• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಂಪಾಜೆ: ಚಟ್ಟೆಕಲ್ಲಿನಲ್ಲಿ ನಡೆದ ಮನೆ ದರೋಡೆ ಪ್ರಕರಣ, ಇಬ್ಬರು ಆರೋಪಿಗಳ ಬಂಧನ, ಚಿನ್ನಾಭರಣ ವಶಕ್ಕೆ

Coastal Times by Coastal Times
April 6, 2022
in ಕ್ರೈಮ್ ನ್ಯೂಸ್
ಸಂಪಾಜೆ: ಚಟ್ಟೆಕಲ್ಲಿನಲ್ಲಿ ನಡೆದ ಮನೆ ದರೋಡೆ ಪ್ರಕರಣ, ಇಬ್ಬರು ಆರೋಪಿಗಳ ಬಂಧನ, ಚಿನ್ನಾಭರಣ ವಶಕ್ಕೆ
34
VIEWS
WhatsappTelegramShare on FacebookShare on Twitter

ಸಂಪಾಜೆ: ಚಟ್ಟೆಕಲ್ಲಿನಲ್ಲಿ ನಡೆದ ಮನೆ ದರೋಡೆ ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಪೊಲೀಸರು ಮತ್ತೆ ಇಬ್ಬರು ಆರೋಪಿಗಳಾದ ತಮಿಳುನಾಡು ಮೂಲದ ಸೆಂಥಿಲ್ ಮತ್ತು ಪಾಂಡಿಸೆಲ್ವಂ ಎಂಬವರನ್ನು ಬಂಧಿಸಿದ್ದಾರೆ. ಇವರಿಂದ 71.52 ಗ್ರಾಂ ಚಿನ್ನಾಭರಣ ಮತ್ತು ನಗದು 11590 ರೂ. ವಶಪಡಿಸಿಕೊಳ್ಳಲಾಗಿದೆ ಎಂದು  ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.

ಪ್ರಕರಣದಲ್ಲಿ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮಾ. 20 ರಂದು ರಾತ್ರಿ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಚಟ್ಟೆಕಲ್ಲುನಲ್ಲಿರುವ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ತಂಡ ಮನೆಯವರನ್ನು ಆಯುಧ ತೋರಿಸಿ ಬೆದರಿಸಿ, ಸುಮಾರು 1,52,000 ರೂ. ನಗದು ಮತ್ತು ಸುಮಾರು 83 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ದರೋಡೆ ಮಾಡಲಾಗಿತ್ತು.

ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ಅಧೀಕ್ಷಕ ಸೋನಾವಣೆ ಋಷಿಕೇಶ್ ಭಗವಾನ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ ನಿರ್ದೇಶನದಲ್ಲಿ ಪೊಲೀಸ್ ಉಪಾಧೀಕ್ಷಕರಾದ ಗಾನಾ.ಪಿ.ಕುಮಾರ್ ಮತ್ತು ಸುಳ್ಯ ಸಿಐ ನವೀನ್ ಚಂದ್ರ ಜೋಗಿ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಿ ತನಿಖೆ ನಡೆಸಿತ್ತು.

ಪ್ರಕರಣ ಭೇದಿಸಿದ ಪೊಲೀಸರು ಕೆಲವು ದಿನಗಳ ಹಿಂದೆ ಕಾರ್ತಿಕ್, ಯಧು ಕುಮಾರ್, ದೀಕ್ಷಿತ್, ನರಸಿಂಹನ್ , ಎಂಬವರನ್ನು ಬಂಧಿಸಿ ದರೋಡೆ ಮಾಡಿದ ನಗದು ಹಣದ ಪೈಕಿ 20,000 ರೂ. ಮತ್ತು ಆರೋಪಿಗಳು ಕೃತ್ಯಕ್ಕೆ ಬಳಸಿದ ವಾಹನ ಮತ್ತು 5 ಮೊಬೈಲ್ ಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು.

ಪ್ರಕರಣದಲ್ಲಿ ತನಿಖೆ ಮುಂದುವರೆಸಿ ಇದೀಗ ಸೆಂಥಿಲ್ ಮತ್ತು ಪಾಂಡಿಸೆಲ್ವಂ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಎಸ್‍ಪಿ ಸೋನಾವಣೆ ಋಷಿಕೇಶ್ ಭಗವಾನ್ ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಬ್ಯಾರಿ‌ ಅಕಾಡೆಮಿ‌ ಅಧ್ಯಕ್ಷರ ನೇಮಕ‌ ರದ್ದು

Next Post

ಉಳ್ಳಾಲದ ಮೀನಿನ ವ್ಯಾಪಾರಿಯ ದರೋಡೆ ಪ್ರಕರಣ: ಬೆಂಗಳೂರಿನಲ್ಲಿ ಗುಂಡಿಕ್ಕಿ ಇಬ್ಬರ ಬಂಧನ

Related Posts

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ
ಕ್ರೈಮ್ ನ್ಯೂಸ್

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
1
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
60
Next Post
ಉಳ್ಳಾಲದ ಮೀನಿನ ವ್ಯಾಪಾರಿಯ ದರೋಡೆ ಪ್ರಕರಣ: ಬೆಂಗಳೂರಿನಲ್ಲಿ ಗುಂಡಿಕ್ಕಿ ಇಬ್ಬರ ಬಂಧನ

ಉಳ್ಳಾಲದ ಮೀನಿನ ವ್ಯಾಪಾರಿಯ ದರೋಡೆ ಪ್ರಕರಣ: ಬೆಂಗಳೂರಿನಲ್ಲಿ ಗುಂಡಿಕ್ಕಿ ಇಬ್ಬರ ಬಂಧನ

Discussion about this post

Recent News

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
1
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
60
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d