• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: 6 ದ್ವಿಚಕ್ರ ವಾಹನ ಕಳ್ಳರ ಬಂಧನ,

Coastal Times by Coastal Times
April 5, 2023
in ಕ್ರೈಮ್ ನ್ಯೂಸ್
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: 6 ದ್ವಿಚಕ್ರ ವಾಹನ ಕಳ್ಳರ ಬಂಧನ,
184
VIEWS
WhatsappTelegramShare on FacebookShare on Twitter

ಮಂಗಳೂರು : ಮಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಪಣಂಬೂರು, ಕಸಬಾ ಬೆಂಗರೆ ನಿವಾಸಿಯಾದ ಮೊಹಮ್ಮದ್ ಸಿನಾನ್(19), ಕಸಬಾ ಬೆಂಗರೆ ನಿವಾಸಿ ಮೊಹಮ್ಮದ್ ಸಾಹಿಲ್(22), ಉಳ್ಳಾಲ ನಿವಾಸಿಯಾದ ಫೈಜಲ್ (35) ಹಾಗೂ ಪಡುಬಿದ್ರಿ ಕಂಚಿನಡ್ಕ ನಿವಾಸಿ ಮೊಹಮ್ಮದ್ ಸಾಹಿಲ್(18) ಎನ್ನಲಾಗಿದೆ.

ಬಂಧಿತರಿಂದ 2,15,000 ಮೌಲ್ಯದ 6 ಬೈಕ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳು ಮಂಗಳೂರು ನಗರದ ಗೂಡ್ಸ್ ಶೆಡ್ ಪರಿಸರದಲ್ಲಿ ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು ಎನ್ನಲಾಗಿದ್ದು ಈ ಕುರಿತು ಮಂಗಳೂರು ಸಿಸಿಬಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾರ್ಚ್ 27ರಂದು ತೊಕ್ಕೊಟ್ಟು ಗ್ರಾಂಡ್ ಸಿಟಿ ಕಾಂಪ್ಲೆಕ್ಸ್ ಬಳಿ ಕಳವಾಗಿದ್ದ ಹೀರೋ ಹೊಂಡಾ ಸಿಟಿ ಸ್ಪ್ಲೆಂಡರ್ ಬೈಕ್, 28ರಂದು ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ಮಾಡಿದ್ದ ಹೀರೋ ಹೊಂಡಾ ಸ್ಪ್ಲೆಂಡರ್, ಮಂಗಳೂರಿನ ಬಂದರು ಠಾಣೆ ವ್ಯಾಪ್ತಿಯ ಕಸಬಾ ಬೆಂಗ್ರೆ ಬಳಿ ಕಳವಾಗಿದ್ದ ಆಕ್ಟಿವಾ ಸ್ಕೂಟರ್, ಮಾ.27ರಂದು ಕದ್ರಿ ಠಾಣೆ ವ್ಯಾಪ್ತಿಯ ಕದ್ರಿ ಜಿಮ್ಮಿಸ್ ಸೂಪರ್ ಮಾರ್ಕೆಟ್ ಬಳಿಯಿಂದ ಕಳವು ಮಾಡಿದ್ದ ಯಮಹಾ ಎಫ್ ಝೆಡ್ ಬೈಕ್, ಬಂದರು ಠಾಣೆ ವ್ಯಾಪ್ತಿಯ ಕೇಂದ್ರ ಮಾರುಕಟ್ಟೆಯ ದುಬೈ ಮಾರ್ಕೆಟ್ ಬಳಿಯಿಂದ ಕಳವು ಮಾಡಿದ್ದ ಯಮಹಾ ಎಫ್ ಝೆಡ್ ಬೈಕ್. ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ನಂತೂರು ತಾರೆತೋಟ ಬಳಿಯಿಂದ ಮಾ.30ರಂದು ಕಳವು ಮಾಡಿದ್ದ ಹೊಂಡಾ ಆಕ್ಟಿವಾ ಸ್ಕೂಟರ್ ಅನ್ನು ಪೊಲೀಸರು ತ್ವರಿತ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಹಾಗೂ ವಶಪಡಿಸಿಕೊಂಡ ವಾಹನಗಳನ್ನು ಮುಂದಿನ ಕ್ರಮಕ್ಕೆ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗ್ಡೆ, ಇನ್ಸ್ ಫೆಕ್ಟರ್ ಶ್ಯಾಮ್ ಸುಂದರ್ ಹೆಚ್. ಎಂ, ಪಿಎಸೈ ಸುದೀಪ್, ಶರಣಪ್ಪ ಭಂಡಾರಿ, ಎಎಸೈ ಮೋಹನ್ ಕೆ.ವಿ ಹಾಗೂ ಸಿಸಿಬಿ ಸಿಬಂದಿಗಳು ಪಾಲ್ಗೊಂಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಯುರೋಫಿನ್ಸ್ ಸಹಯೋಗದೊಂದಿಗೆ ಸೈಂಟ್ ಜೋಸೆಫ್ಟ್ ವಿಶ್ವವಿದ್ಯಾನಿಲಯದಲ್ಲಿ ಸುಧಾರಿತ ವಿಶ್ಲೇಷಣಾತ್ಮಕ ರಸಾಯನಶಾಸ್ತ್ರ ಪ್ರಯೋಗಾಲಯ

Next Post

ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಕಾಮಕೇಳಿ ಫೋಟೊ ವೈರಲ್‌, ಉಪ್ಪಿನಂಗಡಿ ಠಾಣೆಯಲ್ಲಿ ಎಫ್ಐಆರ್

Related Posts

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು
ಕ್ರೈಮ್ ನ್ಯೂಸ್

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
54
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
51
Next Post
ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಕಾಮಕೇಳಿ ಫೋಟೊ ವೈರಲ್‌, ಉಪ್ಪಿನಂಗಡಿ ಠಾಣೆಯಲ್ಲಿ ಎಫ್ಐಆರ್

ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಕಾಮಕೇಳಿ ಫೋಟೊ ವೈರಲ್‌, ಉಪ್ಪಿನಂಗಡಿ ಠಾಣೆಯಲ್ಲಿ ಎಫ್ಐಆರ್

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
32
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
6
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d