• About us
  • Contact us
  • Disclaimer
Wednesday, April 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುಳ್ಯ: ತಾಯಿ, ಮಗುವಿನ ಮೃತ ದೇಹ ಕೆರೆಯಲ್ಲಿ ಪತ್ತೆ: ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ತಂದೆ- ತಾಯಿ ಪೊಲೀಸರಿಗೆ ದೂರು

Coastal Times by Coastal Times
January 5, 2026
in ಕ್ರೈಮ್ ನ್ಯೂಸ್
ಸುಳ್ಯ: ತಾಯಿ, ಮಗುವಿನ ಮೃತ ದೇಹ ಕೆರೆಯಲ್ಲಿ ಪತ್ತೆ: ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ತಂದೆ- ತಾಯಿ ಪೊಲೀಸರಿಗೆ ದೂರು
51
VIEWS
WhatsappTelegramShare on FacebookShare on Twitter

ಪುತ್ತೂರು, ಜ.4 : ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಆರ್ವಾರ ಎಂಬಲ್ಲಿ ತಾಯಿ ತನ್ನ ಮೂರು ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತನ್ನ ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ಯುವತಿ ತಾಯಿ ದೂರು ನೀಡಿದ್ದು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಯತೀಶ್ ಆರ್ವಾರ್ ಅವರ ಸೋದರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಮತ್ತು ಆಕೆಯ ಪುತ್ರಿ ಧೃತಿ (3) ಮೃತಪಟ್ಟವರು. ಮಧುಶ್ರೀ ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ರುಕ್ಮಯ್ಯ ಗೌಡ ಹಾಗೂ ರತ್ನಾವತಿ ದಂಪತಿಯ ಪುತ್ರಿ.

ಹರೀಶ್ ಅವರು ತನ್ನ ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮನೆಯವರೊಂದಿಗೆ ಕೆಲಸ ಕಾರ್ಯಗಳನ್ನು ಮಾಡಿ ಮಲಗಿದ್ದ ಮಧುಶ್ರೀ ಅವರು ರವಿವಾರ ಬೆಳಗ್ಗೆ ಮಗು ಸಹಿತ ಕಾಣದೇ ಇದ್ದ ಸಂದರ್ಭದಲ್ಲಿ ಮನೆಯವರು ಎಲ್ಲೆಡೆ ಹುಡುಕಾಟ ಆರಂಭಿಸಿದ್ದು, ಹುಡುಕಾಟದ ವೇಳೆ ಮನೆ ಸಮೀಪದ ಇನ್ನೊಬ್ಬರ ಜಾಗದ ಕೆರೆಯಲ್ಲಿ ತಾಯಿ (ಮಧುಶ್ರೀ) ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ.

ಮಧುಶ್ರೀ ಅವರು ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ. ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದವರಾದ ಮಧುಶ್ರೀ ಅವರು ನಾಲ್ಕು ವರ್ಷದ ಹಿಂದೆ ಹರೀಶ್ ಅವರನ್ನು ವಿವಾಹ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ಳಾರೆ ಪೊಲೀಸ್ ಠಾಣಾ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಧುಶ್ರೀ ಅವರು ಕೆರೆಗೆ ಹಾರುವ ಮೊದಲು ಜೊತೆಗೆ ಮಗುವಿನೊಂದಿಗೆ ಸಾಯಲು ನಿರ್ಧರಿಸಿ ತನ್ನ ಸೊಂಟಕ್ಕೆ ಮಗುವನ್ನು ಬಟ್ಟೆಯಿಂದ ಕಟ್ಟಿಕೊಂಡು ಕೆರೆಗೆ ಹಾರಿದ್ದಾರೆ. ಕೆರೆಯಲ್ಲಿ ಮೃತದೇಹ ಪತ್ತೆಯಾದಾಗ ಮಗು ತಾಯಿಯನ್ನು ಅಪ್ಪಿಕೊಂಡ ರೀತಿಯಲ್ಲೇ ಪತ್ತೆಯಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲಿ ಯುವತಿಯ ಬರ್ಬರ ಹತ್ಯೆ, ಆರೋಪಿ ರಫೀಕ್ ಶವ ಕಾಡಿನಲ್ಲಿ ಪತ್ತೆ !

Next Post

ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಹೊರೆ ಕಾಣಿಕೆ ಮೆರವಣಿಗೆ

Related Posts

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,
ಕ್ರೈಮ್ ನ್ಯೂಸ್

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
70
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
48
Next Post
ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಹೊರೆ ಕಾಣಿಕೆ ಮೆರವಣಿಗೆ

ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಹೊರೆ ಕಾಣಿಕೆ ಮೆರವಣಿಗೆ

Discussion about this post

Recent News

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
46
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d