• About us
  • Contact us
  • Disclaimer
Tuesday, June 3, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ | ಕಾಲೇಜು ವಿಡಿಯೋ ರೆಕಾರ್ಡ್ ಪ್ರಕರಣ: ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ಸಂತ್ರಸ್ತ ವಿದ್ಯಾರ್ಥಿನಿ

Coastal Times by Coastal Times
August 4, 2023
in ಕರಾವಳಿ
ಉಡುಪಿ | ಕಾಲೇಜು ವಿಡಿಯೋ ರೆಕಾರ್ಡ್ ಪ್ರಕರಣ: ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ಸಂತ್ರಸ್ತ ವಿದ್ಯಾರ್ಥಿನಿ
94
VIEWS
WhatsappTelegramShare on FacebookShare on Twitter

ಉಡುಪಿ: ವಿವಾದಿತ ಉಡುಪಿ ಕಾಲೇಜು ವಾಶ್‌ರೂಮ್ ವಿಡಿಯೋ ರೆಕಾರ್ಡ್ ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿ ಗುರುವಾರ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜುಲೈ 18ರಂದು ಈ ಘಟನೆ ಸಂಭವಿಸಿದ್ದು, ಮೂವರು ಮುಸ್ಲಿಂ ಹುಡುಗಿಯರು ಸಂತ್ರಸ್ತೆ ವಾಶ್‌ರೂಮ್‌ಗೆ ತೆರಳಿದಾಗ ವಿಡಿಯೋ ರೆಕಾರ್ಡ್ ಮಾಡಿದ್ದರು.

ಈ ಘಟನೆ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿತ್ತು

ನ್ಯಾಯಾಲಯದ ಮುಂದೆ ಸಂತ್ರಸ್ತ ವಿದ್ಯಾರ್ಥಿನಿ ಘಟನೆಗೆ ಸಂಬಂಧಿಸಿದ ಮಾಹಿತಿಯನ್ನು ವಿವರಿಸಿದ್ದಾಳೆ. ನ್ಯಾಯಾಲಯವು ಆಕೆಯ ಹೇಳಿಕೆಯನ್ನು ಎಚ್ಚರಿಕೆಯಿಂದ ದಾಖಲಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಮೂವರು ಆರೋಪಿಗಳ ವಿರುದ್ಧ ಔಪಚಾರಿಕ ದೂರು ದಾಖಲಿಸಲು ಸಂತ್ರಸ್ತೆಗೆ ಇಷ್ಟವಿರಲಿಲ್ಲ. ಆದರೆ, ಘಟನೆ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.

ತನಿಖೆ ಸಮಯದಲ್ಲಿ ಬಂಧನದಿಂದ ತಪ್ಪಿಸಿಕೊಳ್ಳಲು ಎಲ್ಲಾ ಮೂವರು ಆರೋಪಿ ವಿದ್ಯಾರ್ಥಿನಿಯರು ಈಗಾಗಲೇ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸುಳ್ಯ |ಮಸೂದ್ ಕೊಲೆ ಪ್ರಕರಣ 8 ನೇ ಅರೋಪಿಗೆ ಜಾಮೀನು ಮಂಜೂರು

Next Post

ನೆರೆಮನೆಯ ಮಹಿಳೆ ಸ್ನಾನ ಮಾಡುವಾಗ ವೀಡಿಯೊ‌ ಚಿತ್ರೀಕರಣ ಮಾಡುತ್ತಿದ್ದ ಕಾಮುಕನ ಬಂಧನ

Related Posts

ದ.ಕ.ಜಿಲ್ಲೆ: ಅರುಣ್ ಕುಮಾರ್ ಪುತ್ತಿಲ, ತಿಮರೋಡಿ, ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು
ಕರಾವಳಿ

June 2, 2025
40
ಬಂಟ್ವಾಳ: 2.1 ಕಿಮೀ ಉದ್ದದ ಕಲ್ಲಡ್ಕ ಫ್ಲೈಓವರ್ ಒಂದು ಬದಿಯಿಂದ (ಎಡಭಾಗವನ್ನು) ಸಂಚಾರಕ್ಕೆ ಮುಕ್ತ

47
Next Post
ನೆರೆಮನೆಯ ಮಹಿಳೆ ಸ್ನಾನ ಮಾಡುವಾಗ ವೀಡಿಯೊ‌ ಚಿತ್ರೀಕರಣ ಮಾಡುತ್ತಿದ್ದ ಕಾಮುಕನ ಬಂಧನ

ನೆರೆಮನೆಯ ಮಹಿಳೆ ಸ್ನಾನ ಮಾಡುವಾಗ ವೀಡಿಯೊ‌ ಚಿತ್ರೀಕರಣ ಮಾಡುತ್ತಿದ್ದ ಕಾಮುಕನ ಬಂಧನ

Discussion about this post

Recent News

ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಹಿಂಸಾತ್ಮಕ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ

June 3, 2025
14
ದ.ಕ.ಜಿಲ್ಲೆ: ಅರುಣ್ ಕುಮಾರ್ ಪುತ್ತಿಲ, ತಿಮರೋಡಿ, ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು

ದ.ಕ.ಜಿಲ್ಲೆ: ಅರುಣ್ ಕುಮಾರ್ ಪುತ್ತಿಲ, ತಿಮರೋಡಿ, ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು

June 2, 2025
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಹಿಂಸಾತ್ಮಕ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ

ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಹಿಂಸಾತ್ಮಕ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ

June 3, 2025
ದ.ಕ.ಜಿಲ್ಲೆ: ಅರುಣ್ ಕುಮಾರ್ ಪುತ್ತಿಲ, ತಿಮರೋಡಿ, ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು

ದ.ಕ.ಜಿಲ್ಲೆ: ಅರುಣ್ ಕುಮಾರ್ ಪುತ್ತಿಲ, ತಿಮರೋಡಿ, ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು

June 2, 2025
ಬಂಟ್ವಾಳ: 2.1 ಕಿಮೀ ಉದ್ದದ ಕಲ್ಲಡ್ಕ ಫ್ಲೈಓವರ್ ಒಂದು ಬದಿಯಿಂದ (ಎಡಭಾಗವನ್ನು) ಸಂಚಾರಕ್ಕೆ ಮುಕ್ತ

ಬಂಟ್ವಾಳ: 2.1 ಕಿಮೀ ಉದ್ದದ ಕಲ್ಲಡ್ಕ ಫ್ಲೈಓವರ್ ಒಂದು ಬದಿಯಿಂದ (ಎಡಭಾಗವನ್ನು) ಸಂಚಾರಕ್ಕೆ ಮುಕ್ತ

June 2, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d