• About us
  • Contact us
  • Disclaimer
Thursday, September 17, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ ತಲಪಾಡಿಯ ಮರೋಳಿ ಬಾರ್ ಗೆ ನುಗ್ಗಿರುವ ಕಳ್ಳ ರೂ.2 ಲಕ್ಷ ನಗದು ಹಾಗೂ ಬಾಟಲಿ ಕಳವು

Coastal Times by Coastal Times
July 5, 2023
in ಕ್ರೈಮ್ ನ್ಯೂಸ್
ಉಳ್ಳಾಲ ತಲಪಾಡಿಯ ಮರೋಳಿ ಬಾರ್ ಗೆ ನುಗ್ಗಿರುವ ಕಳ್ಳ ರೂ.2 ಲಕ್ಷ ನಗದು ಹಾಗೂ ಬಾಟಲಿ ಕಳವು
63
VIEWS
WhatsappTelegramShare on FacebookShare on Twitter

ಉಳ್ಳಾಲ, ಜು.5: ಶೌಚಾಲಯದ ಸಣ್ಣ ಕಿಟಕಿ ಮೂಲಕ ಬಾರ್ ಗೆ ಕನ್ನ ಹಾಕಿದ ಕಳ್ಳ 2 ಲಕ್ಷ ರೂಪಾಯಿ ನಗದು ಮತ್ತು ಎಣ್ಣೆ ಬಾಟಲಿಗಳನ್ನ ಎಗರಿಸಿದ ಘಟನೆ ನಿನ್ನೆ ತಡರಾತ್ರಿ ತಲಪಾಡಿಯಲ್ಲಿ ನಡೆದಿದ್ದು ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮರೋಳಿ ಬಾರ್ ನ ಶೌಚಾಲಯದ ಕಿಟಕಿ ಮೂಲಕ ಒಳನುಗ್ಗಿರುವ ಕಳ್ಳ, ಬಾಗಿಲನ್ನು ಮುರಿದು ಒಳನುಗ್ಗಿ ಕ್ಯಾಷಿನಲ್ಲಿರಿಸಲಾಗಿದ್ದ ರೂ.2 ಲಕ್ಷ ನಗದು ಕಳವುಗೈದಿದ್ದಾನೆ. ಜೊತೆಗೆ ಕೆಲವು ಬಾಟಲಿಗಳನ್ನು ಎಗರಿಸಿ ಜಾಗ ಖಾಲಿ ಮಾಡಿದ್ದಾನೆ. ಬಾರ್ ಒಳಗಡೆ ವಿಚಾರ ತಿಳಿದಿರುವ ವ್ಯಕ್ತಿಯೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಬಾರ್ ಮಾಲೀಕರಿಗೆ ಬಸ್ಸಿದ್ದು, ಅದಕ್ಕಿರುವ ವಾಚ್ ಮೆನ್ ಕೂಡ ಇರದ ಸಮಯವನ್ನು ಉಪಯೋಗಿಸಿ ಕೃತ್ಯವೆಸಗಿದ್ದಾರೆ.

ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದೆ. ಘಟನೆ ಕುರಿತು ಬಾರ್ ಮಾಲೀಕ ಸುನಿಲ್ ಮರೋಳಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ದಕ್ಷಿಣ ಕನ್ನಡ: ಶಾಲೆ–ಕಾಲೇಜುಗಳಿಗೆ ಗುರುವಾರ ರಜೆ

Next Post

ತಲಪಾಡಿ: ಗಾಳಿ, ಮಳೆಗೆ ಶಾರದಾ ವಿದ್ಯಾಲಯದ ಚಾವಣಿ ಕುಸಿತ

Related Posts

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
48
ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
50
Next Post
ತಲಪಾಡಿ: ಗಾಳಿ, ಮಳೆಗೆ ಶಾರದಾ ವಿದ್ಯಾಲಯದ ಚಾವಣಿ ಕುಸಿತ

ತಲಪಾಡಿ: ಗಾಳಿ, ಮಳೆಗೆ ಶಾರದಾ ವಿದ್ಯಾಲಯದ ಚಾವಣಿ ಕುಸಿತ

Discussion about this post

Recent News

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

September 17, 2026
39
ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

September 17, 2026
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

September 17, 2026
ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

September 17, 2026
ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d