪಿಯನ್ನ ಬಂಧಿಸಿದ್ದಾರೆ.

ನಗರದ ಕಸಬಾ ಬೆಂಗ್ರೆ ಮೂಲದ, ಪ್ರಸಕ್ತ ಕೊಣಾಜೆ ಸಮೀಪದ ಅಸೈಗೊಳಿಯಲ್ಲಿ ವಾಸವಾಗಿದ್ದ ಅಬ್ದುಲ್ ಕಬೀರ್ ಯಾನೆ ಪಾರಿವಾಳ ಕಬೀರ್ (36) ಬಂಧಿತ ಆರೋಪಿಯಾಗಿದ್ದಾನೆ. ಈತನದಿಂದ 1.20 ಲಕ್ಷ ರೂ.ಮೌಲ್ಯದ 12.05 ಗ್ರಾಂ ತೂಕದ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, ಸ್ವೀಪ್ಟ್ ಕಾರು ಸಹಿತ ಒಟ್ಟು 4,31,250 ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಮತ್ತು ಮುಂಬೈಯಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ತರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ದಾಳಿ ನಡೆಸಿ ಬಂಧಿಸಿದ್ದಾರೆ.

ಈತನ ವಿರುದ್ದ ಪಣಂಬೂರು, ಮಂಗಳೂರು ದಕ್ಷಿಣ, ಉತ್ತರ, ಪೂರ್ವ, ಕಂಕನಾಡಿ ನಗರ, ಉಳ್ಳಾಲ, ಬಜಪೆ ಹಾಗೂ ದ.ಕ. ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆ, ಕೊಡಗು ಜಿಲ್ಲಾ ವ್ಯಾಪ್ತಿಯ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಸಹಿತ 15ಕ್ಕೂ ಅಧಿಕ ಕಡೆ ದನ ಕಳವು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಪೋಷಕರೊಬ್ಬರ ಮಾಹಿತಿಯಂತೆ ಕಾರ್ಯಾಚರಣೆ, ಐವರು ಡ್ರಗ್ಸ್‌ ಪೆಡ್ಲರ್‌ಗಳ ಬಂಧನ 5.20 ಲಕ್ಷ ರೂ. ಮೌಲ್ಯದ 5.759 ಕೆ.ಜಿ. ಗಾಂಜಾ ವಶ

Next Post

ಉಳ್ಳಾಲ: ಭಾರತ್ ಕಿಶೋರ್ ಟೈಟಲ್ ವಿಜೇತ ದೇಹದಾರ್ಢ್ಯ ಪಟು ಹೃದಯಾಘಾತದಿಂದ ಮೃತ್ಯು

Related Posts

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ
ಕ್ರೈಮ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
102
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಬೆದರಿಕೆ ಸಂದೇಶ: ಎಫ್‌ಐಆರ್ ದಾಖಲು
ಕ್ರೈಮ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಬೆದರಿಕೆ ಸಂದೇಶ: ಎಫ್‌ಐಆರ್ ದಾಖಲು

March 3, 2026
76
Next Post
ಉಳ್ಳಾಲ: ಭಾರತ್ ಕಿಶೋರ್ ಟೈಟಲ್ ವಿಜೇತ ದೇಹದಾರ್ಢ್ಯ ಪಟು ಹೃದಯಾಘಾತದಿಂದ ಮೃತ್ಯು

ಉಳ್ಳಾಲ: ಭಾರತ್ ಕಿಶೋರ್ ಟೈಟಲ್ ವಿಜೇತ ದೇಹದಾರ್ಢ್ಯ ಪಟು ಹೃದಯಾಘಾತದಿಂದ ಮೃತ್ಯು

Discussion about this post

Recent News

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

March 4, 2026
14
ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
30
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

March 4, 2026
ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d