• About us
  • Contact us
  • Disclaimer
Tuesday, September 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

”ಬಿಗ್ ಬಾಸ್ ಕನ್ನಡ ಸೀಸನ್ 11: ಜಗದೀಶ್ ವಕೀಲನೇ ಅಲ್ಲ; ಹೊರಬಿತ್ತು ಮಾಡಿದ ವಂಚನೆ ಪ್ರಕರಣ

Coastal Times by Coastal Times
October 4, 2024
in ರಾಜ್ಯ
”ಬಿಗ್ ಬಾಸ್ ಕನ್ನಡ ಸೀಸನ್ 11: ಜಗದೀಶ್ ವಕೀಲನೇ ಅಲ್ಲ; ಹೊರಬಿತ್ತು ಮಾಡಿದ ವಂಚನೆ ಪ್ರಕರಣ
93
VIEWS
WhatsappTelegramShare on FacebookShare on Twitter

ಬೆಂಗಳೂರು: ಜಗದೀಶ್ ಕುಮಾರ್ ಅವರ 12ನೇ ತರಗತಿಯ ಮಾರ್ಕ್ಸ್ ಕಾರ್ಡ್​ ನಕಲಿ ಅನ್ನೋದು ದೃಢಪಟ್ಟಿದೆ. ಈ ಕಾರಣದಿಂದ ಅವರ ಡಿಗ್ರೀ ಹಾಗೂ ಎಲ್​ಎಲ್​ಬಿ ಪ್ರಮಾಣಪತ್ರವನ್ನು ಅಮಾನ್ಯಗೊಳಿಸಲಾಗಿದೆ. ಹಿಮಾಂಶು ಭಾಟಿ ಎಂಬುವವರು ನೀಡಿದ ದೂರನ್ನು ಆಧರಿಸಿ ತನಿಖೆ ನಡೆಸಿದಾಗ ಅಸಲಿ ವಿಚಾರ ಹೊರ ಬಿದ್ದಿತ್ತು.

ಕೆಎನ್ ಜಗದೀಶ್ ಕುಮಾರ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ತಾವು ಎಲ್ಲ ಕಡೆಗಳಲ್ಲಿ ವಕೀಲ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ, ಅವರ ಪರವಾನಿಗೆಯನ್ನು ದೆಹಲಿ ಬಾರ್ ಕೌನ್ಸಿಲ್ ರದ್ದು ಮಾಡಿರೋ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಹೌದು, ಮೇ 7ರಂದು ಜಗದೀಶ್ ಅವರ ಪರವಾನಿಗೆಯನ್ನು ದೆಹಲಿ ಬಾರ್ ಕೌನ್ಸಿಲ್ ರದ್ದು ಮಾಡಿದೆ. ಇದಕ್ಕೆ ಅವರು ಮಾಡಿದ ವಂಚನೆಯೇ ಕಾರಣ. ಜಗದೀಶ್ ಕುಮಾರ್ ಅವರ 12ನೇ ತರಗತಿಯ ಮಾರ್ಕ್ಸ್ ಕಾರ್ಡ್​ ನಕಲಿ ಅನ್ನೋದು ದೃಢಪಟ್ಟಿದೆ. ಈ ಕಾರಣದಿಂದ ಅವರ ಡಿಗ್ರೀ ಹಾಗೂ ಎಲ್​ಎಲ್​ಬಿ ಪ್ರಮಾಣಪತ್ರವನ್ನು ಅಮಾನ್ಯಗೊಳಿಸಲಾಗಿದೆ. ಹಿಮಾಂಶು ಭಾಟಿ ಎಂಬುವವರು ಜಗದೀಶ್ ವಿರುದ್ಧ ದೂರು ನೀಡಿದ್ದರು. ಅವರ ದೂರನ್ನು ಆಧರಿಸಿ ತನಿಖೆ ನಡೆಸಿದಾಗ ಅಸಲಿ ವಿಚಾರ ಹೊರ ಬಿದ್ದಿತ್ತು.

ದೆಹಲಿ ಬಾರ್ ಕೌನ್ಸಿಲ್ ಆದೇಶದ ಪ್ರಕಾರ ಜಗದೀಶ್ ಕುಮಾರ್ ಅವರು ಯಾವುದೇ ಕೋರ್ಟ್​​ನಲ್ಲಿ ವಾದ ಮಂಡಿಸುವಂತಿಲ್ಲ. ಅವರು ವಕೀಲರೇ ಅಲ್ಲ. ಈಗ ಹೆಸರಿಗಷ್ಟೇ ತಾವು ವಕೀಲರು ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ ಅಷ್ಟೇ. ಈ ವಿಚಾರ ಹೊರ ಬರುತ್ತಿದ್ದಂತೆ ಎಲ್ಲರೂ ಅವರಿಗೆ ಉಗಿದು ಉಪ್ಪಿನಕಾಯಿ ಹಾಕುತ್ತಿದ್ದಾರೆ. ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಡಾಮಿನೇಟ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ಕಾರಣದಿಂದ ಅವರು ಎಲ್ಲರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. ಅವರು ಒಮ್ಮೆ ಹೊರಕ್ಕೆ ಹೋಗುವ ನಿರ್ಧಾರಕ್ಕೂ ಬಂದಿದ್ದರು. ನಂತರ ಮನಸ್ಥಿತಿ ಬದಲಿಸಿಕೊಂಡಿದ್ದಾರೆ.

ಈ ವಾರಾಂತ್ಯದ ಎಪಿಸೋಡ್​ಗೆ ಎಲ್ಲರೂ ಕಾದಿದ್ದಾರೆ. ಮೊದಲ ವಾರ ಸಾಮಾನ್ಯವಾಗಿ ಸುದೀಪ್ ಕೂಲ್ ಆಗಿಯೇ ಇರುತ್ತಾರೆ. ಎಲ್ಲರಿಗೂ ಮನೆ ಹೊಸದು ಎನ್ನುವ ಕಾರಣಕ್ಕೆ ಸುದೀಪ್ ಈ ರೀತಿ ಮಾಡುತ್ತಾರೆ. ಆದರೆ, ಈ ವಾರ ಎಲ್ಲರಿಗೂ ಸರಿಯಾಗಿ ಕ್ಲಾಸ್ ತೆಗೆದುಕೊಳ್ಳುವ ನಿರೀಕ್ಷೆ ಇದೆ. ಅದರಲ್ಲೂ ಜಗದೀಶ್ ವಿರುದ್ಧ ಸುದೀಪ್ ಕೆಂಡಾಮಂಡಲ ಆಗೋ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ, ಎಸ್​ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Next Post

ಮಂಗಳೂರು: ಯುವತಿಗೆ ರಾತ್ರಿ ವೇಳೆ ವಿಡಿಯೋ ಕರೆ ಮಾಡಿ ಕಿರುಕುಳ ; ಜನರಲ್ ಸ್ಟೋರ್ ನುಗ್ಗಿ ಮಹಿಳೆಯರಿಂದ ಯುವಕನಿಗೆ ಕಪಾಳಮೋಕ್ಷ !

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
28
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
40
Next Post
ಮಂಗಳೂರು: ಯುವತಿಗೆ ರಾತ್ರಿ ವೇಳೆ ವಿಡಿಯೋ ಕರೆ ಮಾಡಿ ಕಿರುಕುಳ ; ಜನರಲ್ ಸ್ಟೋರ್ ನುಗ್ಗಿ ಮಹಿಳೆಯರಿಂದ ಯುವಕನಿಗೆ ಕಪಾಳಮೋಕ್ಷ !

ಮಂಗಳೂರು: ಯುವತಿಗೆ ರಾತ್ರಿ ವೇಳೆ ವಿಡಿಯೋ ಕರೆ ಮಾಡಿ ಕಿರುಕುಳ ; ಜನರಲ್ ಸ್ಟೋರ್ ನುಗ್ಗಿ ಮಹಿಳೆಯರಿಂದ ಯುವಕನಿಗೆ ಕಪಾಳಮೋಕ್ಷ !

Discussion about this post

Recent News

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

September 29, 2026
31
ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

September 29, 2026
106
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

September 29, 2026
ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

September 29, 2026
ಮಂಗಳೂರು: ಮಾಡೂರು ಇಸುಬು ಹತ್ಯೆ ಪ್ರಕರಣ ; ಐವರು ದೋಷಿಗಳೆಂದು ಸಾಬೀತು

ಮಂಗಳೂರು: ಮಾಡೂರು ಇಸುಬು ಹತ್ಯೆ ಪ್ರಕರಣ ; ಐವರು ದೋಷಿಗಳೆಂದು ಸಾಬೀತು

September 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d