• About us
  • Contact us
  • Disclaimer
Tuesday, May 13, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪರಿಣಿತ ಉಡುಪಿ ಸೀರೆ ನೇಕಾರ ಆಗಿರುವ ಸಂಜೀವ ಶೆಟ್ಟಿಗಾರ್ ರವರಿಗೆ ರಾಜ್ಯ ಪ್ರಶಸ್ತಿ

Coastal Times by Coastal Times
August 6, 2023
in ಕರಾವಳಿ
ಪರಿಣಿತ ಉಡುಪಿ ಸೀರೆ ನೇಕಾರ ಆಗಿರುವ ಸಂಜೀವ ಶೆಟ್ಟಿಗಾರ್ ರವರಿಗೆ ರಾಜ್ಯ ಪ್ರಶಸ್ತಿ
17
VIEWS
WhatsappTelegramShare on FacebookShare on Twitter

ಉಡುಪಿ: ಪರಿಣಿತ ಉಡುಪಿ ಸೀರೆ ನೇಕಾರರು ಆಗಿರುವ ಸಂಜೀವ ಶೆಟ್ಟಿಗಾರ್ ರವರಿಗೆ ಹತ್ತಿ ಬಟ್ಟೆ ಸೀರೆ ನೇಯ್ಗೆ ಯಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ. ಅವರು ತಾಳಿಪಾಡಿ ನೇಕಾರರ ಸಂಘದ ಸದಸ್ಯರು. ತಾ-07-08-2023 ನೇ ಸೋಮವಾರ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ದಿನ ದಂದು ಬೆಂಗಳೂರಿನಲ್ಲಿ ಅವರು ರಾಜ್ಯ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

74 ವಯಸ್ಸಿನ ಶ್ರೀ ಸಂಜೀವ ಶೆಟ್ಟಿಗಾರ್ ಈಗ ಇರುವ ಕೇವಲ ಹತ್ತು 80 ಕೌಂಟ್ ನೇಕಾರರಲ್ಲಿ ಒಬ್ಬರು. ಕೈಯಿಂದ ಚಂದದ ಬುಟ್ಟಾ ನೇಯುವಲ್ಲಿ ಪರಿಣಿತರು. 80 ಕೌಂಟ್ ನ ಸಹಜ ಸೀರೆ ನೇಯ್ದ ಮೊದಲಿಗರು. ಕದಿಕೆ ಟ್ರಸ್ಟ್ ಇಪ್ಪತ್ತು ವರುಷದ ನಂತರ ಶ್ರೀ ಗೋಪಿನಾಥ್ ಶೆಟ್ಟಿಗಾರ್ ಅವರ ನೆರವಿನಲ್ಲಿ ಪರಿಚಯಿಸಿದ ಇಕತ್ ಸೀರೆಯನ್ನು ಯಾವುದೇ ಹಿಂಜರಿಕೆ ತೋರಿಸದೆ ಮೊದಲು ನೇಯ್ದವರು. ನೇಕಾರಿಕೆ ಮತ್ತು ಅದರ ಪೂರ್ವ ತಯಾರಿಕೆಯ ಕೆಲಸದಲ್ಲಿ ಅತ್ಯಾಪೂರ್ವ ಪರಿಣತಿ ಹೊಂದಿರುವ ಶ್ರೀ ಸಂಜೀವ ಶೆಟ್ಟಿಗಾರ್, ಎರಡು ಹಾಸುಗಳನ್ನು ಒಂದೇ ಕೈಯಿಂದ ಜೋಡಿಸುವ ಅಪರೂಪದ ಕುಶಲತೆ ಹೊಂದಿದ್ದಾರೆ.

ಇವರ ಸಂದು ಹಾಕುವ ಈ ಕೆಲಸ ನೋಡುವುದೇ ಕಣ್ಣಿಗೆ ಒಂದು ಹಬ್ಬ. ಸಾಂಪ್ರದಾಯಿಕ ಮತ್ತು ಆಧುನಿಕ ಎರಡೂ ಶೈಲಿಯ ಸೀರೆಗಳನ್ನು ಬಣ್ಣಗಳನ್ನು ಸರಿಯಾಗಿ ಹೊಂದಿಸಿ ಬೇಡಿಕೆಗೆ ಸರಿಯಾಗಿ ಈ 72 ರ ವಯಸ್ಸಿನಲ್ಲೂ ನೇಯಬಲ್ಲ ಪ್ರಯೋಗಶೀಲ ಮನಸ್ಸು ಹೊಂದಿದ್ದಾರೆ. ಒಂದೇ ಹಾಸಿನಲ್ಲಿ ವಿವಿಧ ವಿನ್ಯಾಸದ ಸೀರೆ ನೆಯಬಲ್ಲರು. ಸದಾ ಹಸನ್ಮುಖರಾಗಿ ತಮ್ಮ ಕುಶಲತೆಯನ್ನು ಕಿರಿಯರಿಗೆ ಕಲಿಸುವ ಸಂಜೀವ ಶೆಟ್ಟಿಗಾರ್ ಎಲ್ಲರಿಗೂ ಅಚ್ಚುಮೆಚ್ಚು.

ಕದಿಕೆ ಟ್ರಸ್ಟ್ ಆರಂಭಿಸಿದ ಉಡುಪಿ ಸೀರೆ ಉಳಿಸಿ ಅಭಿಯಾನದ ನಂತರ ತಾಳಿಪಾಡಿ ನೇಕಾರರ ಸಂಘವನ್ನು ಸೇರಿದ ಶ್ರೀ ಸಂಜೀವ ಶೆಟ್ಟಿಗಾರ್ ಅನೇಕ ವರುಷಗಳ ಕಾಲ ಉಡುಪಿ ನೇಕಾರರ ಸಂಘದಲ್ಲಿ ಸೇವೆ ಸಲ್ಲಿಸಿದ್ದರು. ಶ್ರೀ ಸಂಜೀವ ಶೆಟ್ಟಿಗಾರ್ ಅವರಿಗೆ ಅಭಿನಂದನೆಗಳು. ಅವರು ಇನ್ನೂ ಹಲವು ವರುಷಗಳ ಕಾಲ ಕಿರಿಯರನ್ನು ಪ್ರೋತ್ಸಾಹಿಸುತ್ತಾ ನೇಕಾರಿಕಾ ಕಾಯಕದಲ್ಲಿ ತೊಡಗಲಿ ಎಂದು ಹಾರೈಸುತ್ತೇವೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಗೃಹ ಜ್ಯೋತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ, ಪ್ರತಿ ಕುಟುಂಬಕ್ಕೆ 200 ಯುನಿಟ್‌ ವಿದ್ಯುತ್‌ ಉಚಿತ

Next Post

ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ! ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣು

Related Posts

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’
ಕರಾವಳಿ

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

May 12, 2025
10
ಮಾತಾ ಅಮೃತಾನಂದಮಯಿ ಮಠ , ಮಂಗಳೂರು “ಗಡಿ ಕಾಯುವ ಯೋಧರಿಗಾಗಿ ವಿಶೇಷ ಪ್ರಾರ್ಥನೆ.”
ಕರಾವಳಿ

ಮಾತಾ ಅಮೃತಾನಂದಮಯಿ ಮಠ , ಮಂಗಳೂರು “ಗಡಿ ಕಾಯುವ ಯೋಧರಿಗಾಗಿ ವಿಶೇಷ ಪ್ರಾರ್ಥನೆ.”

May 11, 2025
101
Next Post
ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ! ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣು

ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ! ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣು

Discussion about this post

Recent News

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
45
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

May 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d