• About us
  • Contact us
  • Disclaimer
Tuesday, February 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ನಗರ ಪೊಲೀಸ್ ಆಯುಕ್ತರ ಸಹಿತ 35 ಪೊಲೀಸ್ ಅಧಿಕಾರಿಗಳ ವರ್ಗಾವಣೆ , ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅನುಪಮ್ ಅಗರ್ವಾಲ್

Coastal Times by Coastal Times
September 5, 2023
in ಕರಾವಳಿ
ಮಂಗಳೂರು ನಗರ ಪೊಲೀಸ್ ಆಯುಕ್ತರ ಸಹಿತ 35 ಪೊಲೀಸ್ ಅಧಿಕಾರಿಗಳ ವರ್ಗಾವಣೆ , ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅನುಪಮ್ ಅಗರ್ವಾಲ್
60
VIEWS
WhatsappTelegramShare on FacebookShare on Twitter

ಮಂಗಳೂರು, ಸೆ 05 : ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕುಲದೀಪ್ ಅವರಿಗೆ ಇನ್ನು ಹುದ್ದೆ ತೋರಿಸಿದರೇ ವರ್ಗಾವಣೆ ಮಾಡಿದೆ. ಕುಲದೀಪ್ ಅವರು ಖಡಕ್ ಆಫೀಸರ್ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದು ಹೆಸರುವಾಸಿಯಾಗಿದ್ದರು.

ಇನ್ನು ನೂತನ ಆಯುಕ್ತರಾಗಿರುವ ಅನುಪಮ್ ಅಗರ್ವಾಲ್ 2008-ಬ್ಯಾಚ್ IPS ಅಧಿಕಾರಿಯಾಗಿದ್ದು ಮೂಲತಃ ರಾಜಸ್ಥಾನದ ಜೋಧ್‌ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪ ಪೊಲೀಸ್ ಆಯುಕ್ತರಾಗಿ, ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಕೋಸ್ಟಲ್ ಸೆಕ್ಯುರಿಟಿ ಪೊಲೀಸ್ ಉಡುಪಿ ಇಲ್ಲಿನ ಎಸ್ಪಿಯಾಗಿದ್ದ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ನಗರದ ಕೇಂದ್ರ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಲಾಗಿದೆ. ಉಳಿದಂತೆ ಡಾ. ಶರಣಪ್ಪ, ಅಂಶುಕುಮಾರ್, ಹರಿರಾಂ ಶಂಕರ್, ಸೋನಾವಣೆ ರಿಷಿಕೇಶ್‌ ಭಗವಾನ್, ವರ್ತಿಕಾ ಕಟಿಯಾರ್, ಸಾರಾ ಫಾತಿಮಾ, ಕೆ. ಸಂತೋಷ್ ಬಾಬು ಅವರನ್ನು ‌ಕೂಡಾ ವರ್ಗಾವಣೆಗೊಳಿಸಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ| ಸೋಮೇಶ್ವರ ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದ ವೈದ್ಯ ಸಮುದ್ರಪಾಲು

Next Post

ಬಜಪೆ: 5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು; ಸೊತ್ತು ಸಹಿತ ಬಂಧನ

Related Posts

ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ
ಕರಾವಳಿ

ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ

February 23, 2026
23
ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ
ಕರಾವಳಿ

ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

February 21, 2026
25
Next Post
ಬಜಪೆ: 5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು; ಸೊತ್ತು ಸಹಿತ ಬಂಧನ

ಬಜಪೆ: 5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು; ಸೊತ್ತು ಸಹಿತ ಬಂಧನ

Discussion about this post

Recent News

ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

February 24, 2026
2
ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

February 23, 2026
15
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

February 24, 2026
ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

February 23, 2026
ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ

ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ

February 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d