• About us
  • Contact us
  • Disclaimer
Saturday, May 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಜ್ಪೆಯಲ್ಲಿ ಯುವಕನಿಗೆ ಚೂರಿ ಇರಿತ, ಪೂರ್ವ ದ್ವೇಷದಲ್ಲಿ ಹಲ್ಲೆ ಆರೋಪ

Coastal Times by Coastal Times
September 4, 2023
in ಕ್ರೈಮ್ ನ್ಯೂಸ್
ಬಜ್ಪೆಯಲ್ಲಿ ಯುವಕನಿಗೆ ಚೂರಿ ಇರಿತ, ಪೂರ್ವ ದ್ವೇಷದಲ್ಲಿ ಹಲ್ಲೆ ಆರೋಪ
195
VIEWS
WhatsappTelegramShare on FacebookShare on Twitter

ಮಂಗಳೂರು, ಸೆ 03 : ಮನೆಗೆ ಹಿಂತಿರುಗುತ್ತಿದ್ದ ಯುವಕನೋರ್ವನಿಗೆ ಚೂರಿ ಇರಿದಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ರವಿವಾರ ಸಂಜೆ ವರದಿಯಾಗಿದೆ ಬಜ್ಪೆ ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್‌ (23) ಚೂರಿ ಇರಿತಕ್ಕೆ ಒಳಗಾದ ಯುವಕ.

ಸಫ್ವಾನ್ ಸಂಜೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.‌ ಘಟನೆಯಲ್ಲಿ ಸಫ್ವಾನ್‌ ಅವರ ಕೈ ಹಾಗೂ ಬೆನ್ನಿಗೆ ಚೂರಿಯಿಂದ ಇರಿಯಲಾಗಿದೆ.‌ ಸಫ್ವಾನ್ ಮಂಗಳೂರಿನ ಖಾಸಗಿ‌ ಆಸ್ಪತ್ರೆಗೆ ದಾಖಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಹಣಕಾಸಿನ ವ್ಯವಹಾರವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಸ್ಥಳೀಯರೇ ಸೇರಿಕೊಂಡು ಸಫ್ವಾನ್ ಮೇಲೆ‌ ಹಲ್ಲೆ ನಡೆಸಿದ್ದು ಪೂರ್ವ ದ್ವೇಷದಿಂದ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಇಂದು ಬೆಳ್ತಂಗಡಿಯಲ್ಲಿ ಬೃಹತ್‌ ಪ್ರತಿಭಟನೆ – ವಾಹನ ಸಂಚಾರದಲ್ಲಿ ಬದಲಾವಣೆ

Next Post

ಸುರತ್ಕಲ್:‌ ಯುವಕನಿಗೆ ಚೂರಿ ಇರಿತ ಪ್ರಕರಣ; ಮೂವರ ಬಂಧನ

Related Posts

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ
ಕ್ರೈಮ್ ನ್ಯೂಸ್

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
59
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

May 27, 2026
88
Next Post
ಸುರತ್ಕಲ್:‌ ಯುವಕನಿಗೆ ಚೂರಿ ಇರಿತ ಪ್ರಕರಣ; ಮೂವರ ಬಂಧನ

ಸುರತ್ಕಲ್:‌ ಯುವಕನಿಗೆ ಚೂರಿ ಇರಿತ ಪ್ರಕರಣ; ಮೂವರ ಬಂಧನ

Discussion about this post

Recent News

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
59
2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
29
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d