• About us
  • Contact us
  • Disclaimer
Monday, February 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುಬ್ರಹ್ಮಣ್ಯ: ಮನೆಗೆ ಬಂದ ಅಪರಿಚಿತರು ಮಹಿಳೆಯ ಕೈಯಲ್ಲಿ ಕೋವಿ ಕಂಡು ಓಡಿದರು!

Coastal Times by Coastal Times
February 6, 2025
in ಕ್ರೈಮ್ ನ್ಯೂಸ್
ಸುಬ್ರಹ್ಮಣ್ಯ: ಮನೆಗೆ ಬಂದ ಅಪರಿಚಿತರು ಮಹಿಳೆಯ ಕೈಯಲ್ಲಿ ಕೋವಿ ಕಂಡು ಓಡಿದರು!
109
VIEWS
WhatsappTelegramShare on FacebookShare on Twitter

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಳ್ಪ ಗ್ರಾಮದ ಮನೆಯೊಂದಕ್ಕೆ ಬಂದ ಅಪರಿಚಿತರು ಬಂದಿದ್ದು, ಕಳ್ಳರೆಂಬ ಶಂಕೆ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ಮಹಿಳೆ ಕೋವಿ ಹಿಡಿದುಕೊಂಡು ಬಂದಾಗ ಅಪರಿಚಿತರು ಪರಾರಿಯಾದ ಘಟನೆ ಬುಧವಾರ ನಡೆದಿದೆ.

ಬಳ್ಪದ ಕುಂಜತ್ತಾಡಿ ಕೊಡಂಗುಳಿ ಸೋಮಪ್ಪ ಗೌಡ ಅವರ ಮನೆಯಲ್ಲಿ ಘಟನೆ ನಡೆದಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ನಾಯಿ ಬೊಗಳಿದ ಶಬ್ದ ಕೇಳಿ ಸೋಮಪ್ಪ ಗೌಡರ ಅತ್ತಿಗೆ ಸಾವಿತ್ರಿ ಬಂದು ನೋಡಿದಾಗ ಕೊಟ್ಟಿಗೆ ಸಮೀಪ ಅಪರಿಚಿತ ವ್ಯಕ್ತಿಯೊಬ್ಬ ನಿಂತಿದ್ದ. ವಿಚಾರಿಸಿದಾಗ ಯಾವುದೇ ಉತ್ತರ ನೀಡಲಿಲ್ಲ. ಕೂಡಲೇ ಮಹಿಳೆ ಮನೆಯಿಂದ ಕೋವಿ ಹಿಡಿದುಕೊಂಡು ಹೊರಗೆ ಬಂದರು. ಈ ವೇಳೆ ಹೊರಗೆ ಇಬ್ಬರು ಕಂಡುಬಂದರು. ಅವರು ಮಹಿಳೆಯ ಕೈಯಲ್ಲಿ ಕೋವಿ ಇರುವುದನ್ನು ಗಮನಿಸಿ ಪರಾರಿಯಾದರು. ಬಳಿಕ ಮಹಿಳೆ ಸ್ಥಳೀಯರಿಗೆ ತಿಳಿಸಿದ್ದು, ಎಲ್ಲರೂ ಸೇರಿ ಹುಡುಕಾಡಿದರೂ ಅವರ ಪತ್ತೆ ಮಾಡಲು ಸಾಧ್ಯವಾಗಲಿಲ್ಲ. ಘಟನೆ ಬಗ್ಗೆ ಸುಬ್ರಹ್ಮಣ್ಯ ಪೊಲೀಸರಿಗೆ ತಿಳಿಸಲಾಗಿದ್ದು, ಅವರು ಸ್ಥಳಕ್ಕೆ ಬಂದು ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬಿಜೈ ಮಸಾಜ್ ಪಾರ್ಲರ್ ದಾಳಿ ಪ್ರಕರಣ ; ರಾಮ ಸೇನೆಯ ಪ್ರಸಾದ್ ಅತ್ತಾವರ್ ಸೇರಿ 11 ಮಂದಿಗೆ ಜಾಮೀನು

Next Post

ಮಂಗಳೂರು: ರಾತ್ರಿಯಾಗ್ತಿದ್ದಂತೆ ಶೆಟ್ರ ಮನೆಯೊಳಗೆ ಭೂತದ ರಂಪಾಟ ಬಟ್ಟೆಗೆ ಬೆಂಕಿ, ಪಾತ್ರೆಗಳು ಚೆಲ್ಲಾಪಿಲ್ಲಿ : ಎದೆ ಝಲ್ ಅನ್ನಿಸೋ ಸ್ಟೋರಿ ಇಲ್ಲಿದೆ

Related Posts

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

February 2, 2026
36
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
49
Next Post
ಮಂಗಳೂರು: ರಾತ್ರಿಯಾಗ್ತಿದ್ದಂತೆ ಶೆಟ್ರ ಮನೆಯೊಳಗೆ ಭೂತದ ರಂಪಾಟ ಬಟ್ಟೆಗೆ ಬೆಂಕಿ, ಪಾತ್ರೆಗಳು ಚೆಲ್ಲಾಪಿಲ್ಲಿ : ಎದೆ ಝಲ್ ಅನ್ನಿಸೋ ಸ್ಟೋರಿ ಇಲ್ಲಿದೆ

ಮಂಗಳೂರು: ರಾತ್ರಿಯಾಗ್ತಿದ್ದಂತೆ ಶೆಟ್ರ ಮನೆಯೊಳಗೆ ಭೂತದ ರಂಪಾಟ ಬಟ್ಟೆಗೆ ಬೆಂಕಿ, ಪಾತ್ರೆಗಳು ಚೆಲ್ಲಾಪಿಲ್ಲಿ : ಎದೆ ಝಲ್ ಅನ್ನಿಸೋ ಸ್ಟೋರಿ ಇಲ್ಲಿದೆ

Discussion about this post

Recent News

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
73
ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
36
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d