• About us
  • Contact us
  • Disclaimer
Thursday, August 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ : ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ

Coastal Times by Coastal Times
August 6, 2026
in ಕ್ರೈಮ್ ನ್ಯೂಸ್
ಬೆಳ್ತಂಗಡಿ : ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ
36
VIEWS
WhatsappTelegramShare on FacebookShare on Twitter

ಬೆಳ್ತಂಗಡಿ, ಆ. 05 : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತನನ್ನು ಬೆಂಗಳೂರು ನಿವಾಸಿ ಮೂರ್ತಿ ಅಲಿಯಾಸ್ ಪಿಂಟು (37) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 64/2017ರಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 395, 397 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದರಿಂದ ನ್ಯಾಯಾಲಯವು ಆತನ ವಿರುದ್ಧ ಬಂಧನ ವಾರಂಟ್  ಹೊರಡಿಸಿತ್ತು. ವಾರಂಟ್ ಆಧರಿಸಿ ಕಾರ್ಯಾಚರಣೆ ನಡೆಸಿದ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವೃಷಭ ಮತ್ತು ಚರಣ್ ರಾಜ್ ಅವರು ಬೆಂಗಳೂರಿನಲ್ಲಿ ಆರೋಪಿಯ ಸುಳಿವು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದರು. ಬಂಧಿತನನ್ನು ಆಗಸ್ಟ್ 5ರಂದು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ; ಬಾಡಿಗೆ ಮನೆ ಇದೆಯೇ? ಹೇಳಿ ಮನೆಗೆ ಎಂಟ್ರಿ ಕೊಟ್ಟ ಖದೀಮರು ; ವೃದ್ಧೆಗೆ ಹಲ್ಲೆ ಮಾಡಿ 3 ಲಕ್ಷ ರೂ. ಚಿನ್ನ ದೋಚಿ ಪರಾರಿ

Next Post

ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ

Related Posts

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ
ಕ್ರೈಮ್ ನ್ಯೂಸ್

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

August 12, 2026
89
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !
ಕ್ರೈಮ್ ನ್ಯೂಸ್

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
74
Next Post
ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ

ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ

Discussion about this post

Recent News

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
14
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

August 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d