• About us
  • Contact us
  • Disclaimer
Thursday, May 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಾಲಾ ಮಕ್ಕಳಿಗೆ ಬ್ಯಾಗ್ ರಹಿತ ದಿನ: ಪ್ರತಿ ತಿಂಗಳ 3ನೇ ಶನಿವಾರ ‘ಸಂಭ್ರಮ ಶನಿವಾರ’ ಆಚರಣೆ ಕುರಿತು ಸರ್ಕಾರ ಸುತ್ತೋಲೆ!

Coastal Times by Coastal Times
July 6, 2023
in ರಾಜ್ಯ
ಶಾಲಾ ಮಕ್ಕಳಿಗೆ ಬ್ಯಾಗ್ ರಹಿತ ದಿನ: ಪ್ರತಿ ತಿಂಗಳ 3ನೇ ಶನಿವಾರ ‘ಸಂಭ್ರಮ ಶನಿವಾರ’ ಆಚರಣೆ ಕುರಿತು ಸರ್ಕಾರ ಸುತ್ತೋಲೆ!
43
VIEWS
WhatsappTelegramShare on FacebookShare on Twitter

ಬೆಂಗಳೂರು: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.

ಇತ್ತೀಚೆಗಷ್ಟೇ ಶಾಲಾ ಬ್ಯಾಗ್‌ತೂಕ ಇಳಿಸಿ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ, ಇದೀಗ ಸಂಭ್ರಮ ಶನಿವಾರ ಆದೇಶ ಹೊರಡಿಸಿದೆ. ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ. 2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸೂಚನೆ ನೀಡಿದೆ.

ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್‌ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ. ಈ ಕುರಿತು ಜಿಲ್ಲಾ, ತಾಲ್ಲೂಕು ಹಾಗೂ ಕ್ಲಸ್ಟರ್ ಮಟ್ಟದಲ್ಲಿ ನಡೆಸಲಾಗುವ ಮುಖ್ಯ ಶಿಕ್ಷಕರು ಶಿಕ್ಷಕರ ಸಭೆಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.

ಸಂಭ್ರಮ ಶನಿವಾರ ದಂದು ಜಿಲ್ಲಾ ಹಂತ, ಬ್ಲಾಕ್ ಹಂತದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ. 2023-24ನೇ ಶೈಕ್ಷಣಿಕ ಸಾಲಿನ ‘ಸಂಭ್ರಮ ಶನಿವಾರ’ ಆಚರಣೆಗೆ ಸಂಬಂಧಿಸಿದ ಜಿಲ್ಲಾ ಹಂತದ ಕ್ರೋಡೀಕೃತ ವರದಿಯನ್ನು ಪ್ರತಿ ತಿಂಗಳು ಸಿದ್ಧಪಡಿಸಿ ಕಚೇರಿಗೆ ಕಳುಹಿಸಿಕೊಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ತಲಪಾಡಿ: ಗಾಳಿ, ಮಳೆಗೆ ಶಾರದಾ ವಿದ್ಯಾಲಯದ ಚಾವಣಿ ಕುಸಿತ

Next Post

ಶಾಲೆಯಲ್ಲಿ ಮಕ್ಕಳಿಗೆ ಕ್ರೈಸ್ತ ಧರ್ಮ ಪ್ರಾರ್ಥನೆ: ಭಜರಂಗದಳ ಕಾರ್ಯಕರ್ತರಿಂದ ಪ್ರಾಂಶುಪಾಲನಿಗೆ ಥಳಿತ, ವಿಡಿಯೋ ವೈರಲ್!

Related Posts

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್
ಆರೋಗ್ಯ

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
48
ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ
ರಾಜ್ಯ

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

May 22, 2026
25
Next Post
ಶಾಲೆಯಲ್ಲಿ ಮಕ್ಕಳಿಗೆ ಕ್ರೈಸ್ತ ಧರ್ಮ ಪ್ರಾರ್ಥನೆ: ಭಜರಂಗದಳ ಕಾರ್ಯಕರ್ತರಿಂದ ಪ್ರಾಂಶುಪಾಲನಿಗೆ ಥಳಿತ, ವಿಡಿಯೋ ವೈರಲ್!

ಶಾಲೆಯಲ್ಲಿ ಮಕ್ಕಳಿಗೆ ಕ್ರೈಸ್ತ ಧರ್ಮ ಪ್ರಾರ್ಥನೆ: ಭಜರಂಗದಳ ಕಾರ್ಯಕರ್ತರಿಂದ ಪ್ರಾಂಶುಪಾಲನಿಗೆ ಥಳಿತ, ವಿಡಿಯೋ ವೈರಲ್!

Discussion about this post

Recent News

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

May 27, 2026
48
ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

May 27, 2026
53
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

May 27, 2026
ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

May 27, 2026
ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

May 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d