• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶ್ರೀ ವಿಷ್ಣು ಪ್ರೆಂಡ್ಸ್ ಅಜೆಕಾರು ಮತ್ತು ಶ್ರೀ ವಿಷ್ಣು ಮಹಿಳಾ ಘಟಕ ಅಜೆಕಾರು ಮರ್ಣೆ ಇದರ ಆಶ್ರಯದಲ್ಲಿ ಕೆಸರುಡು ಒಂಜಿ ದಿನ ಕಾರ್ಯಕ್ರಮ

Coastal Times by Coastal Times
August 4, 2024
in ಕರಾವಳಿ
ಶ್ರೀ ವಿಷ್ಣು ಪ್ರೆಂಡ್ಸ್ ಅಜೆಕಾರು ಮತ್ತು ಶ್ರೀ ವಿಷ್ಣು ಮಹಿಳಾ ಘಟಕ ಅಜೆಕಾರು ಮರ್ಣೆ ಇದರ ಆಶ್ರಯದಲ್ಲಿ ಕೆಸರುಡು ಒಂಜಿ ದಿನ ಕಾರ್ಯಕ್ರಮ
28
VIEWS
WhatsappTelegramShare on FacebookShare on Twitter

ಉಡುಪಿ: ಶ್ರೀ ವಿಷ್ಣು ಪ್ರೆಂಡ್ಸ್ ಅಜೆಕಾರು ಮತ್ತು ಶ್ರೀ ವಿಷ್ಣು ಮಹಿಳಾ ಘಟಕ ಅಜೆಕಾರು ಮರ್ಣೆ ಇದರ ಆಶ್ರಯದಲ್ಲಿ ದ್ವಿತೀಯ ವರ್ಷದ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ಬಾಂಧವರಿಗೆ ಕೆಸರುಡು ಒಂಜಿ ದಿನ ಕಾರ್ಯಕ್ರಮ ದಿನಾಂಕ 4 ಆಗಸ್ಟ್ 2024 ನೇ ರವಿವಾರದಂದು ಅಜೆಕಾರು ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ಗದ್ದೆಯಲ್ಲಿ ನಡೆಯುತ್ತಿದ್ದು ಈ ವೇದಿಕೆಯಲ್ಲಿ ವೇದಮೂರ್ತಿ ಕೃಷ್ಣ ಮೂರ್ತಿ ಭಟ್ ,ದೇವಸ್ಥಾನದ ವ್ಯವಸ್ತಾಪನ ಸಮಿತಿಯ ಕಾಯದರ್ಶಿ ಬಾಸ್ಕರ ಶೆಟ್ಟಿ ಕುಂಠಿನಿ. ತುಳುನಾಡ ತುಡರ್ ನಮ್ಮ ತುಳುನಾಡ್ ಟ್ರೆಸ್ಟ್ ರಾಜ್ಯ ಸಂಚಾಲಕರು ಕೀತಿ೯ ಕಾಕ೯ಳ ,ಪ್ರಶಾಂತ್ ಶೆಟ್ಟಿ ಕುಂಠಿನಿ.ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಹರೀಶ್ ನಾಯಕ್ . ಮಹಿಳಾ ಪ್ರಮುಖರಾದ ಶ್ರೀಮತಿ ವಿದ್ಯಾ ಪೈ. ಅಜೆಕಾರು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ ಅಧ್ಯಕ್ಷರಾದ ಬೋಜ ಮಡಿವಾಳ. ಭಜನಾ ಮಂಡಳಿಯ ಕೋಶಾಧಿಕಾರಿ ಡಾ. ಜನಾರ್ದನ ನಾಯಕ್. ಹಿಂದೂ ಸಂಘಟನಾ ಮುಖಂಡ ರತ್ನಾಕರ ಅಮೀನ್ . ಕೆಸರುಡು ಒಂಜಿ ದಿನ ಈ ಕಾರ್ಯಕ್ರಮದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ. ಜನಪ್ರಿಯ ರೈಸ್ ಮಿಲ್ ನ ಮಂಜುನಾಥ್ ಇನ್ನಿತರ ಗಣ್ಯರು ಹಾಗೂ ಊರಿನ ಜನರ ಸಮ್ಮುಖದಲ್ಲಿ ಸಂಭ್ರಮದಿ೦ದ ಜರುಗಿತು

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಪ್ಲಾಟ್​ಫಾರ್ಮ್​ನಲ್ಲಿ ನಿಂತಿದ್ದ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ; 3 ಎಸಿ ಕೋಚ್​ಗಳು ಭಸ್ಮ

Next Post

ಮಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಮಗುವಿಗೆ ಜನ್ಮ: ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, ದಂಡ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಮಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಮಗುವಿಗೆ ಜನ್ಮ: ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, ದಂಡ

ಮಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಮಗುವಿಗೆ ಜನ್ಮ: ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, ದಂಡ

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
42
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
7
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d