• About us
  • Contact us
  • Disclaimer
Saturday, June 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ 10 ಲಕ್ಷ ರೂಪಾಯಿ ನಗದು,181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಕಳ್ಳರು

Coastal Times by Coastal Times
March 5, 2026
in ಕ್ರೈಮ್ ನ್ಯೂಸ್
ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ 10 ಲಕ್ಷ ರೂಪಾಯಿ ನಗದು,181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಕಳ್ಳರು
44
VIEWS
WhatsappTelegramShare on FacebookShare on Twitter

ಉಳ್ಳಾಲ, ಮಾ.5: ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು,181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್, ಕಾಪಿಕಾಡು ಎಂಬಲ್ಲಿ ನಡೆದಿದೆ.

ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ಅವರು ವಾಸವಿದ್ದ ಅಂಬಿಕಾರೋಡ್ ಕಾಪಿಕಾಡಿನ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿದ್ದು ಘಟನೆ‌ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಅರಣ್ಯಾಧಿಕಾರಿ ಮೆಹಬೂಬ್ ಸಾಬ್(35) ಅವರು ತನ್ನ ಪತ್ನಿ ಫರ್ಝಾನ ಮೆಹಬೂಬ್ ಮತ್ತು ಪುಟ್ಟ ಮಗುವಿನೊಂದಿಗೆ ಕಾಪಿಕಾಡುವಿನ ಬಾಡಿಗೆ ಮನೆಯಲ್ಲಿ ಕಳೆದ ಆರು ತಿಂಗಳುಗಳಿಂದ ವಾಸವಿದ್ದರು. ಕಳೆದ ಶುಕ್ರವಾರ ಮಧ್ಯಾಹ್ನ ಮೆಹಬೂಬ್ ಅವರು ಕುಟುಂಬದೊಂದಿಗೆ ತನ್ನ ಊರು ಕೊಪ್ಪಳಕ್ಕೆ ತೆರಳಿದ್ದರು. ಇಂದು ಬೆಳಗ್ಗೆ ಒಂಬತ್ತು ಗಂಟೆ ವೇಳೆಗೆ ಮೆಹಬೂಬ್ ಅವರು ತನ್ನ ಕುಟುಂಬ ಸಮೇತ ಕಾಪಿಕಾಡಿನ ಮನೆಗೆ ವಾಪಸಾದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಮನೆಯೊಳಗೆ ನುಗ್ಗಿದ ಕಳ್ಳರು ಹಾಲ್ ಮತ್ತು ಎರಡು ಕೋಣೆಯೊಳಗಿನ ಕಪಾಟುಗಳನ್ನ ಜಾಲಾಡಿದ್ದು, ಲಾಕರ್ ಗಳಲ್ಲಿದ್ದ 181 ಗ್ರಾಂ ಚಿನ್ನ, ಮಗುವಿನ ಬೆಳ್ಳಿಯ ಆಭರಣಗಳು ಹಾಗೂ ಮೆಹಬೂಬ್ ಅವರು ಬ್ಯಾಂಕಿನಿಂದ ಸಾಲ ಪಡೆದಿದ್ದ ಹತ್ತೂವರೆ ಲಕ್ಷ ರೂಪಾಯಿ ನಗದನ್ನ ದೋಚಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

Next Post

ಮಂಗಳೂರು: ಸ್ಟೇಟ್ ಬ್ಯಾಂಕ್ ಮೀನುಗಾರ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದ : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ

Related Posts

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್
ಕ್ರೈಮ್ ನ್ಯೂಸ್

June 26, 2026
38
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
79
Next Post
ಮಂಗಳೂರು: ಸ್ಟೇಟ್ ಬ್ಯಾಂಕ್ ಮೀನುಗಾರ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದ : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ

ಮಂಗಳೂರು: ಸ್ಟೇಟ್ ಬ್ಯಾಂಕ್ ಮೀನುಗಾರ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದ : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ

Discussion about this post

Recent News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
38
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

64
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d