• About us
  • Contact us
  • Disclaimer
Sunday, May 17, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೋಝಿಕ್ಕೋಡ್‌: ಅಮೆರಿಕದಿಂದ ಕೇರಳಕ್ಕೆ ತಾಯಿ ಚಿಕಿತ್ಸೆಗಾಗಿ ಆಗಮಿಸಿದ್ದ ವ್ಯಕ್ತಿ ಕಾರು ಅಪಘಾತದಲ್ಲಿ ಸಾವು!

Coastal Times by Coastal Times
September 4, 2024
in ರಾಷ್ಟ್ರೀಯ ಸುದ್ದಿ
ಕೋಝಿಕ್ಕೋಡ್‌: ಅಮೆರಿಕದಿಂದ ಕೇರಳಕ್ಕೆ ತಾಯಿ ಚಿಕಿತ್ಸೆಗಾಗಿ ಆಗಮಿಸಿದ್ದ ವ್ಯಕ್ತಿ ಕಾರು ಅಪಘಾತದಲ್ಲಿ ಸಾವು!
56
VIEWS
WhatsappTelegramShare on FacebookShare on Twitter

ಕೋಝಿಕ್ಕೋಡ್: ತಾಯಿಯ ಚಿಕಿತ್ಸೆಗಾಗಿ ಅಮೆರಿಕದಿಂದ ವಾಪಸ್ ಊರಿಗೆ ಬಂದಿದ್ದ ವ್ಯಕ್ತಿ, ವಿಮಾನ ನಿಲ್ದಾಣದಿಂದ ಮನೆಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ನಡೆದಿದೆ.

ಇಂದು ಬೆಳಗ್ಗೆ ಅಮೆರಿಕದಿಂದ ಕೇರಳಕ್ಕೆ ಮರಳಿದ ವ್ಯಕ್ತಿಯೊಬ್ಬರು ಕಣ್ಣೂರು ಜಿಲ್ಲೆಯ ತಲಶ್ಶೇರಿಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗ್ಗೆ 6.30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಡಕರದ ಮುಕ್ಕಲಿ ಬಳಿ ಅಪಘಾತ ಸಂಭವಿಸಿದ್ದು, ವಿಮಾನ ನಿಲ್ದಾಣದಿಂದ ಟ್ಯಾಕ್ಸಿಯಲ್ಲಿ ಮನೆಗೆ ಹೋಗುತ್ತಿದ್ದ 40 ವರ್ಷದ ಶಿಜಿಲ್ ಹಾಗೂ ಟ್ಯಾಕ್ಸಿ ಚಾಲಕ ತಲಶ್ಶೇರಿ ಮೂಲದ ಜುಬಿ(38) ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಚೋಂಬಳ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕಾಸರಗೋಡು: ಎಟಿಎಂಗೆ ಹಣ ತುಂಬಿಸಲು ತಂದಿದ್ದ ವಾಹನದಿಂದ 50 ಲಕ್ಷ ರೂಪಾಯಿ ದರೋಡೆ – ಆರೋಪಿ ಅರೆಸ್ಟ್‌

Next Post

ಸುರತ್ಕಲ್: ಚಲಿಸುತ್ತಿರುವಾಗಲೇ ಬೆಂಕಿಗೆ ಆಹುತಿಯಾದ ಕಾರು

Related Posts

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ
ರಾಜಕೀಯ

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

May 10, 2026
47
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ
ರಾಜಕೀಯ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
58
Next Post
ಸುರತ್ಕಲ್: ಚಲಿಸುತ್ತಿರುವಾಗಲೇ ಬೆಂಕಿಗೆ ಆಹುತಿಯಾದ ಕಾರು

ಸುರತ್ಕಲ್: ಚಲಿಸುತ್ತಿರುವಾಗಲೇ ಬೆಂಕಿಗೆ ಆಹುತಿಯಾದ ಕಾರು

Discussion about this post

Recent News

ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

May 16, 2026
42
ಬಿಜಿ ವೆಲ್ತ್ ಷೇರಿಂಗ್ ಹೆಸರಿನ ವಿದೇಶಿ ಕಂಪನಿಗೆ ಡಾಲರ್ ಲೆಕ್ಕದಲ್ಲಿ ಹೂಡಿಕೆ ಮಾಡಿ, ಕೋಟಿ! ಕೋಟಿ!.. ಕಳಕೊಂಡ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನರು

ಬಿಜಿ ವೆಲ್ತ್ ಷೇರಿಂಗ್ ಹೆಸರಿನ ವಿದೇಶಿ ಕಂಪನಿಗೆ ಡಾಲರ್ ಲೆಕ್ಕದಲ್ಲಿ ಹೂಡಿಕೆ ಮಾಡಿ, ಕೋಟಿ! ಕೋಟಿ!.. ಕಳಕೊಂಡ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನರು

May 16, 2026
125
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

May 16, 2026
ಬಿಜಿ ವೆಲ್ತ್ ಷೇರಿಂಗ್ ಹೆಸರಿನ ವಿದೇಶಿ ಕಂಪನಿಗೆ ಡಾಲರ್ ಲೆಕ್ಕದಲ್ಲಿ ಹೂಡಿಕೆ ಮಾಡಿ, ಕೋಟಿ! ಕೋಟಿ!.. ಕಳಕೊಂಡ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನರು

ಬಿಜಿ ವೆಲ್ತ್ ಷೇರಿಂಗ್ ಹೆಸರಿನ ವಿದೇಶಿ ಕಂಪನಿಗೆ ಡಾಲರ್ ಲೆಕ್ಕದಲ್ಲಿ ಹೂಡಿಕೆ ಮಾಡಿ, ಕೋಟಿ! ಕೋಟಿ!.. ಕಳಕೊಂಡ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನರು

May 16, 2026
ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಎಸ್ ಶೆಟ್ಟಿ; ರಾಷ್ಟ್ರೀಯ ಜಲಕ್ರೀಡಾಕೂಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆ

ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಎಸ್ ಶೆಟ್ಟಿ; ರಾಷ್ಟ್ರೀಯ ಜಲಕ್ರೀಡಾಕೂಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆ

May 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d