• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗುರುಪುರದಲ್ಲಿ ಭೀಕರ ಅಪಘಾತ ; ಲಾರಿಗಳ ನಡುವೆ ಮುಖಾಮುಖಿ ಢಿಕ್ಕಿ: ಚಾಲಕರಿಬ್ಬರು ಸ್ಥಳದಲ್ಲೇ ಮೃತ್ಯು

Coastal Times by Coastal Times
December 5, 2022
in ಕರಾವಳಿ
ಗುರುಪುರದಲ್ಲಿ ಭೀಕರ ಅಪಘಾತ ; ಲಾರಿಗಳ ನಡುವೆ ಮುಖಾಮುಖಿ ಢಿಕ್ಕಿ: ಚಾಲಕರಿಬ್ಬರು ಸ್ಥಳದಲ್ಲೇ ಮೃತ್ಯು
243
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುರುಪುರ– ಕೈಕಂಬ ನಡುವೆ ಲಾರಿ ಹಾಗೂ ಮಿನಿಲಾರಿ (ಐಷರ್‌) ನಡುವೆ ಸೋಮವಾರ ಬೆಳಿಗ್ಗೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಎರಡೂ ವಾಹನಗಳ ಚಾಲಕರು ಮೃತಪಟ್ಟಿದ್ದಾರೆ.

ಕೈಕಂಬ ಕಡೆಯಿಂದ ಬರುತ್ತಿದ್ದ ಹತ್ತು ಚಕ್ರದ ಲಾರಿಯು ವಾಮಂಜೂರಿನಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ಈಚರ್ ಲಾರಿಗೆ ನೇರವಾಗಿ ಡಿಕ್ಕಿಯಾಗಿದ್ದರಿಂದ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಈಚರ್ ಲಾರಿ ಚಾಲಕ ಮತ್ತು ಮಾಲಕರಾಗಿದ್ದ ಕಾವೂರು ಹರಿಪದವು ನಿವಾಸಿ ಲೋಕನಾಥ್‌ ಶೆಟ್ಟಿಗಾರ್(52) ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಂಟೇನರ್ ಲಾರಿಯಲ್ಲಿ ಚಾಲಕನಾಗಿದ್ದ ಆಂಧ್ರಪ್ರದೇಶ ಮೂಲದ ಬಲರಾಮ್ (55) ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.

ಗಂಜಿಮಠ ಬಳಿಯಿಂದ ಕೆಂಪು ಮಣ್ಣು ಹೇರಿಕೊಂಡು ಆಂಧ್ರ ಪ್ರದೇಶಕ್ಕೆ ಹೊರಟಿದ್ದ ಕಂಟೇನರ್ ಲಾರಿ ಗುರುಪುರದಿಂದ ಇಳಿಜಾರು ಹೆದ್ದಾರಿಯಲ್ಲಿ ಬರುತ್ತಿದ್ದಾಗ ಓವರ್ ಲೋಡ್ ಕಾರಣದಿಂದ ಬ್ರೇಕ್ ಸಿಗದೆ ನುಗ್ಗಿ ಬಂದಿದೆ.‌ ಬೆಳಗ್ಗೆ ಎಂದಿನಂತೆ ಜಲ್ಲಿ ಕ್ರಶರ್ ನತ್ತ ಸಾಗುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಈಚರ್ ಲಾರಿ ಅಪ್ಪಚ್ಚಿಯಾಗಿ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ. ಅದರ ಚಾಲಕ ಲೋಕನಾಥ್ ದಾರುಣ ಸಾವು ಕಂಡಿದ್ದಾರೆ.

ಇಲ್ಲಿ ಕಿರಿದಾದ ರಸ್ತೆ ಇದ್ದು, ಅಪಘಾತದ ಬಳಿಕ ಸಂಚಾರ ದಟ್ಟಣೆ ಉಂಟಾಗಿತ್ತು. ಬಜಪೆ ಠಾಣೆಯ ಎಸ್‌ಐ ಪ್ರಕಾಶ್‌ ಹಲಸಿನ ಕಟ್ಟೆ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ಸಂಚಾರಕ್ಕೆ ಅಡ್ಡಿ ಉಂಟಾಗದಂತೆ ವ್ಯವಸ್ಥೆ ಕಲ್ಪಿಸಿತು. ಕ್ರೇನ್‌ ತರಿಸಿ ವಾಹನಗಳನ್ನು ಪಕ್ಕಕ್ಕೆ ಸರಿಸಲು ಕ್ರಮ ಕೈಗೊಂಡಿತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಮುಸ್ಲಿಂ ಐಕ್ಯತಾ ಸಂದೇಶ, ‘ ಅಲ್ಪಸಂಖ್ಯಾತರ ಒಗ್ಗಟ್ಟಿಗೆ ಮುಸ್ಲಿಮರ ನೇತೃತ್ವವಿರಲಿ ’

Next Post

ಕೊರೊನಾಕ್ಕೆ ರಮ್‌ ಮದ್ದು ಅಂದಿದ್ದ ಉಳ್ಳಾಲ ನಗರ ಸಭೆ ಸದಸ್ಯ ರವಿಚಂದ್ರ ಗಟ್ಟಿ : ಅಮಾನತು ಮಾಡಿದ ಕಾಂಗ್ರೆಸ್

Related Posts

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಕರಾವಳಿ

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
226
Next Post
ಕೊರೊನಾಕ್ಕೆ ರಮ್‌ ಮದ್ದು ಅಂದಿದ್ದ ಉಳ್ಳಾಲ ನಗರ ಸಭೆ ಸದಸ್ಯ ರವಿಚಂದ್ರ ಗಟ್ಟಿ : ಅಮಾನತು ಮಾಡಿದ ಕಾಂಗ್ರೆಸ್

ಕೊರೊನಾಕ್ಕೆ ರಮ್‌ ಮದ್ದು ಅಂದಿದ್ದ ಉಳ್ಳಾಲ ನಗರ ಸಭೆ ಸದಸ್ಯ ರವಿಚಂದ್ರ ಗಟ್ಟಿ : ಅಮಾನತು ಮಾಡಿದ ಕಾಂಗ್ರೆಸ್

Discussion about this post

Recent News

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d