• About us
  • Contact us
  • Disclaimer
Thursday, January 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಫೆಂಗಲ್ ಚಂಡಮಾರುತ ಪರಿಣಾಮ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿತ

Coastal Times by Coastal Times
December 4, 2024
in ಕರಾವಳಿ
ಫೆಂಗಲ್ ಚಂಡಮಾರುತ ಪರಿಣಾಮ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿತ
47
VIEWS
WhatsappTelegramShare on FacebookShare on Twitter

ಮಂಗಳೂರು, ಡಿ. 03: ಫೆಂಗಲ್ ಚಂಡಮಾರುತದ ಪರಿಣಾಮ ಮಂಗಳೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಇದರಿಂದ ಫೆಂಗಾಲ್​ ಜನರನ್ನು ಕಂಗಾಲ್ ಮಾಡಿದ್ದು, ಅಪಾರ ಪ್ರಮಾಣದ ನೀರಿನಿಂದ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿದೆ. ಹೆದ್ದಾರಿ ಬದಿ ಗೇಲ್ ಗಾಸ್ ಕಂಪನಿ ಅಗೆದಿದ್ದ ಹೊಂಡದಲ್ಲಿ‌ ನೀರು ತುಂಬಿ ಕೂಳೂರು ಬಳಿ ಮಂಗಳೂರು ಟು ಉಡುಪಿ ಸಂಪರ್ಕದ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಉಡಪಿಯಿಂದ ಮಂಗಳೂರಿಗೆ ಬರುವ ವಾಹನ ಸವಾರರು ಪರದಾಡುತ್ತಿದ್ದಾರೆ.

ಹೆದ್ದಾರಿ ಬದಿ ಗೇಲ್​​ಗಾಸ್ ಕಂಪನಿ ರಸ್ತೆ ಅಗೆದಿದ್ದರಿಂದ ಆ ಗುಂಡಿಯಲ್ಲೇ ಇದೀಗ ಮಳೆ ನೀಡು ಶೇಖರಣೆಗೊಂಡು ಹೆದ್ದಾರಿ ಕುಸಿದಿದೆ. ಬೈಕ್, ಕಾರು, ಲಾರಿಗಳು ಪಾಸ್ ಆಗುತ್ತಿದ್ದಂತೆಯೇ ಕ್ಷಣಾರ್ಧದಲ್ಲಿ ರಸ್ತೆ ಕುಸಿದಿದೆ. ಇದರಿಂದ ಭಾರೀ ಅನಾಹುತ ತಪ್ಪಿದೆ.

ಬೈಕ್, ಕಾರು, ಲಾರಿಗಳು ಪಾಸ್ ಆದ ತಕ್ಷಣ ಏಕಾಏಕಿ ರಸ್ತೆ ಕುಸಿದಿದೆ. ಇದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಜಸ್ಟ್ ಮಿಸ್ ಆಗಿದ್ರು ವಾಹನಗಳು ಹೊಂಡದೊಳಗೆ ಇರುತ್ತಿದ್ದವು. ಇನ್ನು ರಸ್ತೆ ಕುಸಿತದ ಪಕ್ಕದಲ್ಲೇ ಭಾರೀ ವಾಹನಗಳು ಸಂಚಿರಿಸುತ್ತಿರುವುದರಿಂದ ಇನ್ನಷ್ಟು ಕುಸಿಯುವ ಭೀತಿ ಇದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಸಮೀಪ ಕಾಣಿಸಿಕೊಂಡ ಕಾಡಾನೆ, ಭಕ್ತರಿಗೆ ಎಚ್ಚರಿಕೆ

Next Post

ನಿಡ್ಡೋಡಿ ಮಣ್ಣು ದಂಧೆಗೆ ಉಪ ಲೋಕಾಯುಕ್ತರ ದಾಳಿ, ಲೊಕಾಯುಕ್ತ ದಾಳಿಗೂ ಮುನ್ನ ಮಾಹಿತಿ ಲೀಕ್‌ !

Related Posts

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ
ಕರಾವಳಿ

January 15, 2026
3
ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

21
Next Post
ನಿಡ್ಡೋಡಿ ಮಣ್ಣು ದಂಧೆಗೆ ಉಪ ಲೋಕಾಯುಕ್ತರ ದಾಳಿ, ಲೊಕಾಯುಕ್ತ ದಾಳಿಗೂ ಮುನ್ನ ಮಾಹಿತಿ ಲೀಕ್‌ !

ನಿಡ್ಡೋಡಿ ಮಣ್ಣು ದಂಧೆಗೆ ಉಪ ಲೋಕಾಯುಕ್ತರ ದಾಳಿ, ಲೊಕಾಯುಕ್ತ ದಾಳಿಗೂ ಮುನ್ನ ಮಾಹಿತಿ ಲೀಕ್‌ !

Discussion about this post

Recent News

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

January 15, 2026
3
ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

January 15, 2026
ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

January 15, 2026
ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

January 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d