• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹರೇಕಳ-ಅಡ್ಯಾರ್ ಸೇತುವೆ ಗೇಟ್ ಅಕ್ರಮವಾಗಿ ತೆರವುಗೊಳಿಸಿದ ಹಿನ್ನೆಲೆ-ಡಿವೈಎಫ್ ಐ ಸಂಘಟನೆ ವಿರುದ್ಧ ಕೇಸ್ ದಾಖಲು

Coastal Times by Coastal Times
May 5, 2023
in ಕರಾವಳಿ
ಹರೇಕಳ-ಅಡ್ಯಾರ್ ಸೇತುವೆ ಗೇಟ್ ಅಕ್ರಮವಾಗಿ ತೆರವುಗೊಳಿಸಿದ ಹಿನ್ನೆಲೆ-ಡಿವೈಎಫ್ ಐ ಸಂಘಟನೆ ವಿರುದ್ಧ ಕೇಸ್ ದಾಖಲು
182
VIEWS
WhatsappTelegramShare on FacebookShare on Twitter

ಉಳ್ಳಾಲ, : ಡಿವೈಎಫ್ ಐ ಸಂಘಟನೆ ಹಾಗೂ ಸಾರ್ವಜನಿಕರು ಸಣ್ಣ ನೀರಾವರಿ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆಯದೆ ಎ.4 ರಂದು ಹರೇಕಳ-ಅಡ್ಯಾರ್ ಸೇತುವೆ ಸಹಿತ ಉಪ್ಪು ನೀರು ತಡೆ ಕಿಂಡಿ ಅಣೆಕಟ್ಟಿಗೆ ಅಳವಡಿಸಿದ ಗೇಟುಗಳನ್ನು ಅಕ್ರಮವಾಗಿ ತೆರವುಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಿದ ಹಿನ್ನೆಲೆಯಲ್ಲಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೊಣಾಜೆ ಠಾಣೆಯಲ್ಲಿ ನೀಡಿದ ದೂರಿನ ಆಧಾರದಂತೆ ಡಿವೈಎಫ್ ಐ ವಿರುದ್ಧ ಪ್ರಕರಣ ದಾಖಲಾಗಿದೆ.

ಹರೇಕಳ ಎಂಬಲ್ಲಿ ನೇತ್ರಾವತಿ ನದಿಗೆ ಸೇತುವೆ ಸಹಿತ ಉಪ್ಪು ನೀರು ತಡೆ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಯು ಪಶ್ಚಿಮ ವಾಹಿನಿ ಯೋಜನೆಯಡಿಯಲ್ಲಿ ಮಂಜೂರುಗೊಂಡಿದ್ದು, ಕಾಮಗಾರಿ ನಡೆದು, ಕಾಮಗಾರಿಯು ಮಾ.31ರಂದು ಪೂರ್ಣಗೊಂಡಿತ್ತು. ಮಾ.29ರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸೇತುವೆಗೆ ಆಳವಡಿಸಿರುವ ಗೇಟುಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಿರಲಿಲ್ಲ. ಅದರೆ ಎ.04 ರಂದು ಬೆಳಿಗ್ಗೆ 07-45 ಗಂಟೆಗೆ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಸಂಘಟನೆ ಹಾಗೂ ಸಾರ್ವಜನಿಕರು ಇಲಾಖಾ ವತಿಯಿಂದ ಯಾವುದೇ ಅನುಮತಿ ಪಡೆಯದೇ ಸಮಾನ ಉದ್ದೇಶದಿಂದ ಆಕ್ರಮಕೂಟ ಸೇರಿ ಹರೇಕಳ ಸೇತುವೆಗೆ ಆಳವಡಿಸಲಾಗಿರುವ ತಾತ್ಕಾಲಿಕ ಗೇಟುಗಳನ್ನು ಆಕ್ರಮವಾಗಿ ತೆರವುಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.

ಆದರೂ ಸಹ ಗುತ್ತಿಗೆದಾರರು ಗೇಟುಗಳನ್ನು ಹಾಕಿ ವಾಹನ ಸಂಚಾರವನ್ನು ನಿಯಂತ್ರಣದಲ್ಲಿರಿಸಿದ್ದರು. ಆದರೂ ಅದೇ ದಿನ ರಾತ್ರಿ 9-15 ಗಂಟೆ ಸಮಯಕ್ಕೆ ಹಾಕಿದ್ದ ತಾತ್ಕಾಲಿಕ ಗೇಟುಗಳನ್ನು ಸಂಪೂರ್ಣವಾಗಿ ಯಾವುದೇ ಅನುಮತಿಯಿಲ್ಲದೇ ಅಕ್ರಮವಾಗಿ ತೆರವುಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ. ಈ ಕುರಿತು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ, ಮಂಗಳೂರು ಇದರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿಷ್ಣು ಕಾಮತ್ ಎಂಬವರು ಕೊಣಾಜೆ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

“ಸಿನ್ಯಾಪ್ 2023 ವಾರ್ಷಿಕ ಕ್ರೀಡೋತ್ಸವ”

Next Post

ಸಂವಿಧಾನಬದ್ಧವಾಗಿ ನಡೆದುಕೊಂಡರೆ ಬಜರಂಗದಳ ನಿಷೇಧವಿಲ್ಲ: ಕಾಂಗ್ರೆಸ್‌ ಮುಖಂಡ ಎಂ.ವೀರಪ್ಪ ಮೊಯಿಲಿ

Related Posts

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
115
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
29
Next Post
ಸಂವಿಧಾನಬದ್ಧವಾಗಿ ನಡೆದುಕೊಂಡರೆ ಬಜರಂಗದಳ ನಿಷೇಧವಿಲ್ಲ: ಕಾಂಗ್ರೆಸ್‌ ಮುಖಂಡ ಎಂ.ವೀರಪ್ಪ ಮೊಯಿಲಿ

ಸಂವಿಧಾನಬದ್ಧವಾಗಿ ನಡೆದುಕೊಂಡರೆ ಬಜರಂಗದಳ ನಿಷೇಧವಿಲ್ಲ: ಕಾಂಗ್ರೆಸ್‌ ಮುಖಂಡ ಎಂ.ವೀರಪ್ಪ ಮೊಯಿಲಿ

Discussion about this post

Recent News

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
25
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
115
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d