• About us
  • Contact us
  • Disclaimer
Saturday, June 6, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾರ್ಕಳ ; ಹರೆಯದ ಮಗಳ ಕತ್ತು ಹಿಸುಕಿ ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ್ದ ತಾಯಿ, ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ !

Coastal Times by Coastal Times
October 4, 2025
in ಕ್ರೈಮ್ ನ್ಯೂಸ್
ಕಾರ್ಕಳ ; ಹರೆಯದ ಮಗಳ ಕತ್ತು ಹಿಸುಕಿ ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ್ದ ತಾಯಿ, ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ !
138
VIEWS
WhatsappTelegramShare on FacebookShare on Twitter

ಕಾರ್ಕಳ: ಹೆತ್ತ ತಾಯಿಯೇ ಮಗಳ ಹತ್ಯೆಗೈದ ಭೀಕರ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದಲ್ಲಿ ನಡೆದಿದೆ. ಹಿರ್ಗಾನ ನಿವಾಸಿ ಶೇಖ್ ಮುಸ್ತಫಾ ಎಂಬವರ ಮಗಳು ಶಿಫನಾಝ್ (17) ಮೃತಳು. ಆರೋಪಿ ಗುಲ್ಝಾರ್ ಬಾನು (45) ಅವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸೆಪ್ಟೆಂಬರ್ 20ರಂದು ತಾಯಿ-ಮಗಳ ನಡುವೆ ಪ್ರೀತಿಯ ವಿಚಾರದಲ್ಲಿ ಜಗಳ ಉಂಟಾಗಿತ್ತು. ಶಿಫನಾಝ್ ತನ್ನ ಗೆಳೆಯನೊಂದಿಗೆ ಮನೆ ಬಿಟ್ಟು ಹೋಗುವುದಾಗಿ ಹೇಳಿದ್ದರಿಂದ ಕುಪಿತಗೊಂಡ ತಾಯಿ, ಮಗಳ ಬಾಯಿಗೆ ಬಟ್ಟೆ ತುರುಕಿಸಿ, ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಫನಾಜ್‌ ತಂದೆ ಶೇಖ್‌ ಮುಸ್ತಾಫ್‌ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸಾವಿನ ನಿಜಾಂಶ ಬಹಿರಂಗವಾಗಿದೆ. ಶಿಫನಾಜ್‌ ಆತ್ಮಹತ್ಯೆ ಮಾಡಿಕೊಳ್ಳದೆ, ಉಸಿರುಗಟ್ಟಿಸಿ ಕೊಲೆಗೀಡಾಗಿರುವುದು ದೃಢಪಟ್ಟಿದೆ‌. ಪೊಲೀಸರು ಗುಲ್ಜಾರ್‌ ಬಾನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ತಾಯಿಯೇ ಮರ್ಯಾದೆಗಂಜಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ.

ಅ.2ರಂದು ಆರೋಪಿ ಮಹಿಳೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬಳಿಕ ಮಂಗಳೂರು ಜೈಲಿನಲ್ಲಿರಿಸಲಾಗಿದೆ. ಕಾರ್ಕಳ ನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ದಸರಾ ಶೋಭಾಯಾತ್ರೆಯಲ್ಲಿ ಧ್ವನಿವರ್ಧಕ ಬಳಕೆಗೆ ಪೊಲೀಸ್‌ ಆಕ್ಷೇಪ; ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಮೂವರು ವಶಕ್ಕೆ

Next Post

ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ

Related Posts

15 ತಿಂಗಳಿಗೆ ಹಣ ಡಬಲ್‌! ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹ, ಆದಿತ್ಯರಾಜ ಕ್ಯಾಪಿಟಲ್‌ ಮೇಲೆ ಪೊಲೀಸರ ದಾಳಿ
ಕ್ರೈಮ್ ನ್ಯೂಸ್

15 ತಿಂಗಳಿಗೆ ಹಣ ಡಬಲ್‌! ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹ, ಆದಿತ್ಯರಾಜ ಕ್ಯಾಪಿಟಲ್‌ ಮೇಲೆ ಪೊಲೀಸರ ದಾಳಿ

June 5, 2026
83
ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ
ಕ್ರೈಮ್ ನ್ಯೂಸ್

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
94
Next Post
ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ

ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ

Discussion about this post

Recent News

15 ತಿಂಗಳಿಗೆ ಹಣ ಡಬಲ್‌! ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹ, ಆದಿತ್ಯರಾಜ ಕ್ಯಾಪಿಟಲ್‌ ಮೇಲೆ ಪೊಲೀಸರ ದಾಳಿ

15 ತಿಂಗಳಿಗೆ ಹಣ ಡಬಲ್‌! ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹ, ಆದಿತ್ಯರಾಜ ಕ್ಯಾಪಿಟಲ್‌ ಮೇಲೆ ಪೊಲೀಸರ ದಾಳಿ

June 5, 2026
83
ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
32
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

15 ತಿಂಗಳಿಗೆ ಹಣ ಡಬಲ್‌! ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹ, ಆದಿತ್ಯರಾಜ ಕ್ಯಾಪಿಟಲ್‌ ಮೇಲೆ ಪೊಲೀಸರ ದಾಳಿ

15 ತಿಂಗಳಿಗೆ ಹಣ ಡಬಲ್‌! ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹ, ಆದಿತ್ಯರಾಜ ಕ್ಯಾಪಿಟಲ್‌ ಮೇಲೆ ಪೊಲೀಸರ ದಾಳಿ

June 5, 2026
ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d