• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ರವೀಣ್ ನೆಟ್ಟಾರು ಹತ್ಯೆ‌ : ಎನ್ಐಎ ದಾಳಿ, ಗ್ರಾಪಂ ಸದಸ್ಯ ಸೇರಿ ಮೂವರ ಬಂಧನ

Coastal Times by Coastal Times
November 5, 2022
in ಕ್ರೈಮ್ ನ್ಯೂಸ್
ಪ್ರವೀಣ್ ನೆಟ್ಟಾರು ಹತ್ಯೆ‌ : ಎನ್ಐಎ ದಾಳಿ, ಗ್ರಾಪಂ ಸದಸ್ಯ ಸೇರಿ ಮೂವರ ಬಂಧನ
78
VIEWS
WhatsappTelegramShare on FacebookShare on Twitter

ಸುಳ್ಯ : ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಇಂದು ಬೆಳಿಗ್ಗೆ ಮೂವರನ್ನು ಎನ್ಐಎ(ರಾಷ್ಟ್ರೀಯ ತನಿಖಾ ದಳ) ಬಂಧಿಸಿದೆ. ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ ಹಾಗೂ ಸುಳ್ಯದ ಇಬ್ರಾಹಿಂ ಶಾ ಅವರ ಬೆಳ್ಳಾರೆಯ ಮನೆ ಮೇಲೆ ಇಂದು ಬೆಳಗಿನ ಜಾವ 3 ಗಂಟೆ ಹೊತ್ತಿಗೆ ದಾಳಿ ಮಾಡಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು ಪೊಲೀಸರ ಸಹಕಾರದೊಂದಿಗೆ ಶಾಫಿ ಬೆಳ್ಳಾರೆಯನ್ನು ಬಂಧನ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇಕ್ಬಾಲ್ ಬೆಳ್ಳಾರೆ ಹಾಗೂ ಇಬ್ರಾಹಿಂ ಷಾರನ್ನು ಎನ್‌ಐಎ ಅಧಿಕಾರಗಳ ತಂಡವು ಪುತ್ತೂರಿಗೆ ಕರೆತಂದಿದೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆ ಪೂರ್ಣವಾದ ಬಳಿಕ ಬೆಂಗಳೂರಿಗೆ ಕರೆತರಲಾಗಿದೆ.

ಮೂರು ತಿಂಗಳ ಹಿಂದೆ ನಡೆದಿದ್ದ ಕೊಲೆ : ಜುಲೈ ೨೬ರಂದು ಪ್ರವೀಣ್‌ ನೆಟ್ಟಾರು ಹತ್ಯೆಯಾಗಿತ್ತು. ಕೇರಳ ರಿಜಿಸ್ಟ್ರೇಷನ್‌ ಹೊಂದಿರುವ ಬೈಕ್‌ವೊಂದರಲ್ಲಿ ಬಂದ ಮೂವರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಕೊಲೆ ಸಂಬಂಧ ವ್ಯಾಪಕ ಪ್ರತಿಭಟನೆ, ಆಕ್ರೋಶ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪ್ರಕರಣವನ್ನು ಎನ್‌ಐಎಗೆ ವಹಿಸಿತ್ತು. ಈಗಾಗಲೇ ಈ ಪ್ರಕರಣದಲ್ಲಿ ಹಲವರ ಬಂಧನವಾಗಿದ್ದು, ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಂಧಿತರಿಂದ ದೊರೆತ ಮಾಹಿತಿಯನ್ನಾಧರಿಸಿ ಮತ್ತೂ ಕೆಲವರ ಬಂಧನ ಪ್ರಕ್ರಿಯೆ ನಡೆದಿದೆ.

ಈಗಾಗಲೇ ಎನ್ಐಎ ತಂಡ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ನಾಪತ್ತೆಯಾದ ನಾಲ್ಕು ಜನ ಆರೋಪಿಗಳ ಬಂಧನಕ್ಕೆ ಸಹಕರಿಸುವವರಿಗೆ ಬಹುಮಾನವನ್ನು ಘೋಷಣೆ ಮಾಡಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಕೇರಳದಿಂದ ಮಂಗಳೂರಿಗೆ ಮಾದಕವಸ್ತು ಸಾಗಣೆ, ಮೂವರ ಬಂಧನ

Next Post

ಸುರತ್ಕಲ್: ದೇಶದಲ್ಲೇ ಮೊದಲ ಏಥರ್ ಕಂಪನಿಯ ಇವಿ ಚಾರ್ಜಿಂಗ್ ವ್ಯವಸ್ಥೆ ಆರಂಭ..

Related Posts

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
58
Next Post
ಸುರತ್ಕಲ್: ದೇಶದಲ್ಲೇ ಮೊದಲ ಏಥರ್ ಕಂಪನಿಯ ಇವಿ ಚಾರ್ಜಿಂಗ್ ವ್ಯವಸ್ಥೆ ಆರಂಭ..

ಸುರತ್ಕಲ್: ದೇಶದಲ್ಲೇ ಮೊದಲ ಏಥರ್ ಕಂಪನಿಯ ಇವಿ ಚಾರ್ಜಿಂಗ್ ವ್ಯವಸ್ಥೆ ಆರಂಭ..

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d