• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಥೋಮಸ್ ನೀಲಿಯಾರ, ಸರ್ವಜ್ಞ ನಗರ, ಬೆಂಗಳೂರು ವಿಧಾನ ಸಭಾ ಕ್ಷೇತ್ರದ ಆಕಾಂಕ್ಷಿ

Coastal Times by Coastal Times
April 6, 2023
in ರಾಜಕೀಯ
ಥೋಮಸ್ ನೀಲಿಯಾರ, ಸರ್ವಜ್ಞ ನಗರ, ಬೆಂಗಳೂರು ವಿಧಾನ ಸಭಾ ಕ್ಷೇತ್ರದ ಆಕಾಂಕ್ಷಿ
134
VIEWS
WhatsappTelegramShare on FacebookShare on Twitter

ಥೋಮಸ್ ಚೆರಿಯನ್ ನೀಲಿಯಾರ ಮಂಗಳೂರು ವಿಶ್ವವಿದ್ಯಾನಿಲಯದ ಕಾನೂನು ಪದವೀಧರರು. ಕಳೆದ 25 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ಇವರು ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಸದಸ್ಯರು ಹಾಗೂ ಕೇರಳದ ಪ್ರಭಾರಿ ಆಗಿದ್ದು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯರೂ ಆಗಿದ್ದಾರೆ.

ಥೋಮಸ್‌ (ಸುರೇಶ್‌) ನೀಲಿಯಾರ ಅವರು ಸರ್ವಜ್ಞನಗರ ಕ್ಷೇತ್ರದ ಬಿಜೆಪಿ ನಾಮಾಂಕಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಒಬ್ಬರಾಗಿದ್ದಾರೆ. ನೀಲಿಯಾರ ಮೂಲತಃ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಗ್ರಾಮದ ನಿವಾಸಿಯಾಗಿದ್ದು, ಸರ್ವಜ್ಞ ನಗರದ ಹಾಲಿ ಕಾಂಗ್ರೆಸ್ ಶಾಸಕರ ವಿರುದ್ಧ ಬಿಜೆಪಿ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು

ಕಣಕ್ಕಿಳಿಸಿದಲ್ಲಿ ಉತ್ತಮ ಫಲಿತಾಂಶ ಸಿಗುವ ಸಾಧ್ಯತೆ ಇದೆ ಎಂದು ನಂಬಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲೂ ಇದು ಬಿಜೆಪಿಗೆ ನೆರವಾಗಬಹುದು ಎಂದು ಹೇಳಲಾಗಿದೆ.

ಸರ್ವಜ್ಞ ನಗರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆಯು ಅಧಿಕವಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಕಾಮಕೇಳಿ ಫೋಟೊ ವೈರಲ್‌, ಉಪ್ಪಿನಂಗಡಿ ಠಾಣೆಯಲ್ಲಿ ಎಫ್ಐಆರ್

Next Post

ಬಲ್ಗೇರಿಯಾ ದೇಶದಲ್ಲಿ ಉದ್ಯೋಗ-ವೀಸಾ ಕೊಡಿಸುವುದಾಗಿ ವಂಚನೆ– ಆರೋಪಿ ಸುಧೀರ್‌ ರಾವ್ ಬಂಧನ

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
51
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
41
Next Post
ಬಲ್ಗೇರಿಯಾ ದೇಶದಲ್ಲಿ ಉದ್ಯೋಗ-ವೀಸಾ ಕೊಡಿಸುವುದಾಗಿ ವಂಚನೆ– ಆರೋಪಿ ಸುಧೀರ್‌ ರಾವ್ ಬಂಧನ

ಬಲ್ಗೇರಿಯಾ ದೇಶದಲ್ಲಿ ಉದ್ಯೋಗ-ವೀಸಾ ಕೊಡಿಸುವುದಾಗಿ ವಂಚನೆ– ಆರೋಪಿ ಸುಧೀರ್‌ ರಾವ್ ಬಂಧನ

Discussion about this post

Recent News

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
64
ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
54
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d