• About us
  • Contact us
  • Disclaimer
Thursday, November 5, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅತೀ ವೇಗದಲ್ಲಿ ಚೆಂಡೆಸೆದು ವಿಶ್ವ ದಾಖಲೆ ಬರೆದ ಶಬ್ನಿಮ್

Coastal Times by Coastal Times
March 6, 2024
in ಕ್ರೀಡಾ ಸುದ್ದಿ
ಅತೀ ವೇಗದಲ್ಲಿ ಚೆಂಡೆಸೆದು ವಿಶ್ವ ದಾಖಲೆ ಬರೆದ ಶಬ್ನಿಮ್
10
VIEWS
WhatsappTelegramShare on FacebookShare on Twitter

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ಆಟಗಾರ್ತಿ ಶಬ್ನಿಮ್ ಇಸ್ಲಾಯಿಲ್ ಮಹಿಳಾ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಅತೀ ವೇಗವಾಗಿ ಚೆಂಡೆಸೆಯುವ ಮೂಲಕ ಎಂಬುದೇ ವಿಶೇಷ. ಅಂದರೆ ಮಹಿಳಾ ಕ್ರಿಕೆಟ್​ನಲ್ಲಿ ಅತೀ ವೇಗದಲ್ಲಿ ಬೌಲಿಂಗ್ ಮಾಡಿದ ದಾಖಲೆಯನ್ನು ಶಬ್ನಿಮ್ ನಿರ್ಮಿಸಿದ್ದಾರೆ. ಅದು ಕೂಡ ವುಮೆನ್ಸ್ ಪ್ರೀಮಿಯರ್ ಲೀಗ್​ ಮೂಲಕ ಎಂಬುದು ವಿಶೇಷ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಶಬ್ನಿಮ್ ಬರೋಬ್ಬರಿ 132.1 Kmph ವೇಗದಲ್ಲಿ ಚೆಂಡೆಸೆದಿದ್ದಾರೆ. ಈ ಮೂಲಕ ಮಹಿಳಾ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಬೌಲಿಂಗ್ ಮಾಡಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಇದಕ್ಕೂ ಮುನ್ನ ಈ ದಾಖಲೆ ಶಬ್ನಿಮ್ ಇಸ್ಮಾಯಿಲ್ ಅವರ ಹೆಸರಿನಲ್ಲಿಯೇ ಇತ್ತು. 2016 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಶಬ್ನಿಮ್ 128kph ವೇಗದಲ್ಲಿ ಚೆಂಡೆಸೆದು ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ತನ್ನದೇ ದಾಖಲೆಯನ್ನು ಮುರಿದು ಸೌತ್ ಆಫ್ರಿಕಾ ಆಟಗಾರ್ತಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ಇನಿಂಗ್ಸ್​ನ 3ನೇ ಓವರ್​ನ 2ನೇ ಎಸೆತವನ್ನು 132.1 Kmph ವೇಗದಲ್ಲಿ ಎಸೆದ ಶಬ್ನಿಮ್ ಇಸ್ಮಾಯಿಲ್ ಮಹಿಳಾ ಕ್ರಿಕೆಟ್​ನಲ್ಲಿ 130+ Kmph ವೇಗದಲ್ಲಿ ಚೆಂಡೆಸೆದ ಮೊದಲ ಬೌಲರ್​ ಹಾಗೂ ಅತೀ ವೇಗವಾಗಿ ಬೌಲಿಂಗ್ ಮಾಡಿದ ಆಟಗಾರ್ತಿ ಎಂಬ ವಿಶ್ವ ದಾಖಲೆಯನ್ನು ಬರೆದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನಲ್ಲಿ, ಹೆಸರಾಂತ ಸಂಗೀತಗಾರ ಗೋಪಿ ಕಾಮತ್ ಅವರಿಂದ ರೆಟ್ರೋ ಬಾಲಿವುಡ್ ಸಂಗೀತ

Next Post

ಭರ್ಜರಿ ಸಿಕ್ಸರ್ ಸಿಡಿಸಿ ಕಾರಿನ ಗಾಜು ಪುಡಿ ಪುಡಿ ಮಾಡಿದ ಎಲ್ಲಿಸ್ ಪೆರ್‍ರಿ

Related Posts

ಸರ್ವಾಂಗಾಸನವನ್ನು ನಿರಂತರ 32 ನಿಮಿಷಗಳ ಕಾಲ ಮಾಡುವ ಮೂಲಕ ಆಳ್ವಾಸ್ ವಿದ್ಯಾರ್ಥಿ ಪಿಕೆ ವಿಕಾಸ್ ‘ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಿಂದ ವಿಶ್ವ ದಾಖಲೆ ಮಾನ್ಯತೆ ಪಡೆದಿದ್ದಾರೆ.
ಕರಾವಳಿ

ಸರ್ವಾಂಗಾಸನವನ್ನು ನಿರಂತರ 32 ನಿಮಿಷಗಳ ಕಾಲ ಮಾಡುವ ಮೂಲಕ ಆಳ್ವಾಸ್ ವಿದ್ಯಾರ್ಥಿ ಪಿಕೆ ವಿಕಾಸ್ ‘ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಿಂದ ವಿಶ್ವ ದಾಖಲೆ ಮಾನ್ಯತೆ ಪಡೆದಿದ್ದಾರೆ.

October 5, 2026
29
ಮಂಗಳೂರು: ಏಷ್ಯನ್ ಗೇಮ್ಸ್‌ನ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಅಥ್ಲೀಟ್ ಎಂ.ಆರ್. ಪೂವಮ್ಮ ಅವರಿಗೆ ಬಿಜೆಪಿಯಿಂದ ಅಭಿನಂದನೆ
ಕ್ರೀಡಾ ಸುದ್ದಿ

ಮಂಗಳೂರು: ಏಷ್ಯನ್ ಗೇಮ್ಸ್‌ನ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಅಥ್ಲೀಟ್ ಎಂ.ಆರ್. ಪೂವಮ್ಮ ಅವರಿಗೆ ಬಿಜೆಪಿಯಿಂದ ಅಭಿನಂದನೆ

October 3, 2026
27
Next Post
ಭರ್ಜರಿ ಸಿಕ್ಸರ್ ಸಿಡಿಸಿ ಕಾರಿನ ಗಾಜು ಪುಡಿ ಪುಡಿ ಮಾಡಿದ ಎಲ್ಲಿಸ್ ಪೆರ್‍ರಿ

ಭರ್ಜರಿ ಸಿಕ್ಸರ್ ಸಿಡಿಸಿ ಕಾರಿನ ಗಾಜು ಪುಡಿ ಪುಡಿ ಮಾಡಿದ ಎಲ್ಲಿಸ್ ಪೆರ್‍ರಿ

Discussion about this post

Recent News

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

November 5, 2026
21
ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ

ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ

November 4, 2026
63
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

November 5, 2026
ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ

ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ

November 4, 2026
ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

November 4, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d