• About us
  • Contact us
  • Disclaimer
Saturday, April 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸ್ನೇಹಾಲಯದಲ್ಲಿ, ಸಂಭ್ರಮದ ಓಣಂ ಆಚರಣೆ

Coastal Times by Coastal Times
September 6, 2023
in ಕರಾವಳಿ
ಸ್ನೇಹಾಲಯದಲ್ಲಿ, ಸಂಭ್ರಮದ ಓಣಂ ಆಚರಣೆ
41
VIEWS
WhatsappTelegramShare on FacebookShare on Twitter

ಮಂಜೇಶ್ವರ: ಸಪ್ಟೆಂಬರ್ 4, 2023, ಸ್ನೇಹಾಲಯ ಸೈಕೋ-ಸೋಷಿಯಲ್ ರಿಹಾಬಿಲಿಟೇಶನ್ ಸೆಂಟರ್ ಫಾರ್ ಮೆನ್ ಮತ್ತು ವುಮನ್, ಮಂಜೇಶ್ವರನಲ್ಲಿ,, ಇಂದು, ‘ದಿ ಕಲರ್ ಓಣಂ 2K23″ ಅನ್ನು ಅಪಾರ ಉತ್ಸಾಹ ಮತ್ತು ವಿಜೃಂಭಣೆಯಿಂದ ಅಚರಿಸಲಾಯಿತು, ಉತ್ಸಾಹ ಹಾಗೂ ಸಂತೋಷದ ಅಬ್ಬರಗಳು ಮುಗಿಲೇರಿದಾಗ ಸ್ನೇಹಾಲಯದ ಸಂಪೂರ್ಣ ವಾತಾವರಣವೇ ರೋಮಾಂಚಕ ಬಣಗಳ ಸ್ವರ್ಗವಾಗಿ ಮಾರ್ಪಾಡಾಯಿತು. ಈ ವಿಶಿಷ್ಟ ಕಾರ್ಯಕ್ರಮವು ದೇವರ ನಾಡಿನ ಪವಿತ್ರ ಸಾಂಸ್ಕೃತಿಕ ವೈವಿಧ್ಯತೆಯನ್ನು ಉಳಿಸಿಕೊಳ್ಳುವ ಜೊತೆಗೆ ಸ್ನೇಹಾಲಯದ ನಿವಾಸಿಗಳ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮವನ್ನು ಉತ್ತೇಜಿಸುವ ಉದ್ವೇಶದೊಂದಿಗೆ ಏರ್ಪಡಿಸಲಾಯಿತು

ಕೇರಳದ ಸುಗ್ಗಿಯ ಹಬ್ಬವಾದ ಓಣಂ ಅನ್ನು ದಕ್ಷಿಣ ರಾಜ್ಯವಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ, ಆದಾಗ್ಯೂ, ಸ್ನೇಹಾಲಯದ ನಿವಾಸಿಗಳು ಮತ್ತು ಸಿಬ್ಬಂದಿಗಳು ಒಗ್ಗೂಡಿ ಭಾಗವಹಿಸಿದ ಕಾರಣ ಎಲ್ಲರಿಗೂ ಒಂದು ಅವಿಸ್ಮರಣೀಯ ಅನುಭವವನ್ನು ಸೃಷ್ಟಿಸಿತು. ಪುನರ್ವಸತಿ ಕೇಂದ್ರದ ಆವರಣವನ್ನು ಸಾಂಪ್ರದಾಯಿಕ ಓಣಂ ಅಲಂಕಾರದಿಂದ ಅಲಂಕರಿಸಲಾಗಿತ್ತು. ಇದರಲ್ಲಿ, ಹೂವಿನ ರಂಗೋಲಿಗಳು (ಪೂಕಳಂಗಳು) ಮತ್ತು ವರ್ಣರಂಜಿತ ಹೂವಿನ ಅಲಂಕಾರಗಳು ಸೇರಿದ್ದವು, ನಿವಾಸಿಗಳು ಸಾಂಪ್ರದಾಯಿಕ ಕೇರಳದ ಉಡುಪನ್ನು ಧರಿಸಿದ್ದರು, ಮಹಿಳೆಯರು ಸೊಗಸಾದ ಸೀರೆಗಳನ್ನು ಧರಿಸಿದರು ಮತ್ತು ಪುರುಷರು ಬಿಳಿ ಧೋತಿ ಮತ್ತು ಶಟ್ರ್ ಗಳನ್ನು ಧರಿಸಿದ್ದರು.

ಈ ಸಂಧರ್ಬದಲ್ಲಿ ಮಾತಾನಾಡಿದ ಸ್ನೇಹಾಲಯದ ನಿರ್ದೇಶಕರಾದ ಬೋ ಜೋಸೆಫ್ ಕ್ಯಾಸ್ತಾ ಅವರು ‘ದಿ ಕಲರ್‌ ಓಣ 2K23’ ಆಚರಣೆಯ ಯಶಸ್ಸಿನ ಬಗ್ಗೆ ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು, “ಓಣಂ ಒಗಟ್ಟಿನ ಮನೋಭಾವ ಮತ್ತು ಐಕ್ಯತೆಯನ್ನು ಪ್ರತಿನಿಧಿಸುವ ಒಂದು ಮನೋರಂಜಕ ಉತ್ಸವವಾಗಿದೆ ಹಾಗೂ ಇಂತಹ ಹಬ್ಬಗಳು ನಮ್ಮ ನಿವಾಸಿಗಳ ಮಾನಸಿಕ ಯೋಗಕ್ಷೇಮಕ್ಕೆ ಧನಾತ್ಮಕ ಕೊಡುಗೆಯನ್ನು ನೀಡುತ್ತದೆ ಹಾಗೂ ಅವರ ಮುಖದಲ್ಲಿನ ನಗುವನ್ನು ತರುವ ಒಂದು ಮಾಧ್ಯಮವಾಗಿದೆ ಎಂದು ನುಡಿದರು. “

ಹಬ್ಬದ ಸಂಭ್ರಮಕ್ಕೆ ಪೂರಕವಾಗಿ ‘ತಿರುವತಿರ ಕಲಿ’ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಆಕರ್ಷಕವಾದ ನೃತ್ಯದ ಚಲನೆಗಳು ಮತ್ತು ಸಿಂಕ್ರೋನ್ಸೆಸ್ ಮಾಡಿದ ಹೆಜ್ಜೆಗಳಿಂದ ನರ್ತಕಿಯರು ಪ್ರೇಕ್ಷಕರ ಹೃದಯಗಳನ್ನು ಸೂರೆಗೈದರು, ಅನಂತರ ಓಣಂನ ರುಚಿಕರವಾದ ಸಾಂಪ್ರದಾಯಿಕ ಔತಣವನ್ನು ವಿತರಿಸಲಾಯಿತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ಅಪ್ಪ, ಅಮ್ಮನಿಗೆ ಹುಟ್ಟಿದ್ದೇನೆ: ಬಹುಭಾಷಾ ನಟ ಪ್ರಕಾಶ್​ ರೈ

Next Post

ಅಲ್ಪಸಂಖ್ಯಾತ ಇಲಾಖೆಯ ಕಂಕನಾಡಿ ಹಾಸ್ಟೆಲ್ ಗೆ ಸಚಿವ ಜಮೀರ್ ಅಹ್ಮದ್ ದಿಢೀರ್ ಭೇಟಿ , ಅವ್ಯವಸ್ಥೆ ಕಂಡು ಕೆಂಡಾಮಂಡಲ – ಅಧಿಕಾರಿ ಸಸ್ಪೆಂಡ್

Related Posts

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ
ಕರಾವಳಿ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
59
ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ
ಕರಾವಳಿ

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

April 20, 2026
42
Next Post
ಅಲ್ಪಸಂಖ್ಯಾತ ಇಲಾಖೆಯ ಕಂಕನಾಡಿ ಹಾಸ್ಟೆಲ್ ಗೆ ಸಚಿವ ಜಮೀರ್ ಅಹ್ಮದ್ ದಿಢೀರ್ ಭೇಟಿ , ಅವ್ಯವಸ್ಥೆ ಕಂಡು ಕೆಂಡಾಮಂಡಲ – ಅಧಿಕಾರಿ ಸಸ್ಪೆಂಡ್

ಅಲ್ಪಸಂಖ್ಯಾತ ಇಲಾಖೆಯ ಕಂಕನಾಡಿ ಹಾಸ್ಟೆಲ್ ಗೆ ಸಚಿವ ಜಮೀರ್ ಅಹ್ಮದ್ ದಿಢೀರ್ ಭೇಟಿ , ಅವ್ಯವಸ್ಥೆ ಕಂಡು ಕೆಂಡಾಮಂಡಲ - ಅಧಿಕಾರಿ ಸಸ್ಪೆಂಡ್

Discussion about this post

Recent News

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
56
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d