• About us
  • Contact us
  • Disclaimer
Friday, October 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

200 ಕೋಟಿಗೆ ಬ್ಲ್ಯಾಕ್ ಮೇಲ್ ಮಾಡಿದ ನಟಿ ಬಂಧಿಸಿದ ದೆಹಲಿ ಪೊಲೀಸರು

Coastal Times by Coastal Times
September 6, 2021
in ಸಿನಿಮಾ
200 ಕೋಟಿಗೆ ಬ್ಲ್ಯಾಕ್ ಮೇಲ್ ಮಾಡಿದ ನಟಿ ಬಂಧಿಸಿದ ದೆಹಲಿ ಪೊಲೀಸರು
31
VIEWS
WhatsappTelegramShare on FacebookShare on Twitter

ನವದೆಹಲಿ: ದೆಹಲಿ ಪೊಲೀಸರು ಲೀನಾ ಮರಿಯಾ ಪೌಲ್ ರನ್ನು 200 ಕೋಟಿಗೆ ಬ್ಲ್ಯಾಕ್ ಮಾಡಿದ ಆರೋಪದ ಮೇಲೆ ಬಂಧಿಸಿದ್ದಾರೆ. ಸುಕೇಶ್ ಚಂದ್ರಶೇಖರ್ ಎಂಬಾತ ಆಕೆಯ ಬಾಯ್ ಫ್ರೆಂಡ್ ಆಗಿದ್ದ.

ಅವನು ಉದ್ಯಮಿಯ ಪತ್ನಿಗೆ 200 ಕೋಟಿ ಬ್ಲ್ಯಾಕ್ ಮೇಲ್ ಗೆ ಒತ್ತಾಯಿಸಿದ್ದ. ಲೀನಾ ಕೂಡಾ ತನ್ನ ಬಾಯ್ ಫ್ರೆಂಡ್ ಕುಕೃತ್ಯದಲ್ಲಿ ಶಾಮೀಲಾಗಿದ್ದಳು ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಫೋರ್ಟಿಸ್ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ವಿಭಾಗದಲ್ಲಿ ಅಧಿಕಾರಿಯಾಗಿದ್ದ ಶಿವಿಂದರ್ ಮೋಹನ್ ಎಂಬುವವರು ಹವಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದರು.

ಈ ಸಂದರ್ಭ ಶಿವಿಂದರ್ ಪತ್ನಿಯನ್ನು ಸಂಪರ್ಕಿಸಿದ್ದ ಆರೋಪಿಗಳು 200 ಕೋಟಿ ರೂ. ಕೊಟ್ಟರೆ ಪತಿಯನ್ನು ಬಿಡುಗಡೆ ಮಾಡಿಸುವುದಾಗಿ ಒತ್ತಾಯಿಸಿದ್ದರು. ಇಲ್ಲದೇ ಹೋದರೆ ತಮ್ಮ ಬಳಿ ಇರುವ ದಾಖಲೆಗಳನ್ನು ಪೊಲೀಸರಿಗೆ ನೀಡಿ ಶಿವಿಂದರ್ ಜೈಲಿನಿಂದ ಹೊರಬಾರದಂತೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು.
ಈ ಸಂಬಂಧ ಉದ್ಯಮಿ ಪತ್ನಿ ಎಫ್ ಐ ಆರ್ ದಾಖಲಿಸಿದ್ದರು. ಆರೋಪಿ ಸುಕೇಶ್ ಚಂದ್ರಶೇಖರ್ ವಿರುದ್ಧ 21 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಕುರಿತು ಟ್ವಿಟರ್ ಅಭಿಯಾನ: ವ್ಯಾಪಕ ಬೆಂಬಲ

Next Post

ಬಂಟ್ವಾಳ: ಅನಂತಾಡಿಯಲ್ಲಿ ಕುದ್ರೋಳಿ ಗುರು ಬೆಳದಿಂಗಳು ಸಂಘಟನೆ ವತಿಯಿಂದ ‘ಗುರುವನ’ ಲೋಕಾರ್ಪಣೆ

Related Posts

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ
ಸಿನಿಮಾ

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026
52
94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ
ಸಿನಿಮಾ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
14
Next Post
ಬಂಟ್ವಾಳ: ಅನಂತಾಡಿಯಲ್ಲಿ ಕುದ್ರೋಳಿ ಗುರು ಬೆಳದಿಂಗಳು ಸಂಘಟನೆ ವತಿಯಿಂದ ‘ಗುರುವನ’ ಲೋಕಾರ್ಪಣೆ

ಬಂಟ್ವಾಳ: ಅನಂತಾಡಿಯಲ್ಲಿ ಕುದ್ರೋಳಿ ಗುರು ಬೆಳದಿಂಗಳು ಸಂಘಟನೆ ವತಿಯಿಂದ ‘ಗುರುವನ’ ಲೋಕಾರ್ಪಣೆ

Discussion about this post

Recent News

ಉಡುಪಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಡಿಕೆ ಶಿವಕುಮಾರ್

ಉಡುಪಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಡಿಕೆ ಶಿವಕುಮಾರ್

October 16, 2026
11
ಬೆಳ್ತಂಗಡಿ: ನಾವೂರಿನಲ್ಲಿ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ನಾವೂರಿನಲ್ಲಿ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಮೂವರು ಆರೋಪಿಗಳ ಬಂಧನ

October 16, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಡುಪಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಡಿಕೆ ಶಿವಕುಮಾರ್

ಉಡುಪಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಡಿಕೆ ಶಿವಕುಮಾರ್

October 16, 2026
ಬೆಳ್ತಂಗಡಿ: ನಾವೂರಿನಲ್ಲಿ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ನಾವೂರಿನಲ್ಲಿ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಮೂವರು ಆರೋಪಿಗಳ ಬಂಧನ

October 16, 2026
“ಮಂಗಳೂರು ದಸರಾ ಸಂಭ್ರಮ, ಸೌಹಾರ್ದತೆ, ಸಂಸ್ಕೃತಿ ಮತ್ತು ಮಾನವೀಯತೆಯ ಸಂಗಮವಾಗಿದೆ; ಸಿಎಂ ಡಿಕೆ ಶಿವಕುಮಾರ್

“ಮಂಗಳೂರು ದಸರಾ ಸಂಭ್ರಮ, ಸೌಹಾರ್ದತೆ, ಸಂಸ್ಕೃತಿ ಮತ್ತು ಮಾನವೀಯತೆಯ ಸಂಗಮವಾಗಿದೆ; ಸಿಎಂ ಡಿಕೆ ಶಿವಕುಮಾರ್

October 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d