• About us
  • Contact us
  • Disclaimer
Tuesday, February 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ರಥಬೀದಿಯ ಡಾ.ಪಿ. ದಯಾನಂದ ಪೈ–ಪಿ. ಸತೀಶ್‌ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್‌ ವಿವಾದ – ವಿದ್ಯಾರ್ಥಿಗಳ ಮಧ್ಯೆ ಮಾತಿನ ಚಕಮಕಿ

Coastal Times by Coastal Times
March 5, 2022
in ಕರಾವಳಿ
ಮಂಗಳೂರು: ರಥಬೀದಿಯ ಡಾ.ಪಿ. ದಯಾನಂದ ಪೈ–ಪಿ. ಸತೀಶ್‌ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್‌ ವಿವಾದ – ವಿದ್ಯಾರ್ಥಿಗಳ ಮಧ್ಯೆ ಮಾತಿನ ಚಕಮಕಿ
44
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ರಥಬೀದಿಯ ಡಾ.ಪಿ. ದಯಾನಂದ ಪೈ–ಪಿ. ಸತೀಶ್‌ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಿಜಾಬ್‌ ವಿವಾದ ಭುಗಿಲೆದ್ದಿದ್ದು, ವಿದ್ಯಾರ್ಥಿಗಳ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮಧ್ಯ ಪ್ರವೇಶಿಸಿದ ಪೊಲೀಸರು ಹಾಗೂ ಕಾಲೇಜಿನ ಉಪನ್ಯಾಸಕರು ಪರಿಸ್ಥಿತಿ ತಿಳಿಗೊಳಿಸಿದರು.

ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದರು. ಈ ಬಗ್ಗೆ ಮನವರಿಕೆ ಮಾಡಿದ ಪ್ರಾಂಶುಪಾಲ ಪ್ರೊ.ಸಿ. ರಾಜಶೇಖರ್ ಹೆಬ್ಬಾರ್, ‘ತಲೆಗೆ ಶಾಲು ಹಾಕಿ ಒಳಗೆ ಬನ್ನಿ. ಆದರೆ, ಅದಕ್ಕೆ ಪಿನ್ ಹಾಕಬೇಡಿ. ಇದರಿಂದ ಹಿಜಾಬ್ ಧರಿಸಿದಂತಾಗುತ್ತದೆ’ ಎಂದು ಹೇಳಿದರು.

ಇದಕ್ಕೆ ಸಮ್ಮತಿಸಿದ ವಿದ್ಯಾರ್ಥಿನಿಯರು ಕಾಲೇಜಿನ ಒಳಗೆ ಪ್ರವೇಶಿಸಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ತಕರಾರು ತೆಗೆದಿದ್ದು, ಹಿಜಾಬ್ ಧರಿಸಿ ಬಂದವರನ್ನು ಹೊರಗೆ ಕಳುಹಿಸುವಂತೆ ಒತ್ತಾಯಿಸಿದ್ದ. ಇದರಿಂದ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಯ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಿದರು.

ಸರ್ಕಾರಿ ಕಾಲೇಜಿಗೆ ಹೈಕೋರ್ಟ್‌ ಮಧ್ಯಂತರ ಆದೇಶ ಅನ್ವಯವಾಗುತ್ತದೆ. ಅದಕ್ಕಾಗಿ ಹಿಜಾಬ್‌ ಧರಿಸದಂತೆ ಮನವೊಲಿಸಲಾಗಿದೆ. ತಹಶೀಲ್ದಾರ್ ಕೂಡ ಕಾಲೇಜಿಗೆ ಬಂದಿದ್ದು, ವಿದ್ಯಾರ್ಥಿಗಳಿಗೆ ಮಧ್ಯಂತರ ಆದೇಶದ ಬಗ್ಗೆ ಮನವರಿಕೆ ಮಾಡಲು ಯತ್ನಿಸಿದರು. ಆದರೆ ವಿದ್ಯಾರ್ಥಿನಿಯರು ಒಪ್ಪದೇ ಹೊರಗೆ ಹೋದರು.  ಎಂದು ಪ್ರೊ. ರಾಜಶೇಖರ್ ತಿಳಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ವಿದ್ಯಾರ್ಥಿನಿಯೊಬ್ಬರು, ‘ಪ್ರಾಂಶುಪಾಲರು ತಲೆಗೆ ಶಾಲು ಹಾಕಿಕೊಂಡು ಪರೀಕ್ಷೆ ಬರೆಯಲು ಅನುಮತಿ ನೀಡಿದ್ದರು. ಆದರೆ, ತರಗತಿ ಕೋಣೆ ಪ್ರವೇಶಿಸುತ್ತಿದ್ದಂತೆಯೇ ವಿದ್ಯಾರ್ಥಿಯೊಬ್ಬ ತಕರಾರು ತೆಗೆದಿದ್ದ. ತರಗತಿಯಿಂದ ಹೊರಗೆ ಕಳುಹಿಸುವಂತೆ ಪ್ರಾಂಶುಪಾಲರನ್ನು ಒತ್ತಾಯಿಸಿದ’ ಎಂದು ದೂರಿದರು.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಕಮಿಷನರ್ ಎನ್‌. ಶಶಿಕುಮಾರ್, ಪರಿಸ್ಥಿತಿ ಪರಿಶೀಲಿಸಿದರು. ಕಾನೂನು ಸಲಹೆ ಪಡೆದು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು: ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Next Post

ಮಾನವೀಯ ದೃಷ್ಟಿಯಿಂದ ಉಕ್ರೇನ್ ನಲ್ಲಿ ರಷ್ಯಾ ಕದನ ವಿರಾಮ ಘೋಷಣೆ

Related Posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಲೋಕಾರ್ಪಣೆ
ಕರಾವಳಿ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಲೋಕಾರ್ಪಣೆ

February 10, 2026
6
ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ
ಆರೋಗ್ಯ

ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

February 9, 2026
47
Next Post
ಮಾನವೀಯ ದೃಷ್ಟಿಯಿಂದ ಉಕ್ರೇನ್ ನಲ್ಲಿ ರಷ್ಯಾ ಕದನ ವಿರಾಮ ಘೋಷಣೆ

ಮಾನವೀಯ ದೃಷ್ಟಿಯಿಂದ ಉಕ್ರೇನ್ ನಲ್ಲಿ ರಷ್ಯಾ ಕದನ ವಿರಾಮ ಘೋಷಣೆ

Discussion about this post

Recent News

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಲೋಕಾರ್ಪಣೆ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಲೋಕಾರ್ಪಣೆ

February 10, 2026
6
ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

February 9, 2026
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಲೋಕಾರ್ಪಣೆ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಲೋಕಾರ್ಪಣೆ

February 10, 2026
ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

February 9, 2026
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d