• About us
  • Contact us
  • Disclaimer
Wednesday, February 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆಸ್ಟಿನ್ ರೋಚ್, ಜಾನ್ ರಿಚರ್ಡ್ ಲೋಬೊ, ಶ್ರೀಮತಿ ಶೋಭಾ ಮೆಂಡೋನ್ಸಾ ಸೇರಿ ಐವರು 2023-2025 ‘ರಚನಾ ಪ್ರಶಸ್ತಿ’ಗೆ ಆಯ್ಕೆ

Coastal Times by Coastal Times
September 5, 2025
in ಕರಾವಳಿ
ಆಸ್ಟಿನ್ ರೋಚ್, ಜಾನ್ ರಿಚರ್ಡ್ ಲೋಬೊ, ಶ್ರೀಮತಿ ಶೋಭಾ ಮೆಂಡೋನ್ಸಾ ಸೇರಿ ಐವರು 2023-2025 ‘ರಚನಾ ಪ್ರಶಸ್ತಿ’ಗೆ ಆಯ್ಕೆ
57
VIEWS
WhatsappTelegramShare on FacebookShare on Twitter

ಮಂಗಳೂರು : 1998ರಲ್ಲಿ ಕಥೊಲಿಕ್ ಉದ್ಯಮಿಗಳು, ವೃತ್ತಿಪರರು ಹಾಗೂ ಕೃಷಿಕರು ಒಟ್ಟಾಗಿ ಸೇರಿ ಆರಂಭಿಸಿದ ರಚನಾ ಸಂಸ್ಥೆಯು ತನ್ನ ಮೂಲ ಆಶಯವಾದ ಕಥೊಲಿಕ್ ಯುವಜನರಿಗೆ ಉದ್ಯಮದಲ್ಲಿ ತೊಡಗಿಸಿಕೊಳ್ಳಲು ತರಬೇತಿ, ಬಂಡವಾಳ ಜೋಡಿಸುವಿಕೆ, ತಾಂತ್ರಿಕ ಸಹಕಾರ ನೀಡುವುದರ ಜೊತೆಗೆ ಸಂಸ್ಥೆಯ ಸದಸ್ಯರಲ್ಲಿ ಸಹಕಾರ ಹಾಗೂ ಸಂಬಂಧವನ್ನು ಬೆಳೆಸುವ ನಿಟ್ಟಿನಲ್ಲಿ ಶ್ರಮಿಸುತ್ತಾ ಬಂದಿದೆ.

ಇದಕ್ಕೆ ಪೂರಕವಾಗಿ ರಚನಾ ಉದ್ಯಮ ತರಬೇತಿ ವಿಭಾಗವನ್ನು ಆರಂಭಿಸಿ ಕಳೆದ ಕೆಲವು ವರ್ಷಗಳಿಂದ ಹಲವು ಯುವ ಜನರಿಗೆ ತರಬೇತಿಯನ್ನು ನೀಡಲಾಗಿದೆ. ಕ್ರೈಸ್ತ ಕಥೊಲಿಕ್ ಸಮಾಜದ ಯಶಸ್ವಿ ಉದ್ಯಮಿಗಳು, ವೃತ್ತಿಪರರು, ಕೃಷಿಕರು, ಅನಿವಾಸಿ ಭಾರತೀಯರು ಹಾಗೂ ಸಾಧಕ ಮಹಿಳೆಯರನ್ನು ಗುರುತಿಸಿ ಪ್ರತಿಷ್ಠಿತ ರಚನಾ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ಕಳೆದ ಬಾರಿಯಂತೆ ಈ ಬಾರಿಯೂ ಸುಮಾರು 25 ಜ್ಯೂರಿ ಸದಸ್ಯರನ್ನೊಳಗೊಂಡ ಸಮಿತಿಯು ಪರಿಶೀಲನೆ ನಡೆಸಿ ಈ ಕೆಳಗಿನ ವ್ಯಕ್ತಿಗಳನ್ನು 2025ನೇ ಸಾಲಿನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.

ರಚನಾ ಉದ್ಯಮಿ – ಶ್ರೀ ಆಸ್ಟಿನ್ ರೋಚ್, ಬೆಂಗಳೂರು
ರಚನಾ ವೃತ್ತಿಪರ – ಶ್ರೀ ಜಾನ್ ರಿಚರ್ಡ್ ಲೋಬೊ ಕೆ.ಎ.ಎಸ್, ಮಂಗಳೂರು
ರಚನಾ ಕೃಷಿಕ – ಡಾ. ಗಾಡ್ವಿನ್ ರೊಡ್ರಿಗಸ್ ಪಿಎಚ್‌ಡಿ, ಬೆಳ್ವಾಯಿ, ಮಂಗಳೂರು
ರಚನಾ ಅನಿವಾಸಿ ಉದ್ಯಮಿ – ಶ್ರೀ ಪ್ರತಾಪ್ ಮೆಂಡೋನ್ಸಾ, ದುಬಾಯ್
ರಚನಾ ಮಹಿಳಾ ಸಾಧಕಿ – ಶ್ರೀಮತಿ ಶೋಭಾ ಮೆಂಡೋನ್ಸಾ, ದುಬಾಯ್

ಪ್ರಶಸ್ತಿ ಪ್ರದಾನ ಕಾರ‍್ಯಕ್ರಮವು 2025ರ ಅಕ್ತೋಬರ್ 5 ರಂದು ಭಾನುವಾರ ಸಂಜೆ 6.00 ಗಂಟೆಗೆ ಮಂಗಳೂರಿನ ಮಿಲಾಗ್ರಿಸ್ ಸಭಾಭವನದಲ್ಲಿ, ಮಂಗಳೂರಿನ ಬಿಷಪ್ ಅತೀ ಡಾ| ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಶ್ರೀ ಕೆ. ಜೆ. ಜಾರ್ಜ್, ಮಾನ್ಯ ಸಚಿವರು, ಇಂಧನ ಇಲಾಖೆ, ಕರ್ನಾಟಕ ಸರ್ಕಾರ – ಇವರು ಮುಖ್ಯ ಅತಿಥಿಯಾಗಿ ಆಗಮಿಸಲಿರುವರು.
ಶ್ರೀ ಐವನ್ ಡಿಸೋಜಾ, ವಿಧಾನ ಪರಿಷತ್ ಶಾಸಕರು, ಕರ್ನಾಟಕ ಸರ್ಕಾರ; ಯುಎಇಯ ಬುರ್ಜೀಲ್ ಹೋಲ್ಡಿಂಗ್ಸ್‌ನ ಸಮೂಹ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಜಾನ್ ಸುನಿಲ್ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಹಾಗೂ ಡೀನ್ ಮತ್ತು ನಿರ್ದೇಶಕಿ ಡಾ. ಸಿಂಥಿಯಾ ಮಿನೇಜಸ್ – ಇವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ: ಶ್ರೀ ಜೊನ್ ಬಿ. ಮೊಂತೇರೊ – ಅಧ್ಯಕ್ಷರು, ಶ್ರೀ ವಿಜಯ್ ವಿ. ಲೋಬೊ – ಕಾರ್ಯದರ್ಶಿ, ಶ್ರೀ ನೆಲ್ಸನ್ ಮೊಂತೇರೊ – ಖಜಾಂಚಿ, ಶ್ರೀ ನವೀನ್ ಲೋಬೊ – ಉಪಾಧ್ಯಕ್ಷರು, ಶ್ರೀಮತಿ ಯುಲಾಲಿಯಾ ಡಿಸೋಜಾ – ಸಂಘಟಕರು ಹಾಜರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ, ವಂಚನೆ ಪ್ರಕರಣ: ಆರೋಪಿ ಶ್ರೀಕೃಷ್ಣರಾವ್ ಜೈಲಿನಿಂದ ಬಿಡುಗಡೆ

Next Post

ಎಂಸಿಸಿ ಬ್ಯಾಂಕಿನ ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ

Related Posts

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು
ಕರಾವಳಿ

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

February 3, 2026
70
ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ
ಕರಾವಳಿ

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

February 3, 2026
23
Next Post
ಎಂಸಿಸಿ ಬ್ಯಾಂಕಿನ ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ

ಎಂಸಿಸಿ ಬ್ಯಾಂಕಿನ ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ

Discussion about this post

Recent News

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
9
ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
36
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

February 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d