• About us
  • Contact us
  • Disclaimer
Saturday, August 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಕಲಿ ದಾಖಲೆ ಸೃಷ್ಟಿಸಿ, ಫೋರ್ಜರಿ ಸಹಿ ಕಟಪಾಡಿ ಸಹಕಾರಿ ಬ್ಯಾಂಕ್‌ನಿಂದ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

Coastal Times by Coastal Times
January 5, 2025
in ಕ್ರೈಮ್ ನ್ಯೂಸ್
ನಕಲಿ ದಾಖಲೆ ಸೃಷ್ಟಿಸಿ, ಫೋರ್ಜರಿ ಸಹಿ ಕಟಪಾಡಿ ಸಹಕಾರಿ ಬ್ಯಾಂಕ್‌ನಿಂದ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
35
VIEWS
WhatsappTelegramShare on FacebookShare on Twitter

ಕಾಪು: ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿ ಕಟಪಾಡಿ ಸಹಕಾರಿ ಬ್ಯಾಂಕ್‌ನಿಂದ 45 ಲಕ್ಷ ರೂ. ಹಣ ಪಡೆದ ಘಟನೆ ಕಟಪಾಡಿಯಲ್ಲಿ ನಡೆದಿದ್ದು ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾಹಕರಾದ ರಿಯಾನತ್‌ ಬಾನು ಹಾಗೂ ಆಕೆಯ ಪತಿ ನೂಮನ್‌ ಇಸ್ಮಾಯಿಲ್‌ ಸಾಲ ಪಡೆದು ವಂಚಿಸಿದ ಆರೋಪಿಗಳು. ಅವರು ಕಟಪಾಡಿ ಸಹಕಾರಿ ಬ್ಯಾಂಕ್‌ನಿಂದ ಸಾಲ ಪಡೆದಿದ್ದರು. ಅವರಿಗೆ ದಿನೇಶ್‌ ಮತ್ತು ರಾಜೇಶ್‌ ಜಾಮೀನುದಾರರಾಗಿದ್ದರು. ಸಾಲ ಪಡೆದ ಆರೋಪಿಗಳು ಮೂರು ತಿಂಗಳ ಮಾಸಿಕ ಕಂತನ್ನು ಸಂಘಕ್ಕೆ ಪಾವತಿಸಿದ್ದು ಅನಂತರದ ಕಂತನ್ನು ಪಾವತಿ ಮಾಡದೇ ಬಾಕಿಯಿರಿಸಿಕೊಂಡಿದ್ದರು.

ಸಂಘದವರಿಗೆ ಆರೋಪಿಗಳ ಮೇಲೆ ಅನುಮಾನ ಬಂದು ಅವರು ನೀಡಿರುವ ದಾಖಲೆಗಳನ್ನು ಸಂಬಂಧಪಟ್ಟ ಸರಕಾರಿ ಅಧಿಕಾರಿಗಳೊಂದಿಗೆ ಪರಿಶೀಲಿಸಿದಾಗ, ಆರೋಪಿಗಳು ಸಾಲ ತೆಗೆದುಕೊಳ್ಳುವ ಉದ್ದೇಶಕ್ಕಾಗಿ ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ಸಂಘದ ಶಾಖಾ ಪ್ರಧಾನ ವ್ಯವಸ್ಥಾಪಕ ಮೊದಿನ್‌ ಡಿ ಖಾನ್‌ ನೀಡಿದ ದೂರಿನಂತೆ ನಾಲ್ಕು ಮಂದಿ ಆರೋಪಿಗಳ ಮೇಲೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ: ಸಿಂಗಾರಿ ಬೀಡಿ, ಸಿಂಗಾರಿ ಕಾಂಪ್ಲೆಕ್ಸ್, ಸಿಂಗಾರಿ ಟೆಕ್ಸ್ ಟೈಲ್ಸ್ ಉದ್ಯಮಿ ಮನೆಗೆ ನಕಲಿ ಇಡಿ ರೇಡ್: ದೋಚಿದ್ದು ಸುಮಾರು 30 ಲಕ್ಷ

Next Post

ಖ್ಯಾತ ಹಿರಿಯ ಸಾಹಿತಿ ನಾ.ಡಿ’ಸೋಜಾ ಮಂಗಳೂರಿನಲ್ಲಿ ನಿಧನ

Related Posts

ತ್ರಿಕೋನ ಪ್ರೇಮ ಪ್ರಕರಣ: ಆತ್ಮಹತ್ಯೆಗೂ ಮುನ್ನ ಹೊಸ ಲವ್ವರ್‌ಗೆ ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ,ಇಬ್ಬರು ಲವರ್‌ಗಳು ಪರಾರಿ
ಕ್ರೈಮ್ ನ್ಯೂಸ್

ತ್ರಿಕೋನ ಪ್ರೇಮ ಪ್ರಕರಣ: ಆತ್ಮಹತ್ಯೆಗೂ ಮುನ್ನ ಹೊಸ ಲವ್ವರ್‌ಗೆ ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ,ಇಬ್ಬರು ಲವರ್‌ಗಳು ಪರಾರಿ

August 7, 2026
74
ಬೆಳ್ತಂಗಡಿ : ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ
ಕ್ರೈಮ್ ನ್ಯೂಸ್

ಬೆಳ್ತಂಗಡಿ : ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ

August 6, 2026
35
Next Post
ಖ್ಯಾತ ಹಿರಿಯ ಸಾಹಿತಿ ನಾ.ಡಿ’ಸೋಜಾ ಮಂಗಳೂರಿನಲ್ಲಿ ನಿಧನ

ಖ್ಯಾತ ಹಿರಿಯ ಸಾಹಿತಿ ನಾ.ಡಿ’ಸೋಜಾ ಮಂಗಳೂರಿನಲ್ಲಿ ನಿಧನ

Discussion about this post

Recent News

ತ್ರಿಕೋನ ಪ್ರೇಮ ಪ್ರಕರಣ: ಆತ್ಮಹತ್ಯೆಗೂ ಮುನ್ನ ಹೊಸ ಲವ್ವರ್‌ಗೆ ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ,ಇಬ್ಬರು ಲವರ್‌ಗಳು ಪರಾರಿ

ತ್ರಿಕೋನ ಪ್ರೇಮ ಪ್ರಕರಣ: ಆತ್ಮಹತ್ಯೆಗೂ ಮುನ್ನ ಹೊಸ ಲವ್ವರ್‌ಗೆ ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ,ಇಬ್ಬರು ಲವರ್‌ಗಳು ಪರಾರಿ

August 7, 2026
74
ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

August 7, 2026
63
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತ್ರಿಕೋನ ಪ್ರೇಮ ಪ್ರಕರಣ: ಆತ್ಮಹತ್ಯೆಗೂ ಮುನ್ನ ಹೊಸ ಲವ್ವರ್‌ಗೆ ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ,ಇಬ್ಬರು ಲವರ್‌ಗಳು ಪರಾರಿ

ತ್ರಿಕೋನ ಪ್ರೇಮ ಪ್ರಕರಣ: ಆತ್ಮಹತ್ಯೆಗೂ ಮುನ್ನ ಹೊಸ ಲವ್ವರ್‌ಗೆ ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ,ಇಬ್ಬರು ಲವರ್‌ಗಳು ಪರಾರಿ

August 7, 2026
ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

August 7, 2026
ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ; ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು

ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ; ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು

August 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d