• About us
  • Contact us
  • Disclaimer
Tuesday, April 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ : ಕಾರು ಅಪಘಾತದಲ್ಲಿ ಪುತ್ತೂರಿನ ವಿಧ್ಯಾರ್ಥಿನಿ ಮೃತ್ಯು

Coastal Times by Coastal Times
July 6, 2023
in ಕರಾವಳಿ
ಬಂಟ್ವಾಳ : ಕಾರು ಅಪಘಾತದಲ್ಲಿ ಪುತ್ತೂರಿನ ವಿಧ್ಯಾರ್ಥಿನಿ ಮೃತ್ಯು
130
VIEWS
WhatsappTelegramShare on FacebookShare on Twitter

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಧರೆಗೆ ಢಿಕ್ಕಿ ಹೊಡೆದ ಪರಿಣಾಮ ವಿಧ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಗುರುವಾರ ವರದಿಯಾಗಿದೆ. ಪುತ್ತೂರು ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಅವರ ಪುತ್ರಿ, ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಬಿಬಿಎಂ ವಿದ್ಯಾರ್ಥಿನಿ ಖತೀಜತ್ ಹನಾ (19) ಮೃತಪಟ್ಟ ಯುವತಿ ಎಂದು ಗುರಿತಿಸಲಾಗಿದೆ.

ಅಪಘಾತದ ತೀವ್ರತೆ ಗೆ ಕಾರಿನ ಬಾಗಿಲು ಕಿತ್ತುಹೋಗಿ ಕಾರಿನ ಒಳಗಿದ್ದ ಯುವತಿ ಹೊರೆಕ್ಕೆಸೆಯಲ್ಟಿಟ್ಟಿದ್ದರೆನ್ನಲಾಗಿದ್ದು, ಗಂಭೀರ ಗಾಯಗೊಂಡ ಈಕೆಯನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತದರೂ ಅದಾಗಲೇ ಆಕೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರ ಜೊತೆಗಿದ್ದ ಈಕೆಯ ತಾಯಿ ಮತ್ತು ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭದಲ್ಲಿ ರಾಮಲ್ ಕಟ್ಟೆ ತಲುಪಿದಾಗ ಮಳೆ ಜೋರಾಗಿ ಸುರಿಯುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ದ ಕಾರು ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ರಸ್ತೆಗೆ ಪಲ್ಟಿಯಾಗಿದೆ. ಅಪಘಾತದ ತೀವ್ರತೆ ಗೆ ಕಾರಿನ ಬಾಗಿಲು ಕಿತ್ತುಹೋಗಿ ಕಾರಿನ ಒಳಗಿದ್ದ ಖತೀಜಹನ ಹೊರೆಕ್ಕೆಸೆಯಲ್ಟಿಟ್ಟಿದ್ದಾರೆ. ಗಂಭೀರ ಗಾಯಗೊಂಡ ಖತೀಜಹನ ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಮತ್ತು ಸಿಬ್ಬಂದಿ ಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಶಾಲೆಯಲ್ಲಿ ಮಕ್ಕಳಿಗೆ ಕ್ರೈಸ್ತ ಧರ್ಮ ಪ್ರಾರ್ಥನೆ: ಭಜರಂಗದಳ ಕಾರ್ಯಕರ್ತರಿಂದ ಪ್ರಾಂಶುಪಾಲನಿಗೆ ಥಳಿತ, ವಿಡಿಯೋ ವೈರಲ್!

Next Post

Salaar Teaser : ‘ಸಲಾರ್‌’ ಟೀಸರ್‌ ಬಿಡುಗಡೆ: 12 ಗಂಟೆಗಳಲ್ಲಿ 45 ಮಿಲಿಯನ್‌ ವೀಕ್ಷಣೆ

Related Posts

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು
ಕರಾವಳಿ

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
46
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ
ಕರಾವಳಿ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
Next Post
Salaar Teaser : ‘ಸಲಾರ್‌’ ಟೀಸರ್‌ ಬಿಡುಗಡೆ: 12 ಗಂಟೆಗಳಲ್ಲಿ 45 ಮಿಲಿಯನ್‌ ವೀಕ್ಷಣೆ

Salaar Teaser : 'ಸಲಾರ್‌' ಟೀಸರ್‌ ಬಿಡುಗಡೆ: 12 ಗಂಟೆಗಳಲ್ಲಿ 45 ಮಿಲಿಯನ್‌ ವೀಕ್ಷಣೆ

Discussion about this post

Recent News

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
46
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d