• About us
  • Contact us
  • Disclaimer
Sunday, May 17, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆ್ಯಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ ಪರಿಹಾರ: ಇಬ್ಬರಿಗೆ ಪ್ಲಾಸ್ಟಿಕ್ ಸರ್ಜರಿ ಅಗತ್ಯವಿದೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ

Coastal Times by Coastal Times
March 5, 2024
in ಕರಾವಳಿ
ಆ್ಯಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ ಪರಿಹಾರ: ಇಬ್ಬರಿಗೆ ಪ್ಲಾಸ್ಟಿಕ್ ಸರ್ಜರಿ ಅಗತ್ಯವಿದೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ
60
VIEWS
WhatsappTelegramShare on FacebookShare on Twitter

ಮಂಗಳೂರು, ಮಾ.5: ಕಡಬದ ಸರ್ಕಾರಿ ಕಾಲೇಜಿನಲ್ಲಿ ಏಸಿಡ್ ದಾಳಿಗೀಡಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿರುವ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿಯಾಗಿದ್ದಾರೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಕ್ಷಣದ ಪರಿಹಾರವಾಗಿ ತಲಾ ನಾಲ್ಕು ಲಕ್ಷ ರೂಪಾಯಿ ನೀಡಲಾಗುವುದು. ಜೊತೆಗೆ, ವಿದ್ಯಾರ್ಥಿನಿಯರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು ಎಂದು ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.

ಘಟನೆಯಲ್ಲಿ ಒಬ್ಬಳು ವಿದ್ಯಾರ್ಥಿನಿಗೆ ಹೆಚ್ಚು ಗಾಯಗಳಾಗಿದ್ದು, ಇನ್ನಿಬ್ಬರಿಗೆ ಕಡಿಮೆ ಗಾಯಗಳಾಗಿವೆ. ಇಬ್ಬರಿಗೆ ಪ್ಲಾಸ್ಟಿಕ್ ಸರ್ಜರಿ ಅಗತ್ಯ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಮುಂದಿನ ಎರಡು ವಾರದ ಚಿಕಿತ್ಸೆ ಬಳಿಕ ಪ್ಲಾಸ್ಟಿಕ್ ಸರ್ಜರಿ ಬಗ್ಗೆ ವೈದ್ಯರು ನಿರ್ಧರಿಸಲಿದ್ದಾರೆ. ಪ್ಲಾಸ್ಟಿಕ್ ಸರ್ಜರಿ ಗೆ ಇಪ್ಪತ್ತು ಲಕ್ಷದ ತನಕವೂ ಚಿಕಿತ್ಸಾ ಪರಿಹಾರ ನೀಡುತ್ತೇವೆ ಎಂದು ತಿಳಿಸಿದರು.

ಆರೋಪಿ ಆ್ಯಸಿಡ್ ನ್ನು ಪ್ಲಾಸ್ಟಿಕ್ ಬಾಟಲ್ ನಲ್ಲಿ ತಂದಿದ್ದ ಅಂತಾ ಪೊಲೀಸರು ಹೇಳಿದ್ದಾರೆ.‌ ಆ್ಯಸಿಡ್ ತೀವ್ರ ಪ್ರಮಾಣದ್ದು ಆಗಿದ್ದರೆ ದೊಡ್ಡ ಮಟ್ಟದ ಗಾಯಗಳಾಗುತ್ತಿತ್ತು. ಎಲ್ಲಾ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ಹೇಳಿದರು.

ಸದ್ಯಕ್ಕೆ ಮೂವರು ವಿದ್ಯಾರ್ಥಿನಿಯರಿಗೂ ತಲಾ ನಾಲ್ಕು ಲಕ್ಷದಂತೆ ತಕ್ಷಣದ ಪರಿಹಾರವಾಗಿ ಸರ್ಕಾರದಿಂದ ನೀಡಲಾಗುವುದು. ಆನಂತರ, 20 ಲಕ್ಷದಷ್ಟು ಚಿಕಿತ್ಸಾ ವೆಚ್ಚವನ್ನು ಸರಕಾರದಿಂದ ಒದಗಿಸಲಾಗುವುದು. ಅದನ್ನು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತದಿಂದ ಕೊಡಿಸುವ ವ್ಯವಸ್ಥೆಯನ್ನು ಮಾಡುತ್ತೇನೆ ಎಂದು ಮಹಿಳಾ ಆಯೋಗದ ಅಧ್ಯಕ್ಷರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪ್ಲೇಸ್ಟೋರ್‌ನಿಂದ ಮ್ಯಾಟ್ರಿಮೋನಿ ಆ್ಯಪ್ ತೆಗೆದುಹಾಕಿದ ಗೂಗಲ್

Next Post

ಒಂದು ಕೆಜಿಗೂ ಮಿಕ್ಕಿ ಚಿನ್ನ ಕದ್ದು ಗೋವಾಕ್ಕೆ ಪರಾರಿ: ಸಿನಿಮಾ ನಟಿ ಸೌಮ್ಯ ಶೆಟ್ಟಿ ಬಂಧನ

Related Posts

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ
ಕರಾವಳಿ

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

May 17, 2026
19
ಬಿಜಿ ವೆಲ್ತ್ ಷೇರಿಂಗ್ ಹೆಸರಿನ ವಿದೇಶಿ ಕಂಪನಿಗೆ ಡಾಲರ್ ಲೆಕ್ಕದಲ್ಲಿ ಹೂಡಿಕೆ ಮಾಡಿ, ಕೋಟಿ! ಕೋಟಿ!.. ಕಳಕೊಂಡ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನರು
ಕರಾವಳಿ

ಬಿಜಿ ವೆಲ್ತ್ ಷೇರಿಂಗ್ ಹೆಸರಿನ ವಿದೇಶಿ ಕಂಪನಿಗೆ ಡಾಲರ್ ಲೆಕ್ಕದಲ್ಲಿ ಹೂಡಿಕೆ ಮಾಡಿ, ಕೋಟಿ! ಕೋಟಿ!.. ಕಳಕೊಂಡ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನರು

May 16, 2026
140
Next Post
ಒಂದು ಕೆಜಿಗೂ ಮಿಕ್ಕಿ ಚಿನ್ನ ಕದ್ದು ಗೋವಾಕ್ಕೆ ಪರಾರಿ: ಸಿನಿಮಾ ನಟಿ ಸೌಮ್ಯ ಶೆಟ್ಟಿ ಬಂಧನ

ಒಂದು ಕೆಜಿಗೂ ಮಿಕ್ಕಿ ಚಿನ್ನ ಕದ್ದು ಗೋವಾಕ್ಕೆ ಪರಾರಿ: ಸಿನಿಮಾ ನಟಿ ಸೌಮ್ಯ ಶೆಟ್ಟಿ ಬಂಧನ

Discussion about this post

Recent News

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

May 17, 2026
19
ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

May 16, 2026
55
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

May 17, 2026
ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

May 16, 2026
ಬಿಜಿ ವೆಲ್ತ್ ಷೇರಿಂಗ್ ಹೆಸರಿನ ವಿದೇಶಿ ಕಂಪನಿಗೆ ಡಾಲರ್ ಲೆಕ್ಕದಲ್ಲಿ ಹೂಡಿಕೆ ಮಾಡಿ, ಕೋಟಿ! ಕೋಟಿ!.. ಕಳಕೊಂಡ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನರು

ಬಿಜಿ ವೆಲ್ತ್ ಷೇರಿಂಗ್ ಹೆಸರಿನ ವಿದೇಶಿ ಕಂಪನಿಗೆ ಡಾಲರ್ ಲೆಕ್ಕದಲ್ಲಿ ಹೂಡಿಕೆ ಮಾಡಿ, ಕೋಟಿ! ಕೋಟಿ!.. ಕಳಕೊಂಡ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನರು

May 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d