• About us
  • Contact us
  • Disclaimer
Friday, November 6, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುಳ್ಯ : ಸ್ಕೂಟಿ ಕಾರು ಮಧ್ಯೆ ಅಪಘಾತ: ಅಣ್ಣ – ತಂಗಿ ಸಾವು

Coastal Times by Coastal Times
October 5, 2022
in ಕರಾವಳಿ
ಸುಳ್ಯ : ಸ್ಕೂಟಿ ಕಾರು ಮಧ್ಯೆ ಅಪಘಾತ: ಅಣ್ಣ – ತಂಗಿ ಸಾವು
68
VIEWS
WhatsappTelegramShare on FacebookShare on Twitter

ಸುಳ್ಯ : ಸ್ಕೂಟಿ ಮತ್ತು ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಅಣ್ಣ ಮತ್ತು ತಂಗಿ ಸಾವನ್ನಪ್ಪಿರುವ ದಾರುಣ ಘಟನೆ  ಸುಳ್ಯ ತಾಲೂಕಿನ ಎಲಿಮಲೆ ಸಮೀಪದ ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ನಿಶಾಂತ್ ಹಾಗೂ ಸಹೋದರಿ ಮೋಕ್ಷಾ ಮೃತಪಟ್ಟವರು. ಕಡಪಾಲ ಬಾಜಿನಡ್ಕ ದೇವಿದಾಸ್ ಎಂಬವರ ಪುತ್ರ ನಿಶಾಂತ್ ಚಲಾಯಿಸುತ್ತಿದ್ದ ಸ್ಕೂಟಿ ಮತ್ತು ಮಾರುತಿ ಕಾರು ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಿಶಾಂತ್ ಹಾಗೂ ಮೋಕ್ಷಾ ಅವರನ್ನು ಸ್ಥಳೀಯರು ತಕ್ಷಣವೇ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಮಾರ್ಗ ಮಧ್ಯೆ ನಿಶಾಂತ್ ಸಾವನ್ನಪ್ಪಿದ್ದರೆ, ಆತನ ತಂಗಿ ಮೋಕ್ಷಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಳು ಎಂದು ತಿಳಿದು ಬಂದಿದೆ.

ಮೃತ ನಿಶಾಂತ್ ಸುಳ್ಯ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಮೋಕ್ಷಾ ದೇವಚಳ್ಳ ಸ.ಮಾ.ಹಿ.ಪ್ರಾ. ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕಾಂತಾರ ಸಿನಿಮಾ ಯಶಸ್ಸಿಗೆ ಪಂಜುರ್ಲಿಯೇ ಕಾರಣ ; ರಿಷಬ್ ಶೆಟ್ಟಿ

Next Post

ಅಮೆರಿಕದಲ್ಲಿ ಭಾರತೀಯರ ಮೂಲದ ಸಿಖ್‌ ಕುಟುಂಬದ ನಾಲ್ವರ ಅಪಹರಣ: ಶಂಕಿತ ವಶಕ್ಕೆ

Related Posts

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!
ಕರಾವಳಿ

November 5, 2026
31
ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

November 4, 2026
16
Next Post
ಅಮೆರಿಕದಲ್ಲಿ ಭಾರತೀಯರ ಮೂಲದ ಸಿಖ್‌ ಕುಟುಂಬದ ನಾಲ್ವರ ಅಪಹರಣ: ಶಂಕಿತ ವಶಕ್ಕೆ

ಅಮೆರಿಕದಲ್ಲಿ ಭಾರತೀಯರ ಮೂಲದ ಸಿಖ್‌ ಕುಟುಂಬದ ನಾಲ್ವರ ಅಪಹರಣ: ಶಂಕಿತ ವಶಕ್ಕೆ

Discussion about this post

Recent News

ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ಸಪ್ಲೈ: 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ಸಪ್ಲೈ: 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

November 5, 2026
17
ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟನೆ- ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್; ವಿಶೇಷ ದರಗಳಲ್ಲಿ ಖರೀದಿಗೆ ಅವಕಾಶ

40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ಸಪ್ಲೈ: 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ಸಪ್ಲೈ: 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

November 5, 2026
ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟನೆ- ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್; ವಿಶೇಷ ದರಗಳಲ್ಲಿ ಖರೀದಿಗೆ ಅವಕಾಶ

ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟನೆ- ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್; ವಿಶೇಷ ದರಗಳಲ್ಲಿ ಖರೀದಿಗೆ ಅವಕಾಶ

November 5, 2026
ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

November 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d