• About us
  • Contact us
  • Disclaimer
Tuesday, July 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

Nokia 8210 4G ಫೀಚರ್ ಫೋನ್‌ ಬಿಡುಗಡೆ ಮಾಡಿದ ನೋಕಿಯಾ; ಬೆಲೆ ಎಷ್ಟು?

Coastal Times by Coastal Times
September 5, 2022
in ಗ್ಯಾಜೆಟ್
Nokia 8210 4G ಫೀಚರ್ ಫೋನ್‌ ಬಿಡುಗಡೆ ಮಾಡಿದ ನೋಕಿಯಾ; ಬೆಲೆ ಎಷ್ಟು?
86
VIEWS
WhatsappTelegramShare on FacebookShare on Twitter

ನವದೆಹಲಿ: ಗುಣಮಟ್ಟದ ಫೀಚರ್‌ ಫೋನ್‌ ತಯಾರಿಕಾ ಕಂಪೆನಿ ನೋಕಿಯಾ, ಅತ್ಯುತ್ತಮ ಬಾಳಿಕೆ, ಆಕರ್ಷಕ ವಿನ್ಯಾಸ ಹಾಗೂ ಉತ್ತಮ ಸಾಮರ್ಥ್ಯದ ಬ್ಯಾಟರಿ ಸೌಲಭ್ಯಗಳನ್ನು ಹೊಂದಿರುವ ತನ್ನ ಹೊಸ ಉತ್ಪನ್ನ Nokia 8210 4G ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. Nokia 8210 4G ಸಹ ನೋಕಿಯಾದ ಎಂದಿನ ಗುಣಮಟ್ಟವನ್ನು ಹೊಂದಿರಲಿದೆ. ಇನ್‌ಬಿಲ್ಟ್‌ ಎಂಪಿ3 ಪ್ಲೇಯರ್‌, ವಯರ್‌ಲೆಸ್‌ ಹಾಗೂ ವಯರ್‌ ಒಳಗೊಂಡ ಸುಧಾರಿತ ಎಫ್‌ಎಂ ರೇಡಿಯೊ, ಸಂವಹನಕ್ಕೆ ನೆರವಾಗುವ 4ಜಿ ನೆಟ್‌ವರ್ಕ್‌ ಕನೆಕ್ಟಿವಿಟಿ, ಸುದೀರ್ಘ ಮಾತುಕತೆಗೆ ಸಹಕರಿಸುವ ಅತ್ಯುತ್ತಮ ಬ್ಯಾಟರಿ, ಉತ್ತಮ ಗುಣಮಟ್ಟದ ಕ್ಯಾಮೆರಾ ಮತ್ತು ಸ್ನೇಕ್‌ ಗೇಮ್‌ನಂತಹ ಆಟಗಳನ್ನು ಒಳಗೊಂಡಿರಲಿದೆ.  ನೋಕಿಯಾದ ಉಳಿದ ಮೊಬೈಲ್‌ಗಳಂತೆ ದೀರ್ಘ ಬಾಳಿಕೆಗೆ ಒತ್ತು ನೀಡಲಾಗಿರುವ Nokia 8210 4G, 2.8 ಇಂಚಿನ ಡಿಸ್‌ಪ್ಲೇ, ಆಧುನಿಕ ವೈಶಿಷ್ಟ್ಯಗಳು ಮತ್ತು ಸಾಂಪ್ರದಾಯಿಕ ಶೈಲಿಯ ವಿನ್ಯಾಸ ಹೊಂದಿದೆ. ಭಾರತದಲ್ಲಿ ಈ ಫೋನ್‌ ಅನ್ನು ಆಗಸ್ಟ್‌ 2ರಂದು ಬಿಡುಗಡೆ ಮಾಡಲಾಗಿದ್ದು, Amazon.in ಹಾಗೂ Nokia.com/phones ತಾಣಗಳಲ್ಲಿ ಖರೀದಿಸಬಹುದಾಗಿದೆ. ಈ ಫೋನ್‌ಗಳು ಕೆಂಪು ಮತ್ತು ನೀಲಿ ಬಣ್ಣದಲ್ಲಿ ಲಭ್ಯ ಇದ್ದು, Amazon.inನಲ್ಲಿ ಆಗಸ್ಟ್‌ 6ರಂದು ಮಾರಾಟ ಆರಂಭವಾಗಲಿದೆ. ಬೆಲೆ ₹ 3,999 ಇದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಹಿಳೆಯ ಸಂಶಯಾಸ್ಪದ ಸಾವು ಪ್ರಕರಣ : ಕೊಲೆಯೆಂದು ತನಿಖೆಯಿಂದ ದೃಢ , ಪತಿ ಬಂಧನ

Next Post

ಮಂಗಳೂರು: ಮಹಿಳೆಯರ ಚಿನ್ನದ ಸರ ಎಗರಿಸುತ್ತಿದ್ದ ಮೂವರು ಆರೋಪಿಗಳ ಬಂಧನ

Related Posts

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್
ಗ್ಯಾಜೆಟ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
30
ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ
ಗ್ಯಾಜೆಟ್

ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ

September 15, 2025
34
Next Post
ಮಂಗಳೂರು: ಮಹಿಳೆಯರ ಚಿನ್ನದ ಸರ ಎಗರಿಸುತ್ತಿದ್ದ ಮೂವರು ಆರೋಪಿಗಳ ಬಂಧನ

ಮಂಗಳೂರು: ಮಹಿಳೆಯರ ಚಿನ್ನದ ಸರ ಎಗರಿಸುತ್ತಿದ್ದ ಮೂವರು ಆರೋಪಿಗಳ ಬಂಧನ

Discussion about this post

Recent News

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
21
ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

July 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d