• About us
  • Contact us
  • Disclaimer
Friday, March 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು – ಪುತ್ತೂರು ರೈಲು ಮಾರ್ಗದಲ್ಲಿ ಹಳಿಯ ಕ್ಲಿಪ್ ಕಳವು – ಇಬ್ಬರ ಬಂಧನ

Coastal Times by Coastal Times
September 5, 2021
in ಕರಾವಳಿ
ಮಂಗಳೂರು – ಪುತ್ತೂರು ರೈಲು ಮಾರ್ಗದಲ್ಲಿ ಹಳಿಯ ಕ್ಲಿಪ್ ಕಳವು – ಇಬ್ಬರ ಬಂಧನ
25
VIEWS
WhatsappTelegramShare on FacebookShare on Twitter

ಮಂಗಳೂರು: ಸೆ 5: ರೈಲು ಹಳಿಗಳಿಗೆ ಅಳವಡಿಸುವ ಕ್ಲಿಪ್ ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ರೈಲ್ವೆ ಪೊಲೀಸರು ಸೆ 4 ರಂದು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ ಬಳಿಯ ರೈಲು ಹಳಿಯಲ್ಲಿ ಕ್ಲಿಪ್ ಕಳವು ಮಾಡುತ್ತಿದ್ದಾಗ ರೆಡ್‌ ಹ್ಯಾಂಡ್‌ ಆಗಿ ರೈಲ್ವೆ ಸಿಂಬ್ಬಂದಿಗಳು ಹಾಗೂ ಸಾರ್ವಜನಿಕರ ಕೈಗೆ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.

ಆರೋಪಿಗಳ ಪೈಕಿ ಒರ್ವ ಬಂಟ್ವಾಳ ತಾಲೂಕಿನ ಕಾವಳ ಕಟ್ಟೆಯವನೆಂದು ಮೂಲಗಳು ತಿಳಿಸಿವೆ. ತಂಡವೊಂದು ಸುಮಾರು ಒಂದು ತಿಂಗಳಿನಿಂದ ರೈಲು ಹಳಿಯ ಕ್ಲಿಪ್​ಗಳನ್ನು ಕಳ್ಳತನ ಮಾಡುತ್ತಿರುವ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ರೈಲ್ವೆ ಸಿಂಬ್ಬಂದಿಗಳು ಸ್ಥಳೀಯರ ಸಹಾಯದಿಂದ ಕಳ್ಳರ ಪತ್ತೆಗೆ ಬಲೆ ಬೀಸಿದ್ದರು.

ನಿನ್ನೆ ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ಸ್ಥಳೀಯರು ನೀಡಿದ ಮಾಹಿತಿಯಂತೆ ಮಫ್ತಿಯಲ್ಲಿದ್ದ ರೈಲ್ವೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಒಂದು ಟಾಟಾ ಏಸ್​​ ವಾಹನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆರೋಪಿಗಳನ್ನು ಸಕಲೇಶಪುರ ರೈಲ್ವೆ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.

ರೈಲ್ವೆ ಹಳಿಗಳ ಕ್ಲಿಪ್‌ ಕಳ್ಳತನ ಮಾಡುವುದರಿಂದ ಅದರ ಮೇಲೆ ಒಡಾಡುವ ರೈಲುಗಳಿಗೆ ಅಪಾಯವಿದೆ ಎಂದು ಹೇಳಲಾಗುತ್ತಿದೆ ರೈಲ್‌ ಒಡಾಟದ ವೇಳೆ ರೈಲ್‌ ಹಳಿ ಬಿಟ್ಟು ಕೆಳಗೆ ಇಳಿದರೇ ಬೋಗಿಗಳು ಉರುಳಿ ಬೀಳುವ ಸಾಧ್ಯತೆಯೂ ಇದೆ .

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಭೂಗತ ಪಾತಕಿ ಕಲಿ ಯೋಗಿಶ್​​ನಿಂದ ಹಣಕ್ಕಾಗಿ ಮೂಲ್ಕಿ ಉದ್ಯಮಿಗೆ ಬೆದರಿಕೆ: ದೂರು ದಾಖಲು

Next Post

‘ ರಾಬರ್ಟ್ ‘ ಚಿತ್ರ ಹಿಂದಿಗೆ ಡಬ್ಬಿಂಗ್ : 20 ಮಿಲಿಯನ್ ವೀಕ್ಷಣೆ

Related Posts

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ
ಕರಾವಳಿ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
59
ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್
ಕರಾವಳಿ

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
10
Next Post
‘ ರಾಬರ್ಟ್ ‘ ಚಿತ್ರ ಹಿಂದಿಗೆ ಡಬ್ಬಿಂಗ್ : 20 ಮಿಲಿಯನ್ ವೀಕ್ಷಣೆ

' ರಾಬರ್ಟ್ ' ಚಿತ್ರ ಹಿಂದಿಗೆ ಡಬ್ಬಿಂಗ್ : 20 ಮಿಲಿಯನ್ ವೀಕ್ಷಣೆ

Discussion about this post

Recent News

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
59
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d